Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮಲಿನಲ್ಲಿ ಚುಚ್ಚಿ ಕೊಂದ ಭೂಪ
    ಸುದ್ದಿ

    ಅಮಲಿನಲ್ಲಿ ಚುಚ್ಚಿ ಕೊಂದ ಭೂಪ

    vartha chakraBy vartha chakraJune 27, 2022Updated:June 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.27- ಕುಡಿದ ಅಮಲಿನಲ್ಲಿ ಜಗಳ ತೆಗೆದು 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿ ಸ್ನೇಹಿತನನ್ನು ಕೊಲೆಗೈದು ಪರಾರಿಯಾಗಿದ್ದ ಯುವಕನೊಬ್ಬನನ್ನು ಬಾಗಲೂರು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಬಾಗಲೂರಿನ ಬಿ.ಕೆ.ಹಳ್ಳಿಯ ನಾರಾಯಣಸ್ವಾಮಿ (35) ಕೊಲೆಯಾದವರು. ಕೃತ್ಯ ನಡೆಸಿದ್ದ ಆತನ ಸ್ನೇಹಿತ ಚಂದ್ರನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
    ಚಂದ್ರ ಮತ್ತು ನಾರಾಯಣಸ್ವಾಮಿ ಇಬ್ಬರು ಸ್ನೇಹಿತರಾಗಿದ್ದು, ಗಾರೆ‌ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಾರಾಯಣಸ್ವಾಮಿ ಕುಡಿದು ಗಲಾಟೆ ಮಾಡಿ, 6 ತಿಂಗಳ ಹಿಂದೆ ಪತ್ನಿಯನ್ನು ಮನೆಯಿಂದ ಓಡಿಸಿದ್ದ.
    ಕಳೆದ ಮೇ.26ರಂದು ಚಂದ್ರ ಜೊತೆ ಸೇರಿ ಹಗಲು ಹೊತ್ತಲ್ಲೇ ತಮ್ಮ ಮನೆಯಲ್ಲಿ ಮದ್ಯಪಾನ ಮಾಡುತ್ತಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ತಳ್ಳಾಟ ನಡೆದಿದೆ. ನಂತರ ಚಂದ್ರ ಮನೆಯಲ್ಲಿದ್ದ ಚಾಕು ತಂದು ಹತ್ತಾರು 10ಕ್ಕೂ ಹೆಚ್ಚು ಬಾರಿ ಚುಚ್ಚಿ ಸ್ನೇಹಿತ ನಾರಾಯಣಸ್ವಾಮಿಯನ್ನು ಕೊಲೆ ಮಾಡಿ ಮೃತದೇಹ ಮನೆಯಲ್ಲೇ ಬಿಟ್ಟು ಪರಾರಿಯಾಗಿದ್ದ.
    ಪಕ್ಕದ ಮನೆಯ ಮಗು ಆಟವಾಡುತ್ತಾ ಬಂದು ಮೃತದೇಹ ನೋಡಿದ್ದು ಮನೆಯವರಿಗೆ ವಿಚಾರ ಗೊತ್ತಾಗಿದೆ. ಸ್ನೇಹಿತರಾಗಿದ್ದ ಇಬ್ಬರ ಮಧ್ಯೆ ನಾಲ್ಕು ವರ್ಷದ ಹಿಂದೆ ಜಗಳವಾಗಿತ್ತು. ಘಟನೆ ಸಂಬಂಧ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ನಂತರ ಮತ್ತೆ ಇಬ್ಬರು ಒಂದಾಗಿದ್ದರು. ಈಗ ಒಟ್ಟಿಗೆ ಕುಡಿಯುತ್ತಾ ಮತ್ತೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿತ್ತು.

    Verbattle
    Verbattle
    Verbattle
    Bangalore ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನೆ.. !
    Next Article IPS ಮೇಜರ್ ಸರ್ಜರಿ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Tracymix on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • LinwoodGah on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.