Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Drugs ಕೇಸ್‌ನಲ್ಲಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್
    ಸುದ್ದಿ

    Drugs ಕೇಸ್‌ನಲ್ಲಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್

    vartha chakraBy vartha chakraMay 27, 2022Updated:May 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬೈ: ಡ್ರಗ್ಸ್​ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್​ಗೆ ಎನ್​ಸಿಬಿ ಕ್ಲೀನ್ ಚಿಟ್ ನೀಡಿದೆ.
    ಡ್ರಗ್ಸ್​ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ವಿರುದ್ಧದ ಆರೋಪಪಟ್ಟಿಯನ್ನು ಶುಕ್ರವಾರ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
    ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆರ್ಯನ್ ಖಾನ್​ನನ್ನು ಕಳೆದ ವರ್ಷ ಮುಂಬೈ ಕರಾವಳಿಯ ಕ್ರೂಸ್ ಮೇಲಿನ ದಾಳಿ ವೇಳೆ ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.

    aryan khan drugs Entertainment
    Share. Facebook Twitter Pinterest LinkedIn Tumblr Email WhatsApp
    Previous Articleಸಚಿವಾಲಯ ಬಂದ್..!
    Next Article ಭೀಕರ ಅಪಘಾತ: ನಾಲ್ವರ ದುರ್ಮರಣ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 340u9 on 56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.
    • EdwardNor on ಸತ್ತವನು ಎದ್ದು‌ ಬಂದಾಗ
    • Chriswot on ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe