Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ಪರಿಹಾರ ಅನುದಾನ ಶೀಘ್ರ ಬಿಡುಗಡೆಗೆ ಮನವಿ | Drought Relief
    ತಂತ್ರಜ್ಞಾನ

    ಬರ ಪರಿಹಾರ ಅನುದಾನ ಶೀಘ್ರ ಬಿಡುಗಡೆಗೆ ಮನವಿ | Drought Relief

    vartha chakraBy vartha chakraNovember 23, 202383 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವ ದೆಹಲಿ – ನ 24: ಕರ್ನಾಟಕ ರಾಜ್ಯದಲ್ಲಿ ಬರಪರಿಸ್ಥಿತಿ ತಲೆದೋರಿದ್ದು ಶೀಘ್ರ ಪರಿಹಾರ (Drought Relief ) ಧನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಲಾಗಿದೆ.
    ಬಿಡುಗಡೆ ಮಾಡಿದ ಹಣವನ್ನು ಪಾರದರ್ಶಕವಾಗಿ, ಶೀಘ್ರವಾಗಿ, ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ಸಚಿವರಾದ ಕೃಷ್ಣಾ ಬೈರೇಗೌಡ ತಿಳಿಸಿದರು.

    ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಜತೆಗೂಡಿ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚೆ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಇಂದಿನ ಭೇಟಿಯ ಬಗ್ಗೆ ಮಾಹಿತಿ ಒದಗಿಸಿದರು..

    2015 ರ ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರು ಶೇ 44 ರಷ್ಟಿದ್ದಾರೆ ಎಂಬ ಮಾಹಿತಿ ಇದೆ. 2015 ರ ಅಂಕಿ ಸಂಖ್ಯೆ ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿದರೆ ರಾಜ್ಯದ ರೈತರಿಗೆ ಅನ್ಯಾಯವಾಗುತ್ತದೆ. ಕಿಸಾನ್ ಸಮ್ಮಾನ್ ಹಾಗೂ ರಾಜ್ಯ ಸರ್ಕಾರದ ಫ್ರೂಟ್ ಐಡಿ ನೊಂದಣಿ ಪ್ರಕಾರ ರಾಜ್ಯದಲ್ಲಿ ಶೇ 70 ಕ್ಕಿಂತಲೂ ಅಧಿಕ ಪ್ರಮಾಣದ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ..
    ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ ಬರ ಪರಿಹಾರ ಹಣ ಬಿಡುಗಡೆಯಾದರೆ ಸುಮಾರು 1500 ಕೋಟಿ ಹಣ ವ್ಯತ್ಯಾಸ ವಾಗಿ ರಾಜ್ಯದ ರೈತರಿಗೆ ಅನ್ಯಾಯವಾಗುತ್ತೆ ಎಂಬುದನ್ನು ಕೇಂದ್ರ ಹಣಕಾಸು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.

    ಅಲ್ಲದೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ರೈತರ ಬೆಳೆ ವಿಮೆ ಹಣ ಬಿಡುಗಡೆ ಮಾಡಲು ವಿಮಾ ಕಂಪನಿಗಳು ತಡ ಮಾಡುತ್ತಿರುವ ಹಿನ್ನಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು ವಿಮಾ ಕಂಪನಿಗಳಿಗೆ ಶೀಘ್ರವಾಗಿ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಿಗೆ ಒತ್ತಾಯ ಮಾಡಿದ್ದಾರೆ.ಈ ಹಿನ್ನಲೆಯಲ್ಲಿ ವಿಮಾ ಕಂಪನಿಗಳಿಗೆ ರೈತರ ಬೆಳೆ ವಿಮೆ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಸೂಚನೆ ನೀಡುವುದಾಗಿ ನಿರ್ಮಲಾ ಸೀತಾರಮನ್ ಅವರು ಸಕಾರಾತ್ಮಕ ವಾಗಿ ಸ್ಪಂದಿಸಿದ್ದಾರೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

    ಇದಲ್ಲದೆ ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ಅವರು 2023 ರನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿರುವ ಹಿನ್ನಲೆ ರೈತರ ಬೆಳೆದ ಸಿರಿಧಾನ್ಯಗಳಿಗೆ ಬೆಂಬಲ ಬೆಲೆ ಕೊಟ್ಟು ಖರೀದಿ ಮಾಡುವುದರ ಮೂಲಕ ರೈತರಿಗೆ ಸಿರಿಧಾನ್ಯ ಬೆಳೆ ಬೆಳೆಯಲು ಉತ್ತೇಜನ ನೀಡಿದಂತಾಗುತ್ತದೆ ಹಾಗೂ ಬೆಳೆ ಬೆಳೆಯುವ ವಿಸ್ತೀರ್ಣ ಸಹ ಹೆಚ್ಚಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದರು. ನಿರ್ಮಲಾ ಸೀತಾರಾಮನ್ ಅವರು ಸಕಾರಾತ್ಮಕ ಸ್ಪಂದನೆ ನೀಡಿ
    ಬೆಂಬಲ ಬೆಲೆ ನಿಗದಿ ಮಾಡುವ ಬಗ್ಗೆಯೂ ಭರವಸೆ ನೀಡಿದರು ಎಂದು ಕೃಷ್ಣಾ ಬೈರೇಗೌಡ ಸುದ್ದಿಗಾರರಿಗೆ ಮಾಹಿತಿ ನೀಡಿದರು..

    Verbattle
    Verbattle
    Verbattle
    drought Drought Relief Government Karnataka News Politics Trending Varthachakra ನ್ಯಾಯ ಬೆಳೆ ವಿಮೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    Next Article ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ವಾಪಸ್ | DK Shivakumar
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_hxEa on Rohit – Virat ಬಗ್ಗೆ Chetan Sharma ಹೇಳಿದ್ದೇನು?
    • LinwoodGah on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Fneypy on ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.