Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ಪೀಡಿತ ಕರ್ನಾಟಕ | Drought In Karnataka
    ರಾಜ್ಯ

    ಬರ ಪೀಡಿತ ಕರ್ನಾಟಕ | Drought In Karnataka

    vartha chakraBy vartha chakraAugust 26, 202323 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.25 – ರಾಜ್ಯದಲ್ಲಿ ಈ ಬಾರಿ ಮುಂಗಾರು ಕೈ ಕೊಟ್ಟಿದೆ.
    ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ 130ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದೆ.ಈ ಬಗ್ಗೆ ವಾಸ್ತವಿಕ ಅಧ್ಯಯನದ ಬಳಿಕ ಬರ ಪೀಡಿತ ಪ್ರದೇಶಗಳ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

    ರಾಜ್ಯದ ಮಳೆ-ಬೆಳೆ ಪರಿಸ್ಥಿತಿಯ ಬಗ್ಗೆಇಲಾಖೆಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳ ಮೊದಲ ವಾರದಲ್ಲಿ ಬರ ಪ್ರದೇಶಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
    ಸದ್ಯ ರಾಜ್ಯದಲ್ಲಿ ಶೇ. 79 ರಷ್ಟು ಬಿತ್ತನೆಯಾಗಿದೆ. ಆದರೆ ಮಳೆ ಕೊರತೆಯಿಂದಾಗಿ ಅದು ಒಣಗಿ ಹೋಗುತ್ತಿದ್ದು, ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆಗಸ್ಟ್ ತಿಂಗಳಿನಲ್ಲಿ ತಕ್ಷಣವೇ ಮಳೆ ಬಂದರೆ ಶೇ. 50 ರಿಂದ 60 ರಷ್ಟು ಭಾಗ‌ ಉಳಿಸಿಕೊಳ್ಳಬಹುದು. ಆದರೆ, ಹವಾಮಾನ ಮುನ್ಸೂಚನೆ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಅನಿಶ್ಚಿತತೆ ಇದೆ. ಹೀಗಾಗಿ ಬಿತ್ತನೆ ಮಾಡಿದ ಬೆಳೆ ಕೈಗೆ ಬರುವ ನಿರೀಕ್ಷೆಗಳಿಲ್ಲ ಎಂದರು.

    4 ಲಕ್ಷ ಹೆಕ್ಟೇರಿನಲ್ಲಿ ಭತ್ತ ಬಿತ್ತನೆಯ ಕೊರತೆಯಾಗಿದೆ. ಸದ್ಯಕ್ಕೆ ಈವರೆಗಿನ ಮಾಹಿತಿ ಪ್ರಕಾರ ತೊಗರಿ ಎರಡೂವರೆ ಲಕ್ಷ ಹೆಕ್ಟೇರಿನಲ್ಲಿ, ಹೆಸರುಕಾಳು 2.22 ಲಕ್ಷ ಹೆಕ್ಟೇರಿನಲ್ಲಿ, ಹತ್ತಿ 1.43 ಲಕ್ಷ ಹೆಕ್ಟೇರ್, ಶೇಂಗಾ 93 ಸಾವಿರ ಹೆಕ್ಟೇರ್, ಸೂರ್ಯಕಾಂತಿ 71 ಸಾವಿರ ಹೆಕ್ಟೇರಿನಲ್ಲಿ ಬಿತ್ತನೆಯಾಗದೆ ಕೊರತೆಯುಂಟಾಗಿದೆ ಎಂದು ಅಂಕಿಅಂಶಗಳನ್ನು ನೀಡಿದರು.
    ರಾಗಿ, ಭತ್ತ, ಸೂರ್ಯಕಾಂತಿ ಬಿತ್ತನೆಗೆ ಇನ್ನೂ ಸಮಯಾವಕಾಶ ಇದೆ. ರಾಗಿ ಸೆಪ್ಟೆಂಬರ್ 15 ರವರೆಗೂ ಬಿತ್ತನೆ ಮಾಡಬಹುದಾಗಿದ್ದು, ಈವರೆಗಿನ 3.5 ಲಕ್ಷ ಹೆಕ್ಟೇರ್ ಕೊರತೆಯಲ್ಲಿ ಬಹಳಷ್ಟು ಪ್ರದೇಶ ಬಿತ್ತನೆಯಾಗುವ ಅಂದಾಜಿದೆ ಎಂದರು.

