Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    Trending

    ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah

    vartha chakraBy vartha chakraFebruary 14, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.14- ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಕೆ ಗೋಪಾಲಯ್ಯ (K Gopalaiah) ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.
    ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪದ್ಮರಾಜು ಅವರು ತಮಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.

    ಇದರ ಆಧಾರದಲ್ಲಿ ಎಫ್ಐಆರ್ ದಾಖಲಿಸಿರುವ ಪೊಲೀಸರು ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರನ್ನು ವಶಕ್ಕೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪದ್ಮರಾಜ್ ಬಳಿಯಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ ಕಳೆದ ರಾತ್ರಿ 11 ಗಂಟೆಗೆ ನನಗರ ಕರೆ ಮಾಡಿದ್ದ  ಪದ್ಮರಾಜು,ಅವರು ನನ್ನನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದಾರೆ.

    ಪದ್ಮರಾಜು ಇದಕ್ಕೂ ಮೊದಲು ಬೇರೆ ಶಾಸಕರಿಗೆ ಕೂಡ ಬೆದರಿಕೆ ಹಾಕಿದ್ದಾರೆ.ಎಂದು ತಿಳಿಸಿರುವ ಗೋಪಾಲಯ್ಯ ತಮಗೆ ಪದ್ಮರಾಜು ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಮತ್ತು ವಿಧಾನಸಭಾದ್ಯಕ್ಷ ಯು.ಟಿ.ಖಾದರ್ ಅವರಿಗೆ ಮಾಹಿತಿ ನೀಡಿದ್ದಾರೆ.

    AI ಕೊಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    Next Article HSRP ಅವಧಿ ವಿಸ್ತರಿಸಿದ ಸಚಿವ ರಾಮಲಿಂಗಾರೆಡ್ಡಿ | HSRP Number Plate
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025

    5 Comments

    1. m3kls on June 6, 2025 2:55 am

      clomid uses can you get generic clomiphene without a prescription average cost of clomiphene can i get clomiphene pills where can i buy generic clomid tablets clomiphene risks can i buy generic clomid without prescription

      Reply
    2. shelf life cialis pills on June 9, 2025 4:41 am

      More posts like this would make the blogosphere more useful.

      Reply
    3. does flagyl treat colitis on June 10, 2025 10:51 pm

      Thanks recompense sharing. It’s outstrip quality.

      Reply
    4. LamarHinge on June 11, 2025 12:39 am

      ¡Hola, fanáticos del casino !
      Casino online fuera de espaГ±a es ideal si buscas una experiencia diferente, mГЎs internacional y sin censuras.El entorno es abierto y la competencia entre plataformas favorece al jugador.Los beneficios son claros.
      El casino online fuera de espaГ±a estГЎ diseГ±ado para adaptarse a todos los dispositivos sin necesidad de descargar aplicaciones especiales.Puedes jugar directamente desde tu navegador favorito.
      Casino online fuera de espaГ±a para jugadores en EspaГ±a – https://www.casinoporfuera.xyz/
      ¡Que disfrutes de tiradas afortunadas

      Reply
    5. RobertVew on June 16, 2025 4:20 am

      ¡Hola, aventureros del desafío !
      Casinos online extranjeros con apps mГіviles funcionales – https://www.casinoextranjerosespana.es/ п»їcasinos online extranjeros
      ¡Que disfrutes de asombrosas tiradas exitosas !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertDuatt on ಬಸ್ ನಿಲ್ದಾಣ ಕದ್ದೊಯ್ದ ಕಳ್ಳರು | Cunningham Road
    • Albertohog on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • RobertDuatt on ಬೆಂಗಳೂರಲ್ಲಿ ಬೀದಿ ನಾಯಿಗಳು ಎಷ್ಟಿವೆ ಗೊತ್ತಾ | Stray Dogs
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe