ಬೆಂಗಳೂರು, ಫೆ.28: ಗಣೇಶ ಹಾಗೂ ಬೆಳಕಿನ ಹಬ್ಬ ದೀಪಾವಳಿ ಇನ್ನೂ 7 ತಿಂಗಳಿರುವಂತೆ ಈಗಲೇ ಕಾರ್ಯೋನ್ಮುಖರಾಗಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಪ್ರಕೃತಿ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಪಿಓಪಿ ಮೂರ್ತಿ ಮತ್ತು ಪಟಾಕಿ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಂಡಿದ್ದಾರೆ.
ಪಿಓಪಿ ಮೂರ್ತಿ ತಯಾರಕರ ಮತ್ತು ಪಟಾಕಿ ಮಾರಾಟಗಾರರಿಗೆ ಸ್ಪಷ್ಟ ಸೂಚನೆಯೊಂದಿಗೆ ನೋಟಿಸ್ ನೀಡಲು ಪರಿಸರ ಇಲಾಖೆಯ ಪ್ರಧಾನಕಾರ್ಯದರ್ಶಿ ಮತ್ತು ಮಾಲಿನ್ಯ ನಿಯಂತ್ತಣ ಮಂಡಳಿಯವರಿಗೆ ಸೂಚನೆ ನೀಡಿದ್ದಾರೆ.
ಪ್ರಕೃತಿ ಪರಿಸರ ಉಳಿದರಷ್ಟೇ ನಾವು ಉಳಿಯಲು ಸಾಧ್ಯ ಈ ನಿಟ್ಟಿನಲ್ಲಿ ಜಲ ಮೂಲಗಳನ್ನು ಕಲುಷಿತಗೊಳಿಸುವ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿ.ಓ.ಪಿ.) ಮೂರ್ತಿಗಳ ತಯಾರಿಕೆ, ಸಾಗಾಟ ಮತ್ತು ಮಾರಾಟ ನಿಷೇಧಿಸಲಾಗಿದ್ದು, ಈ ಬಗ್ಗೆ ತಯಾರಕರಿಗೆ ಹಬ್ಬಕ್ಕೆ 7 ತಿಂಗಳು ಮುಂಚಿತವಾಗಿಯೇ ಸೂಕ್ತ ತಿಳಿವಳಿಕೆಯೊಂದಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿದ್ದಾರೆ.
ಪ್ರತಿಬಾರಿ ನೀರಿನಲ್ಲಿ ವಿಸರ್ಜನೆ ಮಾಡುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಮೂರ್ತಿಗಳ ತಯಾರಕರು ತಮಗೆ ಮೊದಲೇ ನೋಟಿಸ್ ನೀಡಿದ್ದರೆ, ತಾವು ತಯಾರಿಕೆಯನ್ನೇ ಮಾಡುತ್ತಿರಲಿಲ್ಲ. ಈಗ ತಯಾರಿಸುವ ಮೂರ್ತಿ ಏನು ಮಾಡುವುದು, ತಮಗೆ ನಷ್ಟವಾಗುತ್ತದೆ ಎಂದು ಸಬೂಬು ಹೇಳುತ್ತಾರೆ. ಈ ಹಿನ್ನೆಲೆಯಲ್ಲಿ 7 ತಿಂಗಳ ಮೊದಲೇ ಎಲ್ಲ ಪಿಓಪಿ ತಯಾರಕರಿಗೆ ಪರಿಸರ ಸ್ನೇಹಿ ಮೂರ್ತಿಗಳ ತಯಾರಿಕೆ ಮಾಡುವಂತೆ ಮತ್ತು ಅದಕ್ಕೆ ರಾಸಾಯನಿಕ ಬಣ್ಣ ಲೇಪನ ಮಾಡದಂತೆ ಸೂಚಿಸಿ ನೋಟಿಸ್ ನೀಡುವಂತೆ ತಿಳಿಸಿದ್ದಾರೆ.
ಹಸಿರು ಪಟಾಕಿಗೆ ಮಾತ್ರ ಅವಕಾಶ:
ಅದೇ ರೀತಿ ಹೆಚ್ಚು ವಾಯು ಮಾಲಿನ್ಯಮತ್ತು ಶಬ್ದ ಮಾಲಿನ್ಯ ಉಂಟು ಮಾಡುವ ಸಾಂಪ್ರದಾಯಿಕ ಪಟಾಕಿಗಳು ಸಹ ಪರಿಸರಕ್ಕೆ ಮಾರಕವಾಗಿದ್ದು, ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನುಸರಣೆಯ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವ ಮಾರಾಟಗಾರರ ಪಟ್ಟಿಯನ್ನು ಸ್ಥಳೀಯ ಸಂಸ್ಥೆಗಳಿಂದ ಪಡೆದು, ಅವರೆಲ್ಲರಿಗೂ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಮತ್ತು ಮಾರಾಟ ಮಾಡುವಂತೆ ನೋಟಿಸ್ ನೀಡಲು ಆದೇಶಿಸಿದ್ದಾರೆ.
ಈ ಬಾರಿ ದೀಪಾವಳಿಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಬೇರೆ ಪಟಾಕಿ ಮಾರಾಟಕ್ಕೆ ಅವಕಾಶ ನೀಡದಂತೆ ಈಗಿನಿಂದಲೇ ಕಟ್ಟೆಚ್ಚರ ವಹಿಸುವಂತೆ ಮತ್ತು ಪಟಾಕಿ ಸಗಟು ದಾಸ್ತಾನುದಾರರಿಗೆ ಮತ್ತು ಮಾರಾಟಗಾರರಿಗೆ ಸೂಕ್ತ ತಿಳಿವಳಿಕೆ ನೀಡುವಂತೆ ಸೂಚನೆ ನೀಡಿದ್ದಾರೆ.
21 Comments
cost of clomiphene without prescription clomiphene price walmart where to get generic clomid price how can i get cheap clomiphene without prescription clomiphene medication cost can you buy cheap clomid without rx how to get clomiphene pill
More content pieces like this would urge the интернет better.
buy azithromycin 500mg pill – tetracycline without prescription flagyl 400mg cheap
inderal 20mg generic – order generic methotrexate 5mg methotrexate 10mg sale
cheap amoxicillin sale – ipratropium 100mcg canada brand combivent
zithromax 500mg sale – buy generic zithromax buy bystolic 20mg generic
order amoxiclav pills – https://atbioinfo.com/ how to get ampicillin without a prescription
buy nexium 40mg online – https://anexamate.com/ esomeprazole 40mg generic
buy warfarin 2mg online – https://coumamide.com/ brand cozaar
buy meloxicam 7.5mg for sale – https://moboxsin.com/ buy mobic 15mg
medicine for erectile – fast ed to take site buy generic ed pills online
cost fluconazole – buy forcan pill brand fluconazole 100mg
order escitalopram 20mg online – https://escitapro.com/ how to get lexapro without a prescription
cenforce 100mg price – https://cenforcers.com/# buy cenforce medication
cialis prescription assistance program – https://ciltadgn.com/# cialis trial
cialis from mexico – strongtadafl evolution peptides tadalafil
cheap viagra no prescription needed – site voguel sildenafil 100mg
More articles like this would remedy the blogosphere richer. nombre comercial prednisolona
Facts blog you possess here.. It’s severely to assign strong worth writing like yours these days. I honestly respect individuals like you! Withstand guardianship!! https://buyfastonl.com/furosemide.html
This is the gentle of literature I truly appreciate. https://ursxdol.com/cialis-tadalafil-20/
Palatable blog you procure here.. It’s severely to find elevated worth writing like yours these days. I honestly respect individuals like you! Withstand mindfulness!! prohnrg