ಬೆಂಗಳೂರು,ಡಿ.26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಬಿಲ್ ಗಳನ್ನು ಸೃಷ್ಟಿಸಿ ಸರಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಈ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ನಟರಾಜ್ ಶರ್ಮಾ ಲೋಕಾಯುಕ್ತಕ್ಕೆ ದೂರು ನೀಡಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಡಿಸೆಂಬರ್ 20ರಂದು ಪತ್ರ ಬರೆದು ಈ ಅಕ್ರಮದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಹೇಳಿದ್ದರು.
ಈ ಪತ್ರವನ್ನು ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಲಹೆಯಂತೆ ಈ ಆದೇಶ ಹೊರಡಿಸಲಾಗಿದೆ.
ಇದರ ಅನ್ವಯ ನಿವೃತ್ತ ನ್ಯಾಯಾಧೀಶರಾದ ಎಚ್.ಜಿ. ನಾಗರತ್ನ ಅವರು ಅಕ್ರಮ ಆರೋಪದ ಕುರಿತುತನಿಖೆ ನಡೆಸಲಿದ್ದಾರೆ.
ಹಿಂದಿನ ಉಪನಿರ್ದೇಶಕ ಆರ್.ನಾಗರಾಜ ಮತ್ತು ಪ್ರಥಮ ದರ್ಜೆ ಸಹಾಯಕ ವಿಕ್ರಮ ಅವರು ಎಂಎಸ್ ಪಿಸಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಮೇಲೆ ಪ್ರಭಾವ ಬೀರಿ, ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಳಗಾವಿ ಗ್ರಾಮೀಣ, ನಗರ, ಬೈಲಹೊಂಗಲ, ರಾಮದುರ್ಗ ಮತ್ತು ಸವದತ್ತಿ ತಾಲೂಕುಗಳ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿ ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಸುಳ್ಳು ಬಿಲ್ ಗಳನ್ನು ಸೃಷ್ಟಿಸಿ ಸರಕಾರಕ್ಕೆ 2 ಕೋಟಿ ರೂ.ಗಳಷ್ಟು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಸಹ ವರದಿ ಭಿತ್ತರವಾಗಿತ್ತು.
ಕಳೆದ 2 ವರ್ಷಗಳಲ್ಲಿ ಕಾರ್ಯನಿರ್ವಹಿಸಿದ ಇಲಾಖೆಯ ಉಪ ನಿರ್ದೇಶಕರು ಅಧಿಕಾರ ದುರ್ಬಳಕೆ ಮಾಡಿಕೊಂಡು ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಸುಳ್ಳು ಬಿಲ್ಲುಗಳನ್ನು ತಯಾರಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಪ್ರಾಥಮಿಕವಾಗಿ ಸ್ವತಂತ್ರ ತನಿಖೆ ಕೈಗೊಳ್ಳಲು ನಿವೃತ್ತ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾನೂನು ಸಲಹೆಗಾರರಾದ ಹೆಚ್.ಜಿ. ನಾಗರತ್ನ ಇವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ
21 Comments
how can i get generic clomiphene price where buy clomid tablets can i buy clomiphene no prescription clomiphene generic brand where buy generic clomiphene tablets can you buy clomiphene online where to get generic clomiphene without dr prescription
More articles like this would frame the blogosphere richer.
More content pieces like this would create the web better.
brand amoxicillin – valsartan uk cheap combivent
buy zithromax 250mg for sale – brand bystolic 5mg buy nebivolol medication
clavulanate without prescription – https://atbioinfo.com/ cost acillin
nexium sale – anexa mate nexium 40mg tablet
purchase medex generic – coumamide cozaar for sale
meloxicam drug – https://moboxsin.com/ oral meloxicam 7.5mg
prednisone 40mg pill – corticosteroid buy prednisone 10mg generic
medications for ed – fast ed to take best ed drugs
buy forcan generic – fluconazole price purchase fluconazole generic
purchase cenforce generic – this buy cenforce 50mg pill
shelf life of liquid tadalafil – liquid tadalafil research chemical cialis price walmart
cialis san diego – click cialis from india
order zantac 300mg for sale – https://aranitidine.com/# buy ranitidine 150mg generic
street value of viagra 50mg – site cheap discount viagra
Good blog you have here.. It’s hard to assign elevated status belles-lettres like yours these days. I really recognize individuals like you! Rent vigilance!! https://gnolvade.com/
This is the stripe of content I enjoy reading. what are the side effects to prednisone
With thanks. Loads of expertise! https://prohnrg.com/product/orlistat-pills-di/
This is the kind of literature I positively appreciate. propecia prix france