    ಬರ ಪೀಡಿತ ಪ್ರದೇಶಗಳ ಘೋಷಣೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಶೇ. 60 ರಷ್ಟು ಮಳೆ ಕೊರತೆಯಾಗಿರಬೇಕು. ಸತತ ಮೂರು ವಾರಗಳ ಕಾಲ ಒಣಹವೆ ಮುಂದುವರೆದಿರಬೇಕು. ಶೇ. 75 ಕ್ಕಿಂತ ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿರುವುದು, ಮಣ್ಣಿನಲ್ಲಿ ಶೇ.50ಕ್ಕಿಂತ ಕಡಿಮೆ ತೇವಾಂಶ ಇರುವುದು, ಜಲಾಶಯಗಳಲ್ಲಿ ನೀರಿನ ಮಟ್ಟ ಆಧರಿಸಿ ಬರ ಘೋಷಣೆ ಮಾಡಬೇಕಿದೆ. ಇದರ ಅಧ್ಯಯನಕ್ಕಾಗಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಮೊದಲ ಸುತ್ತಿನ ಸಭೆ ನಡೆಸಿದೆ ಎಂದು ತಿಳಿಸಿದರು ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಶೇ. 60 ರಷ್ಟು ಮಳೆ ಕೊರತೆಯ ಮಾನದಂಡವನ್ನಷ್ಟೇ ಪರಿಗಣಿಸದೆ ಕ್ಷೇತ್ರ ಮಟ್ಟದಲ್ಲಿ ವಾಸ್ತವಿಕ ಅಧ್ಯಯನದ ಮೂಲಕ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಆಧಾರದ ಮೇಲೆ ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ಜಂಟಿ ಸಮಿತಿ ಪ್ರತಿ ತಾಲೂಕಿನಲ್ಲಿ ಕನಿಷ್ಟ 10 ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವಿಕ ಅಧ್ಯಯನ ನಡೆಸಿ ವರದು ಸಿದ್ಧಪಡಿಸಲಿದೆ. ಅದನ್ನು ಈ ತಿಂಗಳ 30ರೊಳಗಾಗಿ ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಲಾಗುತ್ತಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಉಪಸಮಿತಿ ಸಭೆ ನಡೆಸಿ ಚರ್ಚೆ ನಡೆಸುವ ಮೂಲಕ ಬರ ಪರಿಸ್ಥಿತಿಯನ್ನು ಘೋಷಣೆ ಮಾಡುವುದಾಗಿ ಹೇಳಿದರು.

    ಪ್ರಸಕ್ತ ಮುಂಗಾರಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ಒಣಗಿ ಹೋಗಿರುವುದರಿಂದಬಾಗಲಕೋಟೆ, ಗದಗ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಯ 194 ಗ್ರಾಮ ಪಂಚಾಯಿತಿಗಳಲ್ಲಿ 35,284 ರೈತರಿಗೆ 35.95 ಕೋಟಿ ರೂ. ಬೆಳೆವಿಮೆಯನ್ನು ಜೂನ್ 22 ರ ವೇಳೆಗೆ ಪಾವತಿ ಮಾಡಲಾಗಿದೆ. ದಾಖಲಾತಿಗಳ ಕೊರತೆ ಇರುವ ರೈತರಿಗೂ ವಿಮೆ ಪಾವತಿ ಮಾಡುವುದಾಗಿ ತಿಳಿಸಿದರು.
    ರಾಜ್ಯದಲ್ಲಿ ಪ್ರಧಾನಮಂತ್ರಿ ಪಸಲ್ ಭೀಮಾ ವಿಮೆಗಾಗಿ 16 ಲಕ್ಷ ನೋಂದಣಿಯಾಗಿದೆ. ಕಳೆದ ವರ್ಷ ಮಂಡ್ಯ ಜಿಲ್ಲೆ ಅತೀ ಹೆಚ್ಚು ವಿಮಾ ಸೌಲಭ್ಯವನ್ನು ರೈತರಿಗೆ ದೊರಕಿಸುವ ಮೂಲಕ ಕೇಂದ್ರ ಸರ್ಕಾರದಿಂದ ಪ್ರಶಂಸನಾ ಪತ್ರ ಪಡೆದುಕೊಂಡಿದೆ ಎಂದು ಹೇಳಿದರು.

    drought famine Karnataka News ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ರೋ ಸಾಧನೆಗೆ ಪ್ರಧಾನಿ ಮೋದಿ ರೋಡ್ ಶೋ | Modi
    Next Article ಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    August 28, 2025

    ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?

    August 25, 2025

    23 Comments

    1. n32f1 on June 5, 2025 5:37 pm

      can i purchase cheap clomiphene without a prescription order clomid prices can i buy generic clomid pill how can i get clomiphene without dr prescription buying cheap clomiphene tablets get cheap clomiphene online order clomiphene without a prescription

      Reply
    2. order cialis uk on June 10, 2025 5:50 am

      Good blog you procure here.. It’s obdurate to on great quality article like yours these days. I truly recognize individuals like you! Take guardianship!!

