ಬೆಂಗಳೂರು,ಜು.23- ನಗರವನ್ನು ಹಲವು ಜಿಲ್ಲೆಗಳೊಂದಿಗೆ ಬೆಸೆಯುವ ಪೀಣ್ಯ ಫ್ಲೈ ಓವರ್ (Peenya Flyover) (ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ನಲ್ಲಿ ಕೇಬಲ್ ಅಳವಡಿಕೆ ಕಾರ್ಯ ಆರಂಭವಾಗಿದ್ದು,ಭಾರೀ ವಾಹನಗಳ ಸಂಚಾರ ಇನ್ನೂ 6 ತಿಂಗಳು ವಿಳಂಬವಾಗಲಿದೆ.
ಕಾಮಗಾರಿ ಡಿಸೆಂಬರ್ ಕೊನೆಯವರೆಗೆ ಮುಂದುವರೆಯಲಿದ್ದು ಆನಂತರ ಪರೀಕ್ಷಾರ್ಥ ಸಂಚಾರ ನಡೆಸಿ ಬಳಿಕವೇ ಬಸ್, ಟ್ರಕ್ ಇನ್ನಿತರ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಿದ್ದು ಇದರಿಂದ ಮುಂದಿನ ವರ್ಷದ ಜನವರಿಯಲ್ಲಿ ಭಾರೀ ವಾಹನಗಳ ಸಂಚಾರವು ಆರಂಭಗೊಳ್ಳಲಿದೆ.
ಫ್ಲೈ ಓವರ್ ಸದೃಢತೆ ಹಾಗೂ ವಾಹನ ಸಂಚಾರ ಕುರಿತು ತೀರ್ಮಾನ ಕೈಗೊಳ್ಳಲು ನೇಮಿಸಿರುವ ಪರಿಣಿತರ ಸಮಿತಿ ಸದಸ್ಯರು ಪಾಲ್ಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.
ಬೆಂಗಳೂರು-ತುಮಕೂರು ಫ್ಲೈಓವರ್ ಭಾರೀ ಗಾತ್ರದ ವಾಹನಗಳಿಗೆ ಮುಂದಿನ ವರ್ಷವೇ ಮುಕ್ತವಾಗಲಿದೆ. ಕೇಬಲ್ ಅಳವಡಿಕೆ ಕಾರ್ಯ ಆರಂಭ ಆಗಿದ್ದು,ಪೂರ್ಣ ಗೊಳ್ಳಲು ಇನ್ನೂ ಐದಾರು ತಿಂಗಳು ಬೇಕಾಗಬಹುದು.
ಬೆಂಗಳೂರು- ತುಮಕೂರು ಫ್ಲೈಓವರ್‍ನಲ್ಲಿ ಭಾರೀ ವಾಹನಗಳ ಓಡಾಟಕ್ಕೆ ಪ್ರವೇಶ ನಿರ್ಬಂಧ ಮುಂದುವರಿಯಲಿದ್ದು, ಮುಂದಿನ ವರ್ಷ ಜನವರಿಗೆ ಮುಕ್ತವಾಗುವ ಸಾಧ್ಯತೆಗಳಿವೆ. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ನ ತಾಂತ್ರಿಕ ತಜ್ಞರ ತಂಡದ ಶಿಫಾರಸ್ಸಿನ ಮೇರೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ವ್ಯಾಪ್ತಿಯಲ್ಲಿರುವ ಹಳೆಯ ಕೇಬಲ್‍ಗಳನ್ನು ಹೊಸ ಪ್ರಿಸ್ಟ್ರೇಸ್ಡ್ ಕೇಬಲ್‍ಗಳೊಂದಿಗೆ ಬದಲಾಯಿಸಲು ಪ್ರಾರಂಭಿಸಿದೆ.
ಆದರೆ ಕಾಮಗಾರಿ ಮುಗಿಯಲು ಇನ್ನೂ 5-6 ತಿಂಗಳು ಬೇಕಾಗಬಹುದು. 4 ಕಿ.ಮೀ ಉದ್ದದ ಮೇಲ್ಸೇತುವೆಯ ಉದ್ದಕ್ಕೂ ಹಳೆಯ ಕೇಬಲ್‍ಗಳು ಮತ್ತು ಅದಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ನಡೆಸಲು 30 ಕೋಟಿ ವೆಚ್ಚ ತಗುಲಬಹುದೆಂದು ಅಂದಾಜಿಸಲಾಗಿದೆ.
ಕೇಬಲ್ ಅಳವಡಿಕೆ ಕಾರ್ಯ ಕಳೆದ 4-5 ತಿಂಗಳಿನಿಂದ ನಡೆದರೂ ಕಾಮಗಾರಿ ಪ್ರಾಪರ್ ಆಗಿ ನಡೆದಿಲ್ಲ. ಹಳೆಯ ಕೇಬಲ್‍ಗಳಿಗೆ ಅತ್ಯಾಧುನಿಕ ಕೇಬಲ್ ಅಳವಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಈ ಮೇಲ್ಸೇತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಈ ಮೇಲ್ಸೇತುವೆ ಮೇಲೆ ವಾಹನ ಸಂಚಾರವನ್ನು 2021ರ ಡಿಸೆಂಬರ್ 25ರಿಂದ ನಿರ್ಬಂಧಿಸಲಾಗಿದೆ.
ಕೇಬಲ್ ಸಮಸ್ಯೆ ಬಗ್ಗೆ ತಜ್ಞರ ಪ್ರಕಾರ, ಒಂದು ಕಂಬದಿಂದ ಇನ್ನೊಂದು ಕಂಬದ ನಡುವೆ ಜೋಡಿಸುವ ಸೆಗ್ಮೆಂಟ್‍ನಲ್ಲಿ ರಂದ್ರ ಕೊರೆದು ಕೇಬಲ್ ತೂರಿಸಿ ಎಳೆದು ಬೋಲ್ಟ್ ಹಾಕಲಾಗುತ್ತದೆ. ಕೇಬಲ್‍ಗಳನ್ನು ಎಳೆದು ಕಟ್ಟಿದ ಜಾಗವನ್ನು ಕಾಂಕ್ರೀಟ್‍ನಿಂದ ತುಂಬಿ ಗಟ್ಟಿಗೊಳಿಸಲಾಗುತ್ತದೆ. ತುಮಕೂರು ರಸ್ತೆ ಮೇಲ್ಸೇತುವೆಯಲ್ಲಿ ಅಳವಡಿಸಿದ ನಾಲ್ಕೈದು ಕೇಬಲ್‍ಗಳಲ್ಲಿ ಕೆಲವು ಶಿಥಿಲವಾಗಿರುವ ಸಾಧ್ಯತೆ ಇದೆ
ರಾಜ್ಯದ ಅರ್ಧ ಜಿಲ್ಲೆಗಳು, ಹೊರ ರಾಜ್ಯಗಳಿಗೆ ಇದೇ ಫ್ಲೈಓವರ್ ಮೂಲಕವಾಗಿಯೇ ಭಾರೀ ಗಾತ್ರದ ವಾಹನಗಳು ಸಂಚರಿಸಬೇಕು. ಆದರೆ ಪೀಕ್ ಹವರ್ ನಲ್ಲಿ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ಗಾತ್ರದ ವಾಹನ ಸವಾರರು ನಿತ್ಯ ಪರದಾಡುತ್ತಿದ್ದು, ಈ ಪರದಾಟ ಮುಂದಿನ ವರ್ಷದ ತನಕವೂ ಇರಲಿದೆ.
24 Comments
clomid price uk can you get clomiphene without rx how to get generic clomid tablets buying clomid tablets cost of clomid at cvs where can i get clomid pill can i order clomiphene without rx
More posts like this would force the blogosphere more useful.
inderal 10mg without prescription – inderal 20mg us methotrexate 2.5mg over the counter
¡Hola, amantes del ocio y la emoción !
Juegos multijugador en casinos online extranjeros – п»їhttps://casinosextranjerosdeespana.es/ casinosextranjerosdeespana.es
¡Que vivas increíbles instantes únicos !
¡Bienvenidos, participantes del desafío !
Casino online fuera de EspaГ±a sin bloqueo nacional – https://casinofueraespanol.xyz/# casinos fuera de espaГ±a
¡Que vivas increíbles rondas emocionantes !
zithromax price – brand tinidazole 500mg nebivolol online
¡Hola, amantes de la adrenalina !
Casino online fuera de EspaГ±a con torneos activos – https://casinosonlinefueradeespanol.xyz/# casinos fuera de espaГ±a
¡Que disfrutes de asombrosas recompensas únicas !
how to get augmentin without a prescription – atbio info how to buy ampicillin
order esomeprazole online cheap – https://anexamate.com/ buy nexium pills for sale
coumadin online buy – https://coumamide.com/ buy cozaar pills
buy cheap generic meloxicam – https://moboxsin.com/ mobic uk
buy deltasone sale – https://apreplson.com/ buy generic deltasone 40mg
ed pills no prescription – fastedtotake.com erection problems
buy diflucan generic – cost diflucan buy diflucan 100mg online cheap
escitalopram us – escitapro.com lexapro sale
how to buy cenforce – https://cenforcers.com/ order cenforce sale
tadalafil no prescription forum – can you purchase tadalafil in the us is generic cialis available in canada
does tadalafil work – https://strongtadafl.com/# cheap cialis online overnight shipping
order zantac 150mg – on this site brand ranitidine
where can i buy viagra from – viagra sale hyderabad sildenafil 100mg pill
More posts like this would create the online play more useful. site
This is the description of glad I get high on reading. accutane 10 mg
The depth in this piece is exceptional. https://prohnrg.com/product/priligy-dapoxetine-pills/
More articles like this would frame the blogosphere richer. https://aranitidine.com/fr/acheter-propecia-en-ligne/