Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    Trending

    ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi

    vartha chakraBy vartha chakraNovember 7, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.7- ರಾಜ್ಯ ಕಾಂಗ್ರೆಸ್ ನಲ್ಲಿ ಹಠಾತ್ ವಿದ್ಯಮಾನಗಳು ನಡೆದಿವೆ.ತಮ್ಮ ಮೇಲೆ ಮುನಿಸಿಕೊಂಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದೀರ್ಘ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು.

    ತಮ್ಮ ಪೂರ್ವ ನಿಗಧಿತ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಿದ ಡಿ.ಕೆ.ಶಿವಕುಮಾರ್ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ದೌಡಾಯಿಸಿದರು.ಅವರ ಜತೆ ಸುಮಾರು ಹೊತ್ತು ಚರ್ಚೆ ನಡೆಸಿ ಅಲ್ಲಿಂದಲೇ ನೇರವಾಗಿ ದೆಹಲಿಗೆ ಹೋಗಲು ವಿಮಾನ ನಿಲ್ದಾಣಕ್ಕೆ ತೆರಳಿದರು.

    ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಇತ್ತೀಚಿಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಚರ್ಚಿಸಲು ದೆಹಲಿಗೆ‌ ಬರುವಂತೆ ವರಿಷ್ಠರು‌ ಶಿವಕುಮಾರ್ ಅವರಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಅವರು ದಿಢೀರ್ ದೆಹಲಿ ಯಾತ್ರೆ ಕೈಗೊಂಡಿದ್ದಾರೆ.ದೆಹಲಿಗೆ ತೆರಳುವ ಮುನ್ನ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
    ಶಿವಕುಮಾರ್ ದೆಹಲಿ ಭೇಟಿ ವೇಳೆ ಪಕ್ಷದ ನೂತನ ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಕುರಿತು ಚರ್ಚೆ ನಡೆಸಲಿದ್ದಾರೆ.ಹಾಗೆಯೇ ಕೆಲವು ಜಿಲ್ಲಾಧ್ಯಕ್ಷರ ನೇಮಕದ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

    Verbattle
    Verbattle
    Verbattle
    Government Karnataka News Politics Satish Jarkiholi Trending ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮಳೆ ಬಂದಾಗ ಹೀಗೆ‌ ಮಾಡಿ – ಶಿವಕುಮಾರ್ ಸೂಚನೆ | DK Shivakumar
    Next Article ಸರ್ಕಾರದಲ್ಲಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ | Govt Employees
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    1 Comment

    1. Hxigwo on February 13, 2026 9:09 am

      bet mgm casino betmgm-play betmgm Florida

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Tracymix on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • arenda_elSn on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.