Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rohini Sindhuri ಸರ್ಕಾರಕ್ಕೆ ಉತ್ತರಿಸಿ?
    Bengaluru

    Rohini Sindhuri ಸರ್ಕಾರಕ್ಕೆ ಉತ್ತರಿಸಿ?

    vartha chakraBy vartha chakraFebruary 19, 202328 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru

    ಹಿರಿಯ IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಮರ ಸಾರಿರುವ ಹಿರಿಯ IPS ಅಧಿಕಾರಿ ಡಿ.ರೂಪಾ (D Roopa) ಇದೀಗ ಆತ್ಮಹತ್ಯೆ ಮಾಡಿಕೊಂಡ IAS ಅಧಿಕಾರಿ ಡಿ.ಕೆ.ರವಿ (DK Ravi) ವಿಷಯವನ್ನು ಪ್ರಸ್ತಾಪಿಸುವ ಮೂಲಕ ಬೆಳವಣಿಗೆಗೆ ಹೊಸ ಆಯಾಮ ನೀಡಿದ್ದಾರೆ.

    ತಮ್ಮ ಫೇಸ್ ಬುಕ್ ನಲ್ಲಿ ರೂಪಾ ಮಾಡಿದ್ದ ಪ್ರಸ್ತಾಪಗಳು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಅದಕ್ಕೆ ರೋಹಿಣಿ‌‌ ಸಿಂಧೂರಿ ಕೆಲವು ‌ಸ್ಪಷ್ಟನೆ ನೀಡಿದ್ದಾರೆ. ಅದೇ ಅಂಶಗಳನ್ನು ಉಲ್ಲೇಖಿಸಿ ಇದೀಗ ರೂಪಾ ಸ್ಪಷ್ಟನೆಯ ಜೊತೆಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ‘ಡಿ.ಕೆ. ರವಿ ಸತ್ತದ್ದು mental illness ಇಂದ ಅಂತ ರೋಹಿಣಿ ಹೇಳಿದ್ದಾರೆ. ಅವರು ರವಿಯನ್ನು ಇಷ್ಟು ನಿಕೃಷ್ಟವಾಗಿ ಹೀಯಾಳಿಸಿದರೆ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನನ್ನ ಪ್ರಶ್ನೆ ಇಷ್ಟೇ. ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ CBI ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ. ಅಂದರೆ ಉತ್ತೇಜನ ಕೊಟ್ಟಂತೇ ಅಲ್ಲವೇ? ಅದೇ ರೀತಿ IAS ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗಳಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿ. ಸಂಧಾನಕ್ಕೆ MLA ಬಳಿ ಹೋದದ್ದು ಯಾಕೆ? ಯಾವ ಭ್ರಷ್ಟಾಚಾರ ಮುಚ್ಚಿ ಹಾಕಿಕೊಳ್ಳಲು ಅಥವಾ ಯಾವ ಅನೈತಿಕ ನಡತೆ ಮುಚ್ಚಲು? ಉತ್ತರಿಸಿ. ನನಗೆ ಬೇಡ, ಸರ್ಕಾರಕ್ಕೆ ಉತ್ತರಿಸಿ’ ಎಂದು ಕೇಳಿದ್ದಾರೆ.

    ‘ರೋಹಿಣಿ ಸಿಂಧೂರಿ ಯಾವ forum ಹೋದರೂ, ಸತ್ಯ ಸತ್ಯವೇ. ಸತ್ಯವನ್ನು ಮಣಿಸಲು ಸಾಧ್ಯವಿಲ್ಲ. ಈ ಬಾರಿ ಸಾಧ್ಯವಿಲ್ಲ’ ಎನ್ನುವ ಮೂಲಕ ಇಡೀ ವಿದ್ಯಮಾನಗಳಿಗೆ ಹೊಸ ಆಯಾಮ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯಾಗಿರುವ ರೂಪಾ ಹಿಂದೊಮ್ಮೆ ರೋಹಿಣಿ ಸಿಂಧೂರಿ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದರು. ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಧ್ಯಪ್ರವೇಶದಿಂದ ಇವೆಲ್ಲವೂ ತಣ್ಣಗಾಗಿದ್ದವು. ಆದರೆ, ಈ ಬಾರಿ ಅವರು ಕೆಲವು ನಿರ್ದಿಷ್ಟ ಆರೋಪಗಳನ್ನು ಮಾಡಿರುವುದು ಕುತೂಹಲ ಮೂಡಿಸಿದೆ.

    ರೋಹಿಣಿ ಸಿಂಧೂರಿ ಅವರನ್ನು ಉಲ್ಲೇಖಿಸಿ ಭ್ರಷ್ಟಾಚಾರದ ಆರೋಪ ಮಾಡಿದ್ದು, ‌ಈ ಬಗ್ಗೆ ಸರ್ಕಾರಕ್ಕೆ ಉತ್ತರಿಸಿ ಎಂದು ಹೇಳಿದ್ದಾರೆ. ಇದಕ್ಕೆ ರೋಹಿಣಿ ಅವರ ಉತ್ತರವೇನೆಂದು ಕಾದುನೋಡಬೇಕಿದೆ.

    Verbattle
    Verbattle
    Verbattle
    Bangalore CBI d roopa dk ravi IAS IAS - IPS IAS - IPS conflicts m rohini sindhuri ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous ArticleRohini Sindhuri ಖಾಸಗಿ ಪೋಟೋ ಬಹಿರಂಗ
    Next Article Muthappa Rai ಮಗನಿಗೆ ಕಷ್ಟ
    vartha chakra
    • Website

    Related Posts

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    January 18, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    January 18, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Daviddek on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Jeffreymaf on ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.