Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಿನಕರ್ ಗುಪ್ತಾ ಅಧಿಕಾರ ಸ್ವೀಕಾರ
    ಸುದ್ದಿ

    ದಿನಕರ್ ಗುಪ್ತಾ ಅಧಿಕಾರ ಸ್ವೀಕಾರ

    vartha chakraBy vartha chakraJune 28, 2022Updated:June 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಜೂ.28- ಪಂಜಾಬ್ ಕೇಡರ್‌ನ 1987ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ಅವರು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
    ಯೋಗೀಶ್ ಚಂದ್ರ ಮೋದಿ ಅವರಿಂದ ತೆರವಾದ ಸ್ಥಾನ ತುಂಬಿರುವ ಗುಪ್ತಾ, ಮಾರ್ಚ್ 31, 2024 ರವರೆಗೆ ಎನ್ ಐಎ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ.
    ಪಂಜಾಬ್ ಪೊಲೀಸ್‌ ಮಾಜಿ ಡಿಜಿಪಿ ಆಗಿದ್ದ ಇವರು ಅವರು ಪ್ರಸ್ತುತ ಪಂಜಾಬ್ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್‌ನ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಎರಡು ವರ್ಷ ಏಳು ತಿಂಗಳು ಪಂಜಾಬ್ ಡಿಜಿಪಿಯಾಗಿ ಸೇವೆ ಸಲ್ಲಿಸಿದ ಇವರು ಕೇಂದ್ರ ಮಟ್ಟದ ಹುದ್ದೆಗಾಗಿ ಎದುರು ನೋಡುತ್ತಿದ್ದರು.
    ಗುಪ್ತಾ ಅವರು ಎನ್​ಐಎ ಹೊಸ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರ ಮುಂದೆ ಹಲವು ಸವಾಲುಗಳಿವೆ. ಹಲವು ಪ್ರಮುಖ ಪ್ರಕರಣಗಳ ತನಿಖೆ ನಡೆಸುತ್ತಿರುವ ಎನ್​ಐಎ, ಈ ಪ್ರಕರಣಗಳ ಸತ್ಯಾಸತ್ಯತೆ ಬಯಲಿಗೆಳೆಯಬೇಕಾದ ಜವಾಬ್ದಾರಿ ಗುಪ್ತಾ ಅವರ ಮೇಲಿದೆ.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleಬರಿಗಾಲಲ್ಲಿ ಕಲ್ಲಿನ ಗೋಡೆ ಏರಿದ ಮಂಗಳೂರು ಕಮೀಷನರ್
    Next Article 222 ಕಾಳಿಂಗ ಸರ್ಪ ರಕ್ಷಣೆ ಮಾಡಿದ ಸ್ನೇಕ್ ಜೋಯ್..!!
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Tracymix on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.