Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » New year partyಗೆ 21 ಕೋಟಿ ರೂಪಾಯಿ ಡ್ರಗ್ಸ್ | New Years Eve
    ಸುದ್ದಿ

    New year partyಗೆ 21 ಕೋಟಿ ರೂಪಾಯಿ ಡ್ರಗ್ಸ್ | New Years Eve

    vartha chakraBy vartha chakraDecember 12, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.12- ಮಹಾನಗರ ಬೆಂಗಳೂರಿನಲ್ಲಿ ಕ್ರಿಸ್ ಮಸ್ ಹಾಗೂ  ಹೊಸ ವರ್ಷದ (New Years Eve) ಸಂಭ್ರಮಾಚರಣೆಗಾಗಿ ಶೇಖರಿಸಿದ್ದ ಬರೋಬರಿ 21 ಕೋಟಿ ಬೆಲೆ ಬಾಳುವ ಡ್ರಗ್ಸ್ ಜಪ್ತಿ ಮಾಡಿರುವ ಸಿಸಿಬಿ ಪೊಲೀಸರು ಡ್ರಗ್ಸ್ ಫೆಡ್ಲರ್  ನೈಜೀರಿಯಾ ಪ್ರಜೆಯೊಬ್ಬನನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ನೈಜೀರಿಯನ್ ಪ್ರಜೆ ಲಿಯೋನಾರ್ಡ್ ಓಕ್ವುಡಿಲಿ ಬಂಧಿತ ಆರೋಪಿಯಾಗಿದ್ದು,ಆತನಿಂದ
    21 ಕೋಟಿ ಮೌಲ್ಯದ 16 ಕೆ.ಜಿ ತೂಕದ ಎಂಡಿಎಂಎ ಕ್ರಿಸ್ಟಲ್, 500 ಗ್ರಾಂ ತೂಕದ ಕೊಕೇನ್, 1 ಮೊಬೈಲ್ ನ್ನು ವಶಪಡಿಸಿಕೊಳ್ಳಲಾಗಿದೆ.

    ಸುದ್ದಿಗಾರರಿಗೆ ಈ ಕುರಿತಂತೆ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್‌ ಭರ್ಜರಿ ಬೇಟೆಯಾಡಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ತಂಡವನ್ನು ಪ್ರಶಂಸಿಸಿದರು.
    ತನಿಖಾ ದಳವು ರಾಮಮೂರ್ತಿನಗರದಲ್ಲಿ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿತು.ಇದರಿಂದ ಡ್ರಗ್ಸ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ನೈಜೀರಿಯನ್ ಪ್ರಜೆಯನ್ನು ಬಂಧಿಸಿ ವಿಚಾರಣೆ ಕೈಗೊಂಡು 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ ಎಂದು ದಯಾನಂದ ವಿವರಿಸಿದರು.
    ಆರೋಪಿಯು 1 ವರ್ಷದ  ಹಿಂದೆ ವ್ಯಾಪಾರಿ ವೀಸಾ ಪಡೆದು ಭಾರತಕ್ಕೆ ಬಂದು, ರಾಮಮೂರ್ತಿನಗರದಲ್ಲಿ ಮನೆಯನ್ನು ಬಾಡಿಗೆಗೆ ಪಡೆದುಕೊಂಡು ವಾಸವಿರುತ್ತಾನೆ. 2024 ರ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಿಗೆ ಡ್ರಗ್ಸ್ ಮಾರಾಟಕ್ಕೆ  ಯೋಜನೆ ಹಾಕಿಕೊಂಡಿದ್ದ ಎಂದು ಹೇಳಿದರು.

    ಆರೋಪಿಯು ಎಂಡಿಎಂಎ ಕ್ರಿಸ್ಟಲ್, ಕೊಕೇನ್ ಅನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಲು ದೆಹಲಿ, ಮುಂಬೈ ಹಾಗೂ ಇತರೆ ರಾಜ್ಯಗಳಲ್ಲಿ ನೆಲೆಸಿರುವ ವಿದೇಶಿ ಮೂಲದ ವ್ಯಕ್ತಿಗಳಿಂದ ಚೂಡಿದಾರ್ ಬಟ್ಟೆಗಳಲ್ಲಿ, ಬೆಡ್‍ಶೀಟ್ ಕವರ್‌ ಗಳಲ್ಲಿ, ಸೋಪ್ ಬಾಕ್ಸ್ ಮತ್ತು ಚಾಕಲೇಟ್ ಬಾಕ್ಸ್‌ ಗಳಲ್ಲಿ ರವಾನೆ ಮಾಡಲಾದ ನಿಷೇದಿತ ಮಾದಕ ವಸ್ತುಗಳನ್ನು ಅಡಗಿಸಿ ಯಾರಿಗೂ ಅನುಮಾನ ಬರದಂತೆ ಖರೀದಿ ಮಾಡಿಕೊಂಡು ಬಂದು ತನ್ನ ವಾಸದ ಮನೆಯಲ್ಲಿರಿಸಿಕೊಂಡಿರುತ್ತಾನೆ
    ಹೊಸ ವರ್ಷದ ಆಚರಣೆಯ ಸಮಯದಲ್ಲಿ ಹೆಚ್ಚಿನ ಬೆಲೆಗೆ ಬೆಂಗಳೂರು ನಗರದಲ್ಲಿ ನಡೆಯುವ ಪಾರ್ಟಿಗಳಿಗೆ, ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುವ ಉದ್ದೇಶದಿಂದ ಮಾದಕ ವಸ್ತುಗಳನ್ನು ಸಂಗ್ರಹಿಸಿ ಗೌಪ್ಯವಾಗಿ ಶೇಖರಿಸಿಕೊಂಡಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ.
    ಆರೋಪಿಯ ವಿರುದ್ದ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆಯನ್ನು  ಮುಂದುವರೆಸಲಾಗಿದೆ.
    ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಮಾರ್ಗದರ್ಶನದಲ್ಲಿ ಸಿಸಿಬಿಯ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದ ಸಿಬ್ಬಂದಿ  ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದೆ ಎಂದು ದಯಾನಂದ ತಿಳಿಸಿದರು.

    Verbattle
    Verbattle
    Verbattle
    art crime New Years Eve News Trending Varthachakra ಕಾಲೇಜು ಡ್ರಗ್ಸ್ ವಿದ್ಯಾರ್ಥಿ Business
    Share. Facebook Twitter Pinterest LinkedIn Tumblr Email WhatsApp
    Previous Articleಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    Next Article ಬಿಜೆಪಿ ಅಭ್ಯರ್ಥಿಗಳ ಸೋಲಿಸಲು ವಿಜಯೇಂದ್ರ ಹಣ ರವಾನೆ | Vijayendra
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RockyWenty on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Bnxtrp on ಚುನಾವಣೆ ಬಿಸಿಯ ನಡುವೆ ಸಿದ್ದರಾಮಯ್ಯ ಧರಣಿ | Siddaramaiah
    • Ronaldchuse on ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.