Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DK Shivakumar ಹಿಂದೆ ಬಿದ್ದ ED ತಂಡ
    ಸುದ್ದಿ

    DK Shivakumar ಹಿಂದೆ ಬಿದ್ದ ED ತಂಡ

    vartha chakraBy vartha chakraFebruary 8, 2023Updated:February 8, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru

    ತೆರಿಗೆ ವಂಚನೆ ಮತ್ತು ಹವಾಲಾ ವಹಿವಾಟಿನ ಆರೋಪಕ್ಕೆ ಸಂಬಂಧಿಸಿದಂತೆ KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆನ್ನು ಹತ್ತಿರುವ ED ಅಧಿಕಾರಿಗಳು ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಶಿವಕುಮಾರ್ ಅವರ ಎಲ್ಲಾ ವ್ಯವಹಾರಗಳ ಮೇಲೆ ತೀವ್ರ ನಿಗಾ ಇಟ್ಟಿರುವ ED ತಂಡ ಅವರ ಎಲ್ಲಾ ಹಣಕಾಸಿನ ವಹಿವಾಟುಗಳ ವಿವರ ಸಂಗ್ರಹಿಸತೊಡಗಿದೆ.

    ಇತ್ತೀಚೆಗಷ್ಟೇ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮಾಹಿತಿ ಸಂಗ್ರಹಿಸಿದ್ದ ED ಅಧಿಕಾರಿಗಳು ಇದೀಗ ಶಾಲಾ ಆಡಳಿತ ಮಂಡಳಿಗೆ ಪತ್ರ ಬರೆದು ಶಾಲೆಯಲ್ಲಿ ನೀಡಲಾದ ಪ್ರವೇಶ, ವಿದ್ಯಾರ್ಥಿಗಳಿಂದ ಪಡೆದ ಶುಲ್ಕ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡುವಂತೆ ಕೋರಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಈ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು ಹವಾಲಾ ಅಥವಾ ತೆರಿಗೆ ವಂಚನೆ ಆರೋಪದಲ್ಲಿ ಸಿಲುಕಿಸುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಲಾಗಿದೆ.

    Verbattle
    Verbattle
    Verbattle
    Bangalore dk shivakumar ED Karnataka KPCC m News Politics shiva ಅಪರಾಧ ಸುದ್ದಿ Election ರಾಜಕೀಯ ವಿದ್ಯಾರ್ಥಿ ವ್ಯವಹಾರ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಪೇಶ್ವೆಗಳ DNA ವ್ಯಕ್ತಿ CM ಆಗಲು‌ ನನ್ನ ವಿರೋಧ
    Next Article Pak ಯುವತಿ ಪತ್ತೆ ಪ್ರಕರಣ – NIA ಗೆ ವರದಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Grqunf on ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ವಿಧಾನಸಭೆ ಸ್ಪರ್ಧೆ.!
    • Epub Download Onyx Storm on ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.