Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಮುಂದಿನ ವರ್ಷವೂ ಬರ | Drought
    ರಾಜ್ಯ

    ರಾಜ್ಯದಲ್ಲಿ ಮುಂದಿನ ವರ್ಷವೂ ಬರ | Drought

    vartha chakraBy vartha chakraDecember 15, 202318 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.15- ರಾಜ್ಯದಲ್ಲಿ ಮುಂದಿನ ವರ್ಷವು ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಈ‌ ಹಿನ್ನೆಲೆಯಲ್ಲಿ ಎದುರಾಗಬಹುದಾದ ‌ಸಂಭಾವ್ಯ ಬರ ಪರಿಸ್ಥಿತಿಯನ್ನು (Drought) ನಿಭಾಯಿಸಲು ಅಗತ್ಯ ಅನುದಾನ ಮೀಸಲಿಡಬೇಕು ಎಂದು ಪಕ್ಷೇತರ ಸದಸ್ಯ ದರ್ಶನ್ ಪ್ಮಟ್ಟಣ್ಣಯ್ಯ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.

    ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಮುಂದಿನ ವರ್ಷ ಮಳೆ ಕೊರತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಎದುರಾಗುವ ಬರ ಪರಿಸ್ಥಿತಿಯನ್ನು ನಿಭಾಯಿಸಲು
    ಹೇಗೆ ನಿಭಾಯಿಸಬೇಕೆನ್ನುವ  ಬಗ್ಗೆ ರಾಜ್ಯ ಸರಕಾರ ಆಲೋಚಿಸಬೇಕು ಎಂದು ಒತ್ತಾಯಿಸಿದರು.  ರಾಜ್ಯದಲ್ಲಿನ ತೀವ್ರ ಸ್ವರೂಪದ ಬರ ಪರಿಸ್ಥಿತಿಯ ಬಗ್ಗೆ ಈಗಾಗಲೇ ಚರ್ಚೆ ನಡೆದಿದ್ದು, ಸರಕಾರ ಬರ ನಿರ್ವಹಣೆಗೆ ಕ್ರಮ ವಹಿಸಿದೆ. ಆದರೆ, ಬರ ಸ್ಥಿತಿ ಎದುರಾಗದ ರೀತಿಯಲ್ಲಿ ಮುನ್ನಚ್ಚರಿಕೆ ವಹಿಸಿದರೆ ಮಾತ್ರ ಬರ ನಿರ್ವಹಣೆ ಸಾಧ್ಯ. ಬರ ಬಂದ ಬಳಿಕ ಎಚ್ಚರಗೊಳ್ಳುವ ಬದಲು, ಬರ ಪರಿಸ್ಥಿತಿ ಸೃಷ್ಟಿಯಾಗದ ರೀತಿಯಲ್ಲಿ ಇಂದಿನಿಂದಲೇ ಸರಕಾರ ಆಸ್ಥೆ ವಹಿಸಬೇಕು ಎಂದು ಮನವಿ ಮಾಡಿದರು.

    ಎನ್‌ಡಿಆರ್‌ಎಫ್, ಎಸ್‌ಟಿಆರ್‌ಎಫ್ ಅಡಿಯಲ್ಲಿ ಬರ ಪರಿಸ್ಥಿತಿ ಪರಿಹಾರ ಕಲ್ಪಿಸುವ ಬದಲಿಗೆ, ಬರ ಸ್ಥಿತಿ ಎದುರಾಗದ ರೀತಿಯಲ್ಲಿ ಮುನ್ನಚ್ಚರಿಕೆ ವಹಿಸಿದರೆ ಅನುಕೂಲ ಆಗಲಿದೆ. ಮಾತ್ರವಲ್ಲ, ಜನರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯ ಪ್ರವೃತ್ತಗೊಳ್ಳಬೇಕು. ಬರ ಸ್ಥಿತಿ ಬಾದಿಸದಂತೆ ಮುನ್ನಚ್ಚರಿಕೆ ವಹಿಸಲು ಪ್ರತ್ಯೇಕ ಸಮಿತಿ ರಚನೆಯನ್ನು ಮಾಡಬೇಕು ಎಂದು ದರ್ಶನ್ ಪುಟ್ಟಣ್ಣಯ್ಯ ಆಗ್ರಹಿಸಿದರು.
    ಬಳಿಕ ಸರಕಾರದ ಪರವಾಗಿ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು,ಮುಂದಿನ ವರ್ಷ ಮತ್ತೆ ಎದುರಾಗುವ ಬರ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಸಂಬಂಧ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಗಮನಕ್ಕೆ ತಂದು ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

    drought Government Karnataka News Trending Varthachakra ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಇಂಧನ ಮಂತ್ರಿ ಜಾರ್ಜ್ ಅವರ ಕಾಳಜಿ-ಬೆಳಕು ಕಂಡ ಗಡಿಗ್ರಾಮ | KG George
    Next Article ಕರ್ನಾಟಕದಿಂದ ಪಾಕಿಸ್ತಾನಕ್ಕೆ ಸೆಟಲೈಟ್ ಪೋನ್ ಕರೆ | Pakistan
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    18 Comments

    1. bq037 on June 6, 2025 2:27 am

      can i purchase cheap clomiphene for sale how can i get cheap clomid clomid only cycle cheap clomiphene online where can i buy generic clomid price clomiphene generic brand clomid for sale in usa

      Reply
    2. cheap cialis ireland on June 10, 2025 7:53 am

      Greetings! Utter serviceable advice within this article! It’s the little changes which choice make the largest changes. Thanks a portion towards sharing!

      Reply
    3. can you use flagyl for a uti on June 12, 2025 2:22 am

      I couldn’t resist commenting. Profoundly written!

      Reply
    4. 4ee8p on June 19, 2025 3:28 pm

      purchase inderal online – buy cheap generic plavix buy methotrexate medication

      Reply
    5. ol4f4 on June 22, 2025 11:19 am

      order amoxicillin online – buy diovan online cheap buy combivent generic

      Reply
    6. vayfj on June 24, 2025 2:19 pm

      order azithromycin 500mg – order azithromycin 500mg pill buy nebivolol 20mg without prescription

      Reply
    7. qts89 on June 27, 2025 11:42 pm

      order esomeprazole capsules – anexamate purchase nexium sale

      Reply
    8. wsxzq on June 29, 2025 9:12 am

      buy warfarin paypal – blood thinner losartan over the counter

      Reply
    9. onrch on July 1, 2025 7:00 am

      order meloxicam 15mg pills – https://moboxsin.com/ buy mobic 15mg without prescription

      Reply
    10. lpfdx on July 5, 2025 2:18 pm

      buy amoxicillin cheap – https://combamoxi.com/ where to buy amoxil without a prescription

      Reply
    11. cicsv on July 10, 2025 12:06 am

      order forcan sale – buy generic fluconazole cheap fluconazole 200mg

      Reply
    12. 58psz on July 12, 2025 11:38 pm

      buying cialis – on this site cialis buy without

      Reply
    13. Connietaups on July 16, 2025 1:05 am

      zantac tablet – https://aranitidine.com/# order zantac sale

      Reply
    14. 01c1r on July 18, 2025 4:25 pm

      This is the make of advise I find helpful. azithromycin canada

      Reply
    15. Connietaups on July 18, 2025 8:50 pm

      More posts like this would persuade the online space more useful. accutane prospecto

      Reply
    16. Connietaups on July 21, 2025 4:15 am

      This is the gentle of scribble literary works I in fact appreciate. https://ursxdol.com/ventolin-albuterol/

      Reply
    17. qgrnl on July 21, 2025 6:18 pm

      More posts like this would add up to the online time more useful. https://prohnrg.com/product/acyclovir-pills/

      Reply
    18. mlk7a on July 24, 2025 9:57 am

      This is the gentle of scribble literary works I truly appreciate. cialis 20 mg gГ©nГ©rique

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup on SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • Ralphhow on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Jamesfluts on ಅಪರೂಪದ ಆಮೆ ರಕ್ಷಣೆಗೆ ಸಚಿವ ಖಂಡ್ರೆ ಸೂಚನೆ | Olivey Ridley Turtle
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe