Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 15ನೇ ರಾಷ್ಟ್ರಪತಿಯಾಗಿ ದ್ರೌಪದಿ‌ ಮುರ್ಮು ಪ್ರಮಾಣವಚನ ಸ್ವೀಕಾರ
    ಸುದ್ದಿ

    15ನೇ ರಾಷ್ಟ್ರಪತಿಯಾಗಿ ದ್ರೌಪದಿ‌ ಮುರ್ಮು ಪ್ರಮಾಣವಚನ ಸ್ವೀಕಾರ

    vartha chakraBy vartha chakraJuly 25, 2022Updated:July 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
    ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಪ್ರಮಾಣವಚನ ಬೋಧಿಸಿದರು.
    ನಿರ್ಗಮನ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಜು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
    ಬಳಿಕ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಅತ್ಯುನ್ನತ ಸ್ಥಾನಕ್ಕೆ ಆಯ್ಕೆ ಮಾಡಿರುವುದಕ್ಕೆ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ನಿಮ್ಮೆಲ್ಲರ ನಂಬಿಕೆಯೇ ನನ್ನ ಶಕ್ತಿ ಎಂದು ಅವರು ಹೇಳಿದರು.

    News
    Share. Facebook Twitter Pinterest LinkedIn Tumblr Email WhatsApp
    Previous Articleಹುಬ್ಬಳ್ಳಿಯ ಸ್ಪಾರ್ಕ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ: 10 ಜನರ ಸ್ಥಿತಿ ಗಂಭೀರ
    Next Article ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pechat_na_futbolkah_dqSt on ಹೊಸ ರೂಪದಲ್ಲಿ ಇವಿ ಮಿತ್ರ
    • pechat_na_futbolkah_tzSt on ಸಾಲದಲ್ಲಿ ದಾಖಲೆ ಮಾಡುತ್ತಾರಂತೆ ಸಿಎಂ ಸಿದ್ದರಾಮಯ್ಯ
    • pechat_na_futbolkah_rfSt on ಸಿಎಂ ಮುಂದೆ ಜಗದೀಶ್ ಶೆಟ್ಟರ್ ಇಟ್ಟ ಬೇಡಿಕೆ ಏನು ಗೊತ್ತಾ | Jagadish Shettar
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೂಪೇಶ್ ರಾಜಣ್ಣ ಹಣ ಕೇಳ್ತಾರಾ, ಕನ್ನಡದ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡ್ತಾರಾ #rupeshrajanna #kannadanews
    Subscribe