Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ ಪೆಡ್ಲರ್ ನ ಆಸ್ತಿ ಮುಟ್ಟುಗೋಲು
    ಅಪರಾಧ

    ಡ್ರಗ್ ಪೆಡ್ಲರ್ ನ ಆಸ್ತಿ ಮುಟ್ಟುಗೋಲು

    vartha chakraBy vartha chakraSeptember 17, 2022Updated:September 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.17- ಮಾದಕ ಸರಬರಾಜು ದಂಧೆ ಮೂಲಕ ಗಳಿಸಿದ್ದ ಆರೋಪಿಯ ಆಸ್ತಿಯನ್ನು ಸಿಸಿಬಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
    ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಜೋಡಿಪುರದ ಮೃತ್ಯುಂಜಯ(53) ಗಳಿಸಿದ್ದ ಆಸ್ತಿ ಜಪ್ತಿ ಮಾಡುವ‌ ಮೂಲಕ ಡ್ರಗ್ಸ್ ದಂಧೆಕೋರರಿಗೆ ಖಡಕ್​ ಎಚ್ಚರಿಕೆ ನೀಡಿದ್ದಾರೆ.
    ಮೃತ್ಯುಂಜಯ ಎಂಬ ಆರೋಪಿ ಮಾದಕ ಸರಬರಾಜು ದಂಧೆಯಿಂದ ಗಳಿಸಿದ್ದ 1 ಕೋಟಿ 60 ಲಕ್ಷ ಮೌಲ್ಯದ ಆಸ್ತಿಯನ್ನು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ‌.
    ಕಳೆದ 2007ರಿಂದಲೂ ಸುಮಾರು 9 ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮೃತ್ಯುಂಜಯ ಇದೇ ವರ್ಷ ಜುಲೈನಲ್ಲಿ ಕೆ.ಆರ್.ಪುರಂ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದ. ಬಂಧಿತನಿಂದ 80 ಲಕ್ಷ ಮೌಲ್ಯದ ವಿವಿಧ ಮಾದರಿಯ ಮಾದಕ ಪದಾರ್ಥಗಳನ್ನ ವಶಕ್ಕೆ ಪಡೆಯಲಾಗಿತ್ತು.
    ಆರೋಪಿಯ ಹೆಸರಿನಲ್ಲಿದ್ದ ಹೊಸಕೋಟೆ ಟೌನ್​ನ 1 ವಾಣಿಜ್ಯ ನಿವೇಶನ, ಕೋಲಾರದ ಕೆಂಚಿಪುರ ಹಾಗೂ ಕಂಬಿಪುರದಲ್ಲಿರು 2 ನಿವೇಶನಗಳು, 6 ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 44,387 ರೂ. ಹಣ ಜಪ್ತಿ ಮಾಡಲಾಗಿದೆ. ಆರೋಪಿಯ ಪತ್ನಿಯ ಬ್ಯಾಂಕ್ ಖಾತೆಗಳಿಗೆ ವಿವಿಧ ಮೂಲದಿಂದ 5 ಕೋಟಿಗೂ ಅಧಿಕ ಹಣ ಅಕ್ರಮವಾಗಿ ಸಂದಾಯವಾಗಿರುವುದು ಸಹ ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ

    Verbattle
    Verbattle
    Verbattle
    ಡ್ರಗ್ಸ್ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಪತ್ತೆಯಾಗಿದ್ದ ಪೇದೆ ಶವವಾಗಿ ಪತ್ತೆ
    Next Article ತಮಟೆ ಬಾರಿಸಿ ಪತ್ತೆ ಹಚ್ಚಿದರು
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    February 9, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bjnjvq on ಆರ್ ಎಸ್ ಎಸ್ ಗೆ ಸ್ವಾತಂತ್ರ್ಯ ಹೋರಾಟ ಗೊತ್ತಿಲ್ಲವಂತೆ | RSS
    • 1ace_vxsr on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • LeonardReawn on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.