Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Drugs ಮಾರಾಟಗಾರರ ಸೆರೆ
    ಸುದ್ದಿ

    Drugs ಮಾರಾಟಗಾರರ ಸೆರೆ

    vartha chakraBy vartha chakraMay 23, 2022Updated:May 23, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.23- ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಗಳಿಂದ 10 ಲಕ್ಷ ಬೆಲೆಯ ನಿಷೇದಿತ ಮಾದಕ ವಸ್ತುವಾದ 5 ಕೆ.ಜಿ ಗಾಂಜಾ, 260 ಆಶಿಶ್ ಆಯಿಲ್ ಮತ್ತು 20 ಎಲ್.ಎಸ್.ಡಿ ಸ್ಟ್ರಿಪ್ಸ್ ,3 ಮೊಬೈಲ್ ಗಳು, ಹಾಗು ಒಂದು ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ‌ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದ್ದಾರೆ.
    ಆರೋಪಿಗಳು ತಲೆಮರೆಸಿಕೊಂಡಿರುವ ಇತರ ಮೂವರು ಆರೋಪಿಗಳಿಂದ ಕೆಜಿ ಗಟ್ಟಿಗಟ್ಟಲೇ ಗಾಂಜಾವನ್ನು ಕಡಿಮೆ ಬೆಲೆಗೆ ನಗರಕ್ಕೆ ತರಿಸಿಕೊಂಡು ಪರಿಚಯಸ್ಥ ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು 10 ಗ್ರಾಂ ಗೆ 1, 500 ರೂ ನಿಂದ , 2 ಸಾವಿರಕ್ಕಿಂತ ಹೆಚ್ಚಿನ ಬೆಲೆಗೆ, ಆಶಿಶ್ ಆಯಿಲ್ ಅನ್ನು 1 ಗ್ರಾಂ ಗೆ 1ಸಾವಿರದಂತೆ ಹಾಗು 1 ಎಸ್‍ಎಸ್‍ಡಿ ಸ್ಟ್ರಿಪ್‍ ನ್ನು 6ಸಾವಿರ ರೂಗಳಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ.
    ಕುಮಾರಸ್ವಾಮಿ ಲೇಔಟ್ ನಲ್ಲಿ ಆರೋಪಿಗಳು ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ‌ಬಂಧಿಸಲಾಗಿದೆ.
    ಆರೋಪಿಗಳ ವಿರುದ್ದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    drugs peddler and supplier caught red hand
    Share. Facebook Twitter Pinterest LinkedIn Tumblr Email WhatsApp
    Previous Articleಬಿ.ಸಿ.ನಾಗೇಶ್ ಏನಿದೆಲ್ಲಾ…?
    Next Article ಬಾಡಿಗೆಗಿದ್ದ ಯುವತಿ ಮೇಲೆ ಮನೆ‌ ಮಾಲೀಕನಿಂದಲೇ ಅತ್ಯಾಚಾರ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Sftywr on ಹನಿ ಟ್ರ್ಯಾಪ್ ಬಗ್ಗೆ ಸಿಐಡಿ ತನಿಖೆ
    • Eogxsf on ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.