Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Drug ಪೆಡ್ಲರ್ ಗಳು arrest
    ಅಪರಾಧ

    Drug ಪೆಡ್ಲರ್ ಗಳು arrest

    vartha chakraBy vartha chakraFebruary 9, 2023Updated:February 10, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.9-

    ಮಹಾನಗರಿ ಬೆಂಗಳೂರಿನಲ್ಲಿ ಪಿಡುಗಾಗಿ‌ ಪರಿಣಮಿಸಿರುವ ಮಾದಕವಸ್ತು ಮಾರಾಟ ಮತ್ತು ಕಳ್ಳಸಾಗಣೆ ವಿರುದ್ಧ ಸಮರ ಸಾರಿರುವ CCB ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಕೀನ್ಯಾ (Kenya) ಮತ್ತು ತಾಂಜನಿಯಾ (Tanzania) ದೇಶದ ಇಬ್ಬರು ಪ್ರಜೆಗಳೂ ಸೇರಿದಂತೆ 11 ಮಂದಿಯನ್ನು ಬಂಧಿಸಿ 1.34 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಈ ಕುರಿತು ವಿವರಗಳನ್ನು ನೀಡಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Pratap Reddy), ‘ಬಂಧಿತ ಆರೋಪಿಗಳು ಮಾದಕ ವಸ್ತುಗಳನ್ನು ನಿರ್ಜನ ಪ್ರದೇಶಗಳಲ್ಲಿಟ್ಟು, ಅದರ ಫೋಟೋ ತೆಗೆದು ವಾಟ್ಸಾಪ್ ಮೂಲಕ ಗ್ರಾಹಕರಿಗೆ ಮಾಹಿತಿ ನೀಡುತ್ತಿದ್ದರು. ನಂತರ ಅವರು ಸ್ಥಳಕ್ಕೆ ಬಂದು ಮಾದಕ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದರು’ ಎಂದು ಹೇಳಿದರು.

    ನಗರದಲ್ಲಿ CCB ಮಾದಕ ದ್ರವ್ಯ ನಿಗ್ರಹ ದಳ (CCB’s Anti-Narcotics Squad) ವು ಡ್ರಗ್ ಪೆಡ್ಲರ್ (Drug peddler) ಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು ಕಳೆದ ತಿಂಗಳಿನಿಂದ ಮಾಹಿತಿಯನ್ನು ಸಂಗ್ರಹಿಸಿ ಮಡಿವಾಳ, ಬಾಣಸವಾಡಿ, ಸುದ್ದಗುಂಟೆಪಾಳ್ಯ, ಕೆ.ಆರ್.ಪುರ ಮತ್ತು ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿದ್ದಾರೆ’ ಎಂದು ವಿವರಿಸಿದರು.

    Verbattle
    Verbattle
    Verbattle
    arrest Bangalore CCB crime drug peddler arrest ED Kenya NIA Pratap Reddy Tanzania ಅಪರಾಧ ಸುದ್ದಿ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಯಾರಿವರು Bageshwar Dham Sarkar?
    Next Article ನಟಿ ಅಭಿನಯಾ ವಿರುದ್ಧ Lookout Notice
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    March 16, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    3 Comments

    1. Nphvtn on April 3, 2026 1:04 pm

      The reels are already vibrating with your name – https://dribbble.com/alexeytop86/about , Feel the win before your eyes even see it .

      Reply
    2. UFCOdds on April 4, 2026 7:14 am

      https://ufc327odds.com/
      The upcoming UFC 327 light heavyweight championship bout in Miami offers a legitimate pick’em for those placing wagers, as previous belt holder Jiri Prochazka (-142) and surging knockout artist Carlos Ulberg (+120) prepare to battle for the unclaimed belt. The razor-thin odds underscore how well-paired these two striking specialists truly are, making this fight where a wager on either competitor is simply a matter of which explosive skillset you believe will come out on top.

      Reply
    3. Rivalo on April 8, 2026 9:49 am

      https://rivalo.cat/
      A casa Rivalo esta entre as casas de apostas e casino online de maior tradicao no mercado brasileiro , atuando no mercado local ha mais de uma decada consolidando uma reputacao solida e integra .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa on ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl on ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx on ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.