Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದೇಶ್ವರ ಶ್ರೀ ಗಳನ್ನು ನೆನೆದ ಈಶ್ವರ ಖಂಡ್ರೆ | Eshwar Khandre
    Viral

    ಸಿದ್ದೇಶ್ವರ ಶ್ರೀ ಗಳನ್ನು ನೆನೆದ ಈಶ್ವರ ಖಂಡ್ರೆ | Eshwar Khandre

    vartha chakraBy vartha chakraJanuary 2, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.2: ರಾಜಕೀಯ, ಅಧಿಕಾರಿಶಾಹಿಗಳ ಒಲೈಕೆಯಿಂದ ದೂರವಿದ್ದು, ಖಾವಿಯೂ‌ ಧರಿಸಿದೆ ಖಾದಿ ಧಾರಿಯಾಗಿ ನಡೆದಾಡುವ ದೇವರು ಎಂದೇ ಪೂಜಿಸಿ ಆರಾಧಿಸಲಾಗುತ್ತಿದ್ದ ಸಿದ್ದೇಶ್ವರ ಸ್ವಾಮಿಗಳು ಲಿಂಗೈಕ್ಯರಾಗಿ ಒಂದು ವರ್ಷವಾಗಿದೆ.
    ಜನ ಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಶ್ರೀ ಗಳು ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ ಅವರ ಪ್ರವಚನ, ಕೃತಿಗಳ ಮೂಲಕ ಇಂದಿಗೂ ಜೀವಂತವಾಗಿದ್ದು ಅನೇಕರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.
    ಇಂತಹ ಅಪರೂಪದ ಸ್ವಾಮೀಜಿಗಳ ಪ್ರಥಮ ಪುಣ್ಯ ಸ್ಮರಣೆಯನ್ನು ತಮ್ಮ ಮನೆಯಲ್ಲಿ ಏರ್ಪಡಿಸಿ ಭಕ್ತಿ ಸಮರ್ಪಿಸುವ ಮೂಲಕ ಸಿದ್ದೇಶ್ವರ ಶ್ರೀ ಗಳು ತೋರಿದ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದರು ಅರಣ್ಯ ಮಂತ್ರಿ ಈಶ್ವರ ಖಂಡ್ರೆ (Eshwar Khandre).

    ಅತ್ಯಂತ ಸರಳವಾಗಿ ಜೀವನ ನಡೆಸಿದ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಎಲ್ಲ ಜಾತಿ, ಜನಾಂಗ, ಧರ್ಮದ ಭಕ್ತರ ಮನದಲ್ಲಿ ದೇವರಾಗಿ ನೆಲೆಸಿದ್ದಾರೆ ಎಂದು ಈ ವೇಳೆ ಅವರು ಹೇಳಿದ್ದಾರೆ.
    ಸಿದ್ದೇಶ್ವರ ಸ್ವಾಮಿಗಳ ಪ್ರಥಮ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ತಮ್ಮ ಸರಳಾತಿ ಸರಳ ಜೀವನ ಮತ್ತು ಅರ್ಥಪೂರ್ಣ ಬೋಧನೆಗಳ ಮೂಲಕವೇ ಜನಮನಗೆದ್ದಿದ್ದ ಶ್ರೀಗಳ ಒಂದೊಂದು ಮಾತೂ ಮಾಣಿಕ್ಯ ಎಂದು ಬಣ್ಣಿಸಿದರು.
    ರಾಜಕೀಯ, ಸಂಘ ಸಂಸ್ಥೆ ಮತ್ತು ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದ ಅವರು, ಬಸವ ತತ್ವ ಅನುಯಾಯಿಗಳಾಗಿದ್ದರು, ಅವರು ಹುಟ್ಟಿದ ನಡೆದಾಡಿದ ಈ ನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ಧನ್ಯರು, ಭಾಗ್ಯವಂತರು ಎಂದು