      Reply
    3. drinking on flagyl reviews on June 12, 2025 12:13 am

      Thanks on sharing. It’s acme quality.

      Reply
    4. di2id on June 22, 2025 8:56 am

      purchase amoxil online – buy combivent 100 mcg generic combivent 100mcg without prescription

      Reply
    5. ovlrw on June 26, 2025 6:29 am

      clavulanate pill – atbioinfo ampicillin sale

      Reply
    6. m4dwi on June 27, 2025 10:00 pm

      esomeprazole usa – nexium to us esomeprazole drug

      Reply
    7. qdq7h on June 29, 2025 7:31 am

      order medex generic – anticoagulant order generic cozaar 25mg

      Reply
    8. a6byj on July 1, 2025 5:17 am

      buy mobic online – https://moboxsin.com/ purchase mobic pills

      Reply
    9. v1gr0 on July 4, 2025 4:29 am

      medicine erectile dysfunction – buy ed pills tablets male ed drugs

      Reply
    10. gazcy on July 10, 2025 3:29 am

      buy cheap forcan – fluconazole 100mg for sale fluconazole canada

      Reply
    11. ljjvr on July 11, 2025 4:42 pm

      cenforce 50mg brand – https://cenforcers.com/ order cenforce 100mg generic

      Reply
    12. 0omsd on July 13, 2025 2:41 am

      how much does cialis cost at cvs – https://ciltadgn.com/ canadian no prescription pharmacy cialis Este enlace se abrirГЎ en una ventana nueva

      Reply
    13. gak9h on July 14, 2025 6:47 pm

      cialis trial – what possible side effect should a patient taking tadalafil report to a physician quizlet cialis online pharmacy australia

      Reply
    14. Connietaups on July 15, 2025 11:28 pm

      ranitidine 150mg tablet – https://aranitidine.com/ order zantac 150mg generic

      Reply
    15. Connietaups on July 18, 2025 5:35 pm

      This is a theme which is in to my callousness… Many thanks! Exactly where can I upon the contact details in the course of questions? propecia libido

      Reply
    16. q63lc on July 18, 2025 10:24 pm

      Palatable blog you procure here.. It’s intricate to find elevated status article like yours these days. I really appreciate individuals like you! Take vigilance!! buy zithromax 250mg sale

      Reply
    17. Connietaups on July 21, 2025 2:03 am

      This is a topic which is near to my fundamentals… Diverse thanks! Faithfully where can I notice the connection details an eye to questions? https://ursxdol.com/ventolin-albuterol/

      Reply
    18. kxc18 on July 21, 2025 10:23 pm

      Palatable blog you be undergoing here.. It’s intricate to on high calibre belles-lettres like yours these days. I justifiably appreciate individuals like you! Go through vigilance!! https://prohnrg.com/product/diltiazem-online/

      Reply
    19. Connietaups on August 5, 2025 12:33 pm

      This is the kind of post I recoup helpful. https://ondactone.com/simvastatin/

      Reply
    20. Connietaups on August 17, 2025 3:26 am

      Proof blog you have here.. It’s intricate to espy elevated status article like yours these days. I honestly recognize individuals like you! Rent care!! http://www.fujiapuerbbs.com/home.php?mod=space&uid=3618570

      Reply
    21. Connietaups on August 22, 2025 3:25 am

      forxiga price – https://janozin.com/ order forxiga

      Reply
    22. Connietaups on August 25, 2025 3:40 am

      orlistat buy online – https://asacostat.com/ order orlistat without prescription

      Reply
    23. Connietaups on August 30, 2025 9:39 pm

      Proof blog you have here.. It’s severely to assign great worth script like yours these days. I truly recognize individuals like you! Withstand mindfulness!! https://www.forum-joyingauto.com/member.php?action=profile&uid=49516

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups on ಉನ್ನತ ಹುದ್ದೆಗಾಗಿ ಹಿರಿಯ ಅಧಿಕಾರಿಗಳ ಲಾಬಿ
    • Connietaups on ಕಾಂಗ್ರೆಸ್ ಕಾರ್ಯಕರ್ತೆಗೆ ಹೊಡೆದರಾ ರೇವಣ್ಣ !
    • Connietaups on ರಾಜ್ಯದಲ್ಲಿ ಕೋಮುಗಲಭೆಗೆ ಸಂಚು ನಡೆದಿದೆಯಾ…? | Communal Violence
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    August 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    August 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe