Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್
    ಡಿ.ಕೆ.ಶಿವಕುಮಾರ್

    ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್

    vartha chakraBy vartha chakraDecember 1, 2025Updated:December 1, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
    ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿರುವುದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು. ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ. ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆ ಎಂದು ಹೇಳಿದರು.
    ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದ ಪಾಲಕರು ಅವರಾಗಿದ್ದಾರೆ. ಇಲ್ಲಿ ಅನೇಕ ಸದಸ್ಯರುಗಳು ಇದ್ದಾರೆ. ಮೊರಾರ್ಜಿ, ಅಹ್ಮದ್ ಪಟೇಲ್ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಹಿತಕ್ಕಾಗಿ ಕೆಲವು ನಿರ್ಧಾರ ಕೈಗೊಳ್ಳಲಾಗಿತ್ತು. ಕೇಸರಿ ಅವರ ಕಾಲದಲ್ಲಿ ಪಕ್ಷ ಸಂಕಷ್ಟದ ಸಮಯದಲ್ಲಿದ್ದಾಗ, ಕಾಂಗ್ರೆಸ್ ಪಕ್ಷದ ನಾಯಕರಾದ ನಾವು ಸೋನಿಯಾ ಗಾಂಧಿ ಮುಂದೆ ಹೋಗಿ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುವಂತೆ ಬೇಡಿಕೊಂಡೆವು. ಅವರು ನೇತೃತ್ವ ವಹಿಸಿದ ನಂತರ ನಮ್ಮ ಪಕ್ಷ ದೇಶದ ಅತ್ಯುತ್ತಮ ಆರ್ಥಿಕ ತಜ್ಞರ ಮುಂದಾಳತ್ವದಲ್ಲಿ 10 ವರ್ಷ ಆಡಳಿತ ನಡೆಸಿದೆ. ಈಗ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ ಎಂದು ಬೇಸರ ಹೊರಹಾಕಿದರು.
    ಕೆಂಗಲ್ ಹನುಮಂತಯ್ಯ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಇಂದು ನಾವೆಲ್ಲರೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರನ್ನು ಸ್ಮರಿಸುತ್ತಿದ್ದೇವೆ. ವಿಧಾನ ಸೌಧ ಕಟ್ಟಿದವರು ಕೆಂಗಲ್ ಹನುಮಂತಯ್ಯ, ವಿಕಾಸ ಸೌಧ ಕಟ್ಟಿದವರು ಎಸ್.ಎಂ ಕೃಷ್ಣ, ಬೆಂಗಳೂರನ್ನು ಕಟ್ಟಿದ್ದು ಕೆಂಪೇಗೌಡರು. ಇವೆಲ್ಲವೂ ಈ ನಾಯಕರು ಬಿಟ್ಟು ಹೋಗಿರುವ ಸಾಕ್ಷಿಗುಡ್ಡೆ ಎಂದರು.

    Verbattle
    Verbattle
    Verbattle
    ಕಾಂಗ್ರೆಸ್ ನ್ಯಾಯ Bengaluru ರಾಜಕೀಯ ರಾಹುಲ್ ಗಾಂಧಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
    Next Article ಶವವನ್ನೇ ಮದುವೆಯಾದ ಯುವತಿ; ಮಹಾರಾಷ್ಟ್ರದಲ್ಲೊಂದು ಮನಕಲಕುವ ಘಟನೆ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Tracymix on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • LeonardReawn on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.