Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Crypto ವಂಚಕ Arrest.
    Trending

    Crypto ವಂಚಕ Arrest.

    vartha chakraBy vartha chakraSeptember 10, 202418 Comments1 Min Read
    Facebook Twitter WhatsApp Pinterest LinkedIn Tumblr Email
    xr:d:DAF9MrMHwm8:6,j:3402888656177769864,t:24021904
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 10-
    ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ
    ಕ್ರಿಷ್ಟೋ ಕರೆನ್ಸಿ ವಂಚನೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮುಂಬೈನಲ್ಲಿ ಸಿಕ್ಕಿಬಿದ್ದಿದ್ದಾನೆ.
    ಖಚಿತ ಮಾಹಿತಿಯನ್ನು ಆಧರಿಸಿ ಮುಂಬೈಯಲ್ಲಿ ಕಾರ್ಯಾಚರಣೆ ಕೈಗೊಂಡ ಕರ್ನಾಟಕ ಸಿಐಡಿ ಘಟಕದ ಸೈಬರ್ ಕ್ರೈಂ ಪೊಲೀಸರು ಪ್ರಮುಖ ಆರೋಪಿ ಶುಭಾಂಗ್ ಜೈನ್(26)ನನ್ನು ಬಂಧಿಸಿದ್ದಾರೆ.
    ಬಂಧಿತನಿಂದ 2 ಮೊಬೈಲ್‌ಗಳು ಹಾಗೂ 2 ಲ್ಯಾಪ್‌ ಟಾಪ್‌ಗಳನ್ನು ಜಪ್ತಿ ಮಾಡಿ‌ ವಂಚನೆಯ ಹಣವನ್ನು ಅಮಾನತ್ತು ಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ.
    ಸೈಫರ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರೋಪಿಯು ಕಂಪನಿಯ ವ್ಯವಹಾರಕ್ಕೆ ಉಪಯೋಗಿಸುತ್ತಿದ್ದ ಕ್ರಿಷ್ಟೋ ಪಾಸ್‌ವರ್ಡ್ ಬದಲಾಯಿಸಿಕೊಂಡು ಕಂಪನಿಯ ಆಕೌಂಟ್‌ನಲ್ಲಿದ್ದ ಕ್ರಿಸ್ಟೋಕರೆನ್ಸಿಯನ್ನು ರೂಪಾಯಿಗೆ ಪರಿವರ್ತಿಸಿಕೊಂಡು ತನ್ನ ಹಾಗೂ ಇತರೇ ಸ್ನೇಹಿತರ ಅಕೌಂಟ್‌ಗಳಿಗೆ ವರ್ಗಾವಣೆ ಮಾಡಿಕೊಂಡು ಪರಾರಿಯಾಗಿದ್ದ.
    ಇದರಿಂದ ಕೋಟಿಗಟ್ಟಲೆ ನಷ್ಟ ಅನುಭವಿಸಿದ ಸಂಸ್ಥೆ ಕಳೆದ 2022 ನೇ ಏಪ್ರಿಲ್ ನಲ್ಲಿ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.ಈ ಬಗ್ಗೆ ಹೆಚ್ಚಿನ ತನಿಖೆಯ ಸಲುವಾಗಿ ಪ್ರಕರಣವು ಸಿಐಡಿ ಘಟಕದ ಸೈಬರ್ ಕ್ರೈಂ ವಿಭಾಗಕ್ಕೆ ವರ್ಗಾವಣೆಯಾಗಿತ್ತು.
    ಆರೋಪಿಯು ದೂರುದಾರ ಕಂಪನಿಗೆ ಸಂಬಂಧಿಸಿದ ಕ್ರಿಷ್ಟೋ ವಾಲೆಟ್‌ನಿಂದ ಕಂಪನಿಯ ಗಮನಕ್ಕೆ ಬಾರದೇ ತನ್ನ, ತನ್ನ ಕುಟುಂಬ ಸದಸ್ಯರ ಹಾಗೂ ತನ್ನ ಸ್ನೇಹಿತರ ಕ್ರಿಷ್ಟೋ ವಾಲೆಟ್ ಗಳಿಗೆ ಕ್ರಿಪ್ಟೋ ಕರೆನ್ಸಿಯನ್ನು ವರ್ಗಾವಣೆ ಮಾಡಿಕೊಂಡು ನಂತರ ತನ್ನ ಸ್ನೇಹಿತರ ಹಾಗೂ ಇತರೇ ವ್ಯಕ್ತಿಗಳ ಬ್ಯಾಂಕ್ ಗಳಿಗೆ ವರ್ಗಾವಣೆ ಮಾಡುತ್ತಿದ್ದ.
    ಆನಂತರ ಕ್ರಿಪ್ಟೋ ಎಕ್ಸ್‌ಚೇಂಜ್‌ಗಳ ಮೂಲಕ ಅದನ್ನು ನಗದಾಗಿ ಪರಿವರ್ತಿಸಿಕೊಂಡು ವಂಚನೆ ಮಾಡಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಸೈಬರ್ ಕ್ರೈಮ್ ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    arrest Bangalore crypto Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ನ್ಯಾಯ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ರೂಪದಲ್ಲಿ ಇವಿ ಮಿತ್ರ
    Next Article Honey trap ಗ್ಯಾಂಗ್ ಬೆಲೆಗೆ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    18 Comments

    1. king_tdEi on February 11, 2026 2:41 pm

      If you’re looking for an exciting challenge, try playing king thimbles game today!
      Today, modern versions include options made from plastic, leather, and even silicone for added comfort.

      Reply
    2. Glennhof on February 11, 2026 3:47 pm

      https://smartgenrxusa.com/# Smart GenRx USA

      Reply
    3. LeonardReawn on February 11, 2026 6:03 pm

      ivermectin 2% stromectol 3 mg dosage ivermectin 2%

      Reply
    4. LinwoodGah on February 11, 2026 7:17 pm

      Neuro Relief USA: neurontin capsule 400 mg – drug neurontin 20 mg

      Reply
    5. LinwoodGah on February 11, 2026 10:36 pm

      generic for zoloft: zoloft medication – zoloft no prescription

      Reply
    6. Glennhof on February 12, 2026 2:22 am

      https://ivertherapeutics.shop/# stromectol over the counter

      Reply
    7. LinwoodGah on February 12, 2026 5:22 am

      Iver Therapeutics: Iver Therapeutics – Iver Therapeutics

      Reply
    8. Glennhof on February 12, 2026 5:49 am

      http://sertralineusa.com/# generic zoloft

      Reply
    9. LinwoodGah on February 12, 2026 8:41 am

      neurontin 200 mg price: Neuro Relief USA – Neuro Relief USA

      Reply
    10. 1ace_sgsr on February 12, 2026 8:51 am

      Dive into the thrilling world of online gambling with 1ace bet and enjoy an unforgettable gaming experience!
      Experts appreciate 1ace largely due to this flexibility.

      Reply
    11. LeonardReawn on February 12, 2026 10:38 am

      ivermectin 3 mg tablet dosage Iver Therapeutics Iver Therapeutics

      Reply
    12. LinwoodGah on February 12, 2026 12:03 pm

      generic for zoloft: sertraline zoloft – zoloft without dr prescription

      Reply
    13. LinwoodGah on February 12, 2026 6:34 pm

      online pharmacy store: Smart GenRx USA – Smart GenRx USA

      Reply
    14. Glennhof on February 12, 2026 11:03 pm

      http://sertralineusa.com/# zoloft generic

      Reply
    15. LinwoodGah on February 13, 2026 4:25 am

      ivermectin oral: ivermectin 1% cream generic – Iver Therapeutics

      Reply
    16. LinwoodGah on February 13, 2026 10:53 am

      gabapentin 600 mg: gabapentin 600 mg – neurontin cap 300mg

      Reply
    17. Glennhof on February 13, 2026 4:10 pm

      http://smartgenrxusa.com/# rx pharmacy no prescription

      Reply
    18. LinwoodGah on February 13, 2026 5:03 pm

      Smart GenRx USA: top online pharmacy – legitimate canadian pharmacy online

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Glennhof on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Glennhof on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.