Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
    ಪ್ರಚಲಿತ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    vartha chakraBy vartha chakraDecember 4, 20253 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.4-
    ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿಯ ಭ್ರಷ್ಟಾಚಾರ ಕರ್ತವ್ಯ ಲೋಪದ ಬಗ್ಗೆ ಸಾಲು ಸಾಲು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಲಾಖೆಯ ವಿವಿಧೆಡೆ ಇರುವ 12 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
    ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ್ ಆದೇಶದ ಮೇರೆಗೆ, ನಗರದ ಜಂಟಿ ನಿರ್ದೇಶಕರ (ಆಡಳಿತ) ಕಚೇರಿ, ಉಪ ನಿರ್ದೇಶಕರ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಹಾಗೂ 9 ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳು ಸೇರಿದಂತೆ ಒಟ್ಟು 12 ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
    ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಸತ್ಯಾಸತ್ಯತೆಯನ್ನು ಅರಿಯಲು ಲೋಕಾಯುಕ್ತ ಅಧಿಕಾರಿಗಳು ಗೌಪ್ಯ ತನಿಖೆ ನಡೆಸಿದ್ದರು. ಆರೋಪಗಳಲ್ಲಿ ಹುರುಳಿದೆ ಎಂದು ಖಚಿತವಾದ ಬಳಿಕ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಲಾಗಿದೆ.
    ನ್ಯಾಯಾಂಗ ಮತ್ತು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ 12 ಪ್ರತ್ಯೇಕ ತಂಡಗಳನ್ನು ರಚಿಸಲಾಗಿದ್ದು, 12 ಶೋಧನಾ ವಾರಂಟ್‌ಗಳೊಂದಿಗೆ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
    ಭ್ರಷ್ಟಾಚಾರದ ಪುರಾವೆಗಳನ್ನು ಜಪ್ತಿ ಮಾಡಲಾಗಿದೆ. ಸದ್ಯ ಇವುಗಳನ್ನು ಪರಿಶೀಲನೆ ನಡೆಸುತ್ತಿದ್ದು ಅದರ ಆಧಾರದಲ್ಲಿ ತನಿಖೆ ನಡೆಯಲಿದೆ. ತನಿಖೆಯ ನಂತರವಷ್ಟೇ ಯಾವ ಕಚೇರಿಯಲ್ಲಿ ಎಷ್ಟು ಪ್ರಮಾಣದ ಅಕ್ರಮ ನಡೆದಿದೆ ಎಂಬ ಮಾಹಿತಿ ಹೊರಬೀಳಲಿದೆ.
    ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ಕೆಲ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ತನಿಖೆಯ ನಂತರವಷ್ಟೇ ಯಾವ ಕಚೇರಿಯಲ್ಲಿ ಎಷ್ಟು ಪ್ರಮಾಣದ ಅಕ್ರಮ ನಡೆದಿದೆ ಎಂಬುದರ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
    ಅವ್ಯವಹಾರ:
    ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣದಲ್ಲಿ ಮಾರ್ಗಸೂಚಿಗಳ ಉಲ್ಲಂಘನೆ ಮತ್ತು ಲಂಚಕ್ಕೆ ಬೇಡಿಕೆ. ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ ಖಾಸಗಿ ಶಾಲೆಗಳಿಗೆ ಅನಗತ್ಯ ಭೇಟಿ ನೀಡಿ ಕಿರುಕುಳ ನೀಡುವುದು ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಅನುದಾನ ಬಳಕೆಯಲ್ಲಿ ಅವ್ಯವಹಾರ. ಅತಿಥಿ ಶಿಕ್ಷಕರ ಗೌರವ ಧನ ಮಂಜೂರಾತಿಯಲ್ಲೂ ಭ್ರಷ್ಟಾಚಾರ ನಡೆಸಲಾಗಿದೆ. ಶಾಲೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮತ್ತು ಮದ್ಯ ಮಾರಾಟ ನಿಷೇಧವಿದ್ದರೂ, ಈ ನಿಯಮ ಪಾಲನೆಯಾಗದಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು. ಶಾಲಾ ಆಟದ ಮೈದಾನ ಮತ್ತು ಕಟ್ಟಡಗಳ ಭೂ ಪರಿವರ್ತನೆಯಲ್ಲಿ ಅವ್ಯವಹಾರ ನಡೆದಿರುವುದು ದಾಖಲೆಗಳ ಮೂಲಕ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದ ಬಳಿಕ ಇನ್ನಷ್ಟು ಮಾಹಿತಿ ಹೊರಬೀಳಲಿದೆ.
    ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಲಂಚಕ್ಕಾಗಿ ಸಾರ್ವಜನಿಕರನ್ನು ಹಾಗೂ ಶಿಕ್ಷಕರನ್ನು ಪೀಡಿಸುತ್ತಿದ್ದಾರೆ ಎಂದು ಲೋಕಾಯುಕ್ತಕ್ಕೆ ನಿರಂತರ ದೂರುಗಳು ಬಂದಿದ್ದವು. ಹೀಗಾಗಿ ಕಾರ್ಯಾಚರಣೆ ನಡೆಸಲಾಗಿದೆ. ರಜೆ ಮಂಜೂರಾತಿ, ವೇತನ, ಬಡ್ತಿ, ವರ್ಗಾವಣೆ, ನಿವೃತ್ತಿ ವೇತನ ಮತ್ತು ಶಿಸ್ತು ಕ್ರಮದ ಕಡತಗಳ ವಿಲೇವಾರಿಗೆ ಲಂಚದ ಬೇಡಿಕೆ ಹಾಗೂ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಅನುಕಂಪದ ಆಧಾರದ ನೌಕರಿ, ವಿದ್ಯಾರ್ಥಿಗಳ ವರ್ಗಾವಣೆ ಪತ್ರ ಮತ್ತು ಅಂಕಪಟ್ಟಿ ತಿದ್ದುಪಡಿಗಳಲ್ಲಿ ಭ್ರಷ್ಟಾಚಾರ ನಡೆದಿರುವುದು ಪರಿಶೀಲನೆ ವೇಳೆ ಗೊತ್ತಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    ನ್ಯಾಯ Bengaluru ಮೈ ಲಂಚ ವಿದ್ಯಾ ವಿದ್ಯಾರ್ಥಿ ವ್ಯವಹಾರ ಶಾಲೆ ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Next Article ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xmcegj on ದನದ ಕೊಟ್ಟಿಗೆಯಲ್ಲಿನ ಕಚೇರಿಗೆ 34 ಕೋಟಿ ವರ್ಗಾವಣೆ .
    • Tylermem on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • LeonardGob on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.