Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್
    Viral

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    vartha chakraBy vartha chakraJune 23, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.23-
    ವಂಚಕಿ ಐಶ್ವರ್ಯಾ ಗೌಡ ಮಾಜಿ ಸಂಸದ ಡಿಕೆ ಸುರೇಶ್ ಅವರ ಸೋದರಿ ಎಂದು ಹೇಳಿಕೊಂಡು ಚಿನ್ನದ ವ್ಯಾಪಾರಿಗೆ 9.82 ಕೋಟಿ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿದರು.
    ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ವಕೀಲರೊಂದಿಗೆ ಇಡಿ ಕಚೇರಿಗೆ ಆಗಮಿಸಿ‌ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.
    ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿತ್ತು. ಆದರೆ, ಡಿಕೆ ಸುರೇಶ್ 11.15ಕ್ಕೆ ವಿಚಾರಣೆಗೆ ಆಗಮಿಸಿದ್ದು,ತಡವಾಗಿದ್ದಕ್ಕೆ ಕಚೇರಿ ಹೊರಗಡೆಯೇ ಡಿಕೆ ಸುರೇಶ್‌ರನ್ನು ಕೂರಿಸಲಾಗಿತ್ತು. ರಿಜಿಸ್ಟರ್‌ನಲ್ಲಿ ಸಹಿ ಮಾಡುವಂತೆ ಸೂಚಿಸಲಾಗಿತ್ತು.
    ಸಹಿ ಮಾಡಿದ ಬಳಿಕವೂ ಕಚೇರಿ ಸುರೇಶ್‌ರನ್ನು ಒಳಗೆ ಬಿಡಲು ಇಡಿ ಅಧಿಕಾರಿಗಳು ವಿಳಂಬ ಮಾಡಿದರು. ಈ ವೇಳೆ ಸುರೇಶ್, ಏರು ಧ್ವನಿಯಲ್ಲೇ ಪ್ರಶ್ನಿಸಿದ್ದಾರೆ. ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
    ಬಳಿಕ ಸುರೇಶ್ ಅವರನ್ನು ವಿಚಾರಣೆ ನಡೆಸಿ
    ಚಿನ್ನದ ವ್ಯಾಪಾರಿಗೆ ಐಶ್ವರ್ಯಾ ಗೌಡ 9.82 ಕೋಟಿ ರೂ. ವಂಚನೆ ನಡೆಸಿದ ಪ್ರಕರಣದ ಸಂಬಂಧ ವಿಚಾರಣೆ ನಡೆಸಿ ಮಾಹಿತಿಯನ್ನು ಇಡಿ ಅಧಿಕಾರಿಗಳು ಪಡೆದರು.
    ಸುರೇಶ್ ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಶಾಂತಿನಗರದ ಇಡಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿತ್ತು.
    ಸಂಬಂಧವಿಲ್ಲ:
    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್‌, ಇ.ಡಿ ಈ ಪ್ರಕರಣದಲ್ಲಿ ನನಗೆ ಏಕೆ ನೋಟಿಸ್‌‍ ಕೊಟ್ಟಿದೆ ಎಂದು ಅರ್ಥವಾಗಿಲ್ಲ. ಐಶ್ವರ್ಯ ಗೌಡ ತನ್ನ ಸಹೋದರಿ ಎಂದು ಹೇಳಿಕೊಂಡು ಬೇರೆಯವರಿಗೆ ವಂಚನೆ ಮಾಡಿರುವುದರ ವಿರುದ್ಧ ನಾನೇ ಪೊಲೀಸ್‌‍ ಆಯುಕ್ತರಿಗೆ ದೂರು ನೀಡಿದ್ದೆ. ಆಕೆ ಮಾಡಿರುವ ವಂಚನೆಗೂ, ನನಗೂ ಯಾವುದೇ ಸಂಬಂಧವಿಲ್ಲ ಎಂದರು.
    ನನ್ನ ಮತ್ತು ಐಶ್ವರ್ಯ ಅವರ ನಡುವೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ. ಕೆಲ ಕಾರ್ಯಕ್ರಮಗಳಿಗೆ ಭೇಟಿ ಕೊಟ್ಟಿದ್ದೆ. ಅದನ್ನು ಹೊರತುಪಡಿಸಿದರೆ, ಬೇರೆ ಯಾವುದೇ ಸಂಬಂಧವಿಲ್ಲ. ನನ್ನ ಕಚೇರಿಗೆ ಅವರು ಮೂರ್ನಾಲ್ಕು ಬಾರಿ ಭೇಟಿ ನೀಡಿ ಕೆಲ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಅದಕ್ಕೂ, ವಂಚನೆಗೂ ಸಂಬಂಧವಿಲ್ಲ. ನನ್ನ ಕ್ಷೇತ್ರದವರು ಎಂಬ ಕಾರಣಕ್ಕೆ ಭೇಟಿಯಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
    ಜಾರಿ ನಿರ್ದೇಶನಾಲಯ ಎಲ್ಲೆ ಮೀರಿ ನಡೆಯುತ್ತಿದೆ ಎಂದು ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ಗಳೇ ಎಚ್ಚರಿಕೆ ನೀಡಿವೆ. ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತದೆ. ಜಾರಿ ನಿರ್ದೇಶನಾಲಯದವರು ತಮ ವ್ಯಾಪ್ತಿಯನ್ನು ಮೀರಿ ನಡೆದುಕೊಳ್ಳುವ ಮೂಲಕ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು

    Verbattle
    Verbattle
    Verbattle
    ಇಡಿ ಚಿನ್ನ Bengaluru ವ್ಯವಹಾರ Business ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.
    Next Article ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Glennhof on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Rjbqnu on ಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.