Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
    ಡಿ.ಕೆ.ಶಿವಕುಮಾರ್

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    vartha chakraBy vartha chakraFebruary 14, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ​ಬೆಂಗಳೂರು: ಲಿಂಗೈಕ್ಯ ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ನಾಯಕ, ಮಾಜಿ ಸಚಿವರಾದ ಡಾ. ಭೀಮಣ್ಣ ಖಂಡ್ರೆ ಅವರ ಕನಸಿನಂತೆ ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ನಿರ್ಮಿಸಲು ಬಿಡಿಎ ಅಥವಾ ಬಿಎಂಆರ್‌ಡಿಎ ವತಿಯಿಂದ ಅಗತ್ಯ ಜಾಗ ಮಂಜೂರು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಭೀಮಣ್ಣ ಖಂಡ್ರೆ ಅವರ ‘ನುಡಿನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಈ ಮಹತ್ವದ ಘೋಷಣೆ ಮಾಡಿದರು.
    ​ವೀರಶೈವ ಮಹಾಸಭಾ ವತಿಯಿಂದ ಹೊರಗಡೆಯಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕೆಂಬುದು ಭೀಮಣ್ಣ ಖಂಡ್ರೆ ಅವರ ಆಸೆಯಾಗಿತ್ತು. ಈ ಕುರಿತು ಇತ್ತೀಚೆಗೆ ಸಚಿವ ಈಶ್ವರ್ ಖಂಡ್ರೆ ಅವರು ಮನವಿ ಮಾಡಿದ್ದರು. ಈ ಪವಿತ್ರ ಕಾರ್ಯಕ್ಕೆ ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದ್ದು, ಅಗತ್ಯ ಭೂಮಿಯನ್ನು ಶೀಘ್ರವೇ ಒದಗಿಸಲಾಗುವುದು ಎಂದು ಡಿಸಿಎಂ ತಿಳಿಸಿದರು. ನಾಲ್ಕು ಬಾರಿ ಶಾಸಕ ಹಾಗೂ ಎರಡು ಬಾರಿ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಭೀಮಣ್ಣ ಖಂಡ್ರೆ ಅವರ ಸರಳತೆ ಮತ್ತು ಹೋರಾಟದ ಬದುಕನ್ನು ಸ್ಮರಿಸಿದ ಅವರು, ಮನುಷ್ಯನ ಹುಟ್ಟು ಮತ್ತು ಸಾವಿನ ನಡುವೆ ನಾವು ಮಾಡುವ ಜನಸೇವೆಯೇ ಮುಖ್ಯ ಎಂದರು. ಭೀಮಣ್ಣ ಖಂಡ್ರೆ ಅವರು ಬಿಟ್ಟು ಹೋಗಿರುವ ಪರಂಪರೆ ಅವರ ಪುತ್ರರು ಹಾಗೂ ಮೊಮ್ಮಕ್ಕಳ ಮೂಲಕ ಯಶಸ್ವಿಯಾಗಿ ಮುಂದುವರಿಯುತ್ತಿದೆ ಎಂದರು.

    Verbattle
    Verbattle
    Verbattle
    Bengaluru ಮೈ ವಿದ್ಯಾ ವಿದ್ಯಾರ್ಥಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Tracymix on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Olcbeh on ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.