Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗಳ ಮೃತದೇಹದ ಜೊತೆ ನಾಲ್ಕು ದಿನ ಕಳೆದ ತಾಯಿ
    ಸುದ್ದಿ

    ಮಗಳ ಮೃತದೇಹದ ಜೊತೆ ನಾಲ್ಕು ದಿನ ಕಳೆದ ತಾಯಿ

    vartha chakraBy vartha chakraMay 31, 2022Updated:May 31, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಮೇ.31- ನಾಲ್ಕು ದಿನಗಳಿಂದ ಮಗಳ ಮೃತದೇಹದ ಜೊತೆ ತಾಯಿ ವಾಸವಿದ್ದ ಭಯಾನಕ ಘಟನೆ ಹಾಲಹಳ್ಳಿ ಕೆರೆಯ ನ್ಯೂ ತಮಿಳು ಕಾಲೋನಿಯಲ್ಲಿ ಬೆಳಕಿಗೆ ಬಂದಿದೆ. ನ್ಯೂ ತಮಿಳು ಕಾಲೋನಿಯ ರೂಪ(30) ಮೃತಪಟ್ಟಿದ್ದು, ಮಗಳ ಸಾವಿನ ವಿಚಾರ ಯಾರಿಗೂ ತಿಳಿಸದ ತಾಯಿ ನಾಗಮ್ಮ ಶವದ ಜೊತೆಯೇ ನಾಲ್ಕು ದಿನ ಕಳೆದಿದ್ದಾರೆ.
    ನಾಲ್ಕು ದಿನಗಳ ಹಿಂದಯೇ ರೂಪ ಮೃತಪಟ್ಟಿದ್ದಾರೆ. ತಾಯಿ ನಾಗಮ್ಮ ಮಾತ್ರ ಮಗಳ ಸಾವಿನ ವಿಚಾರ ಯಾರಿಗೂ ತಿಳಿಸಿರಲಿಲ್ಲ. ಮನೆಯ ಬಾಗಿಲು ಹಾಕಿಕೊಂಡು ಮನೆ ಒಳಗೆ ಇದ್ದರು.
    ಆದರೆ ಮೃತದೇಹ ಕೊಳೆತು ದುರ್ವಾಸನೆ ಬರಲು ಆರಂಭಿಸಿದೆ. ಆರಂಭದಲ್ಲಿ ಇಲಿ, ಹೆಗ್ಗಣ ಸತ್ತಿರಬಹುದು ಎಂದುಕೊಂಡು ಹುಡುಕಾಡಿದ್ದ ಅಕ್ಕಪಕ್ಕದವರು ಯಾವಾಗ ನಾಗಮ್ಮ ಮತ್ತು ರೂಪ ಮನೆಯಿಂದ ಹೊರಬರದೆ ಇದ್ದರೂ ಆಗ ಅನುಮಾನಗೊಂಡಿದ್ದರು.
    ಬಳಿಕ ಮಿಕ್ಸಿ ರಿಪೇರಿಗೆಂದು ಬಂದವನನ್ನ ಕರೆದು ಮನೆಯ ಬಾಗಿಲು ಒಡೆಸಿದ ಸ್ಥಳೀಯರು ಮನೆ ಒಳಗಿನ ದೃಶ್ಯ ನೋಡಿ ಬೆಚ್ಚಿಬಿದ್ದಿದ್ದರು. ಮೃತಪಟ್ಟ ರೂಪಾಳ ಶವದ ಜೊತೆ ನಾಗಮ್ಮ ಕುಳಿತಿದ್ದಳು. ಆತಂಕದ ನಡುವೆಯೇ ಪೂರ್ವ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದ ಸ್ಥಳೀಯರು ಪೊಲೀಸರ ಸಹಾಯದೊಂದಿಗೆ ಮೃತದೇಹ ರವಾನಿಸಿದ್ದಾರೆ.
    ನಿಗೂಢ ಸಾವು:
    ಮೃತ ರೂಪ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಕೆಲ ತಿಂಗಳ ಹಿಂದೆ ಕಾರಣಾಂತರಗಳಿಂದ ಸಸ್ಪೆಂಡ್ ಆಗಿದ್ದರು. ಇತ್ತೀಚಿಗೆ ಮತ್ತೆ ಕೆಲಸಕ್ಕೆ ಬರುವುದಾಗಿ ಪತ್ರ ಬರೆದಿದ್ದಾರೆ. ಕಳೆದ 10 ವರ್ಷಗಳ ಹಿಂದೆ ವಿವಾಹವಾಗಿದ್ದ ರೂಪ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 5 ವರ್ಷಗಳ ಹಿಂದೆ ಪತಿ ಇಬ್ಬರು ಮಕ್ಕಳನ್ನ ಬಿಟ್ಟು ಪ್ರತ್ಯೇಕವಾಗಿದ್ದಾರೆ. ಪತಿಯಿಂದ ದೂರವಾದ ಬಳಿಕ ತಾಯಿ ಮನೆಯಲ್ಲೇ ವಾಸವಿದ್ದರು. ಕೆಲದಿನಗಳಿಂದ ಕುಡಿತದ ಚಟಕ್ಕೆ ತಾಯಿ‌ ಮಗಳಿಬ್ಬರು ಬಲಿಯಾಗಿದ್ದರು.
    ಇಬ್ಬರ ಮಧ್ಯೆ ಜಗಳ:
    ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಇಬ್ಬರ ಮಧ್ಯೆ ಜಗಳವಾಗುತ್ತಿದ್ದು, ಆದರೆ ನಾಲ್ಕು ದಿನಗಳಿಂದ ಯಾವುದೇ ಮಾತುಕತೆ ಇಲ್ಲದೇ ಇಬ್ಬರು ಮನೆಯಿಂದ ಹೊರಬಾರದೆ ಇದ್ದಾಗ ಅಕ್ಕಪಕ್ಕದವರು ಅನುಮಾನಗೊಂಡಿದ್ದರು.
    ದುರ್ವಾಸನೆಗೆ ಬೇಸತ್ತು ಮನೆ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ ರೂಪ ಸಾವಿಗೆ ಕಾರಣ ಮಾತ್ರ ಇನ್ನು ತಿಳಿದು ಬಂದಿಲ್ಲ.ನಾಲ್ಕು ದಿನಗಳ ಹಿಂದೆ ಅಕ್ಕಪಕ್ಕದವರನ್ನ ಪ್ರೀತಿಯಿಂದಲೇ ಮಾತನಾಡಿಸಿದ್ದ ರೂಪ ಬಳಿಕ ನಿಗೂಢವಾಗಿ ಸಾವನ್ನಪ್ಪಿರುವುದು ಅನುಮಾನ ಸೃಷ್ಟಿಸಿದೆ.
    ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು. ಶವಪರೀಕ್ಷೆ ಬಳಿಕ ಸಹಜ ಸಾವೋ ಇಲ್ಲವೋ ಎಂಬ ಸತ್ಯ ಹೊರಬರಲಿದೆ.

    Verbattle
    Verbattle
    Verbattle
    #regional mandya
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ನಿರ್ಮಾಣ ಹಂತದ ಛಾವಣಿ ಕುಸಿತ
    Next Article ಉಗ್ರರ ಹತ್ಯೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • кфу реферат on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Tracymix on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Bleeps on ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.