Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Elon Musk ಗೆ ತಕ್ಷಣವೇ ಮೂರ್ಖನೊಬ್ಬ ಬೇಕಂತೆ!
    ಅಂತಾರಾಷ್ಟ್ರೀಯ

    Elon Musk ಗೆ ತಕ್ಷಣವೇ ಮೂರ್ಖನೊಬ್ಬ ಬೇಕಂತೆ!

    vartha chakraBy vartha chakraDecember 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಗತ್ತಿನ ಅತಿದೊಡ್ಡ ಸಿರಿವಂತ ಎಲೊನ್ ಮಸ್ಕ್ ಗೆ ಅರ್ಜೆಂಟಾಗಿ ಯಾರಾದರೂ ಒಬ್ಬ ಮೂರ್ಖ ಬೇಕಂತೆ,ಆ ಮೂರ್ಖನಿಗಾಗಿ ಹುಡುಕಾಟ ನಡೆಸಿದ್ದಾರೆ. ಅದು ಯಾಕೆ ಗೊತ್ತಾ..
    ಈ ಮಸ್ಕ್ ಇದೀಗ ಟ್ವಿಟರ್ ಸಂಸ್ಥೆಯ ಮುಖ್ಯಸ್ಥರಾಗಿರೋದು ಎಲ್ಲರಿಗೂ ಗೊತ್ತಿರುವ ಸಂಗತಿ.ಇಲ್ಲಿ ಅವರು ಕೈಗೊಂಡ ಕೆಲವು ನಿರ್ಧಾರಗಳ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದವು ಈ ಹಿನ್ನೆಲೆಯಲ್ಲಿ ಅವರು ತಾವು ಟ್ವಿಟರ್ ಮುಖ್ಯಸ್ಥರಾಗಿ ಮುಂದುವರೆಯ ಬೇಕಾ ಬೇಡವಾ ಎಂಬ ಸಮೀಕ್ಷೆ ನಡೆಸಿದ್ದರು.
    ಕಳೆದ 2 ದಿನಗಳ ಹಿಂದೆ ಮಸ್ಕ್ ಸಮೀಕ್ಷೆಯನ್ನು ಪ್ರಾರಂಭಿಸಿದ್ದರು ಹಾಗೂ ಅದರ ಫಲಿತಾಂಶಕ್ಕೆ ಬದ್ಧನಾಗಿರುವುದಾಗಿ ಹೇಳಿದ್ದರು. ವೋಟ್ ಮಾಡುವಾಗ ಜಾಗರೂಕರಾಗಿರಿ. ಟ್ವಿಟ್ಟರ್ ಮುಖ್ಯಸ್ಥನಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ನಿಮ್ಮ ಕೈಯಲ್ಲಿದೆ ಎಂದು ಮಸ್ಕ್ ಬಳಕೆದಾರರಲ್ಲಿ ಮನವಿ ಮಾಡಿದ್ದರು.
    ಇದಕ್ಕೆ ಸ್ಪಂದಿಸಿ 1.7 ಕೋಟಿ ಮಂದಿ ವೋಟ್ ಮಾಡಿದ್ದಾರೆ. ವೋಟ್ ಮಾಡಿದ ಶೇ.57.5 ರಷ್ಟು ಬಳಕೆದಾರರು ಸಿಇಒ ಹುದ್ದೆಯನ್ನು ತೊರೆಯುವಂತೆ ಮಸ್ಕ್‌ಗೆ ಸೂಚಿಸಿದ್ದಾರೆ. ಶೇ.42.5 ರಷ್ಟು ಬಳಕೆದಾರರು ಟ್ವಿಟ್ಟರ್ ಸಿಇಒ ಸ್ಥಾನದಲ್ಲಿಯೇ ಮುಂದುವರಿಯಲು ತಿಳಿಸಿದ್ದಾರೆ. ತಮ್ಮ ಸ್ಥಾನದಿಂದ ಕೆಳಗಿಳಿಯಲು ಹೆಚ್ಚಿನವರು ಸೂಚಿಸಿರುವುದರಿಂದ ಮಸ್ಕ್ ಇದೀಗ ತಾವು ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ
    ಆದರೆ ಅದಕ್ಕೊಂದು ಕಂಡೀಷನ್ ಹಾಕಿದಾರೆ ಅದೇನೆಂದರೆ ಯಾರಾದರೂ ಮೂರ್ಖ ಸಿಕ್ಕ ತಕ್ಷಣವೇ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಬಳಿಕ ಕಂಪನಿಯ ಸಾಫ್ಟ್‌ವೇರ್ ಹಾಗೂ ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.ಈಗ ಮಸ್ಕ್ ಪ್ರಕಾರ ಟ್ವಿಟರ್ ಮುನ್ನಡೆಸೋಕೆ ಮೂರ್ಖ‌ ಬೇಕಂತೆ

    Verbattle
    Verbattle
    Verbattle
    m
    Share. Facebook Twitter Pinterest LinkedIn Tumblr Email WhatsApp
    Previous ArticleIAS ಅಧಿಕಾರಿ ಸೋಗಿನಲ್ಲಿ ವಂಚನೆ
    Next Article ವಿರಾಟಪುರ ವಿರಾಗಿ
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Tracymix on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • LarryCax on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.