ಬೆಂಗಳೂರು,
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ಕೇಂದ್ರ ಸರ್ಕಾರ ಜಾರಿಗೊಳಿಸಿರುವ
ವಿಬಿ ಜಿ ರಾಮ್ ಜಿ ಯೋಜನೆ ಸಾಧಕ ಬಾದಕಗಳು ಬಹಿರಂಗ ಚರ್ಚೆಗೆ ಬರುವಂತೆ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಷಿ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ಯೋಜನೆಗಳ ಬಗ್ಗೆ ಬಹಿರಂಗ ಚರ್ಚೆ ನಡೆಯಲಿ, ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಹೇಳಿದರು.
ಈ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೊಂಡ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಬಗ್ಗೆ, ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ ಎಂದು ಹೇಳಿದರು.
ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಈ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯಾವುದೇ ನಾಯಕರು ಇಂತಹ ಆರೋಪ ಮಾಡಲು ಸಾಧ್ಯವಿಲ್ಲ, ಅವರು ನಿಜವಾಗಿಯೂ ಈ ರೀತಿ ಹೇಳಿದ್ದಾರಾ?” ಎಂದು ತಿಳಿಸಿದರು.
ಮನರೇಗಾ ಉಳಿಸಲು 2 ದಿನಗಳ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಕೇಳಿದಾಗ, “2 ದಿನ ವಿಶೇಷ ಅಧಿವೇಶನ ಕರೆದು ಈ ವಿಚಾರವಾಗಿ ಸಂಪೂರ್ಣ ಚರ್ಚೆ ಮಾಡಲಾಗುವುದು. ಬಿಜೆಪಿಯವರು ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಅಭಿಯಾನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಬಗ್ಗೆ ಅವರು ಸಮರ್ಥನೆ ಮಾಡಿಕೊಳ್ಳಲಿ, ಈ ಕಾರ್ಯಕ್ರಮದಿಂದ ಏನೆಲ್ಲಾ ಕೆಟ್ಟ ಪರಿಣಾಮ ಬೀರಲಿದೆ ಎಂದು ನಾವು ಹೇಳುತ್ತೇವೆ” ಎಂದು ಹೇಳಿದರು.
ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
Previous Articleಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
Next Article ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ


16 Comments
https://smartgenrxusa.shop/# 77 canadian pharmacy
zoloft tablet: zoloft without dr prescription – order zoloft
online pharmacy birth control pills: online pharmacy products – Smart GenRx USA
stromectol covid: Iver Therapeutics – Iver Therapeutics
https://ivertherapeutics.com/# stromectol pills
sertraline zoloft: zoloft without dr prescription – zoloft without rx
Iver Therapeutics buy stromectol uk generic ivermectin for humans
https://sertralineusa.shop/# zoloft generic
http://ivertherapeutics.com/# Iver Therapeutics
http://sertralineusa.com/# zoloft cheap
http://sertralineusa.com/# zoloft tablet
zoloft without rx: generic for zoloft – Sertraline USA
rx pharmacy no prescription: canadian pharmacy cialis 20mg – mail order pharmacy india
Neuro Relief USA neurontin 400 mg capsule neurontin 100mg caps
Neuro Relief USA: Neuro Relief USA – Neuro Relief USA
mgm bet app betmgm-play mgm bets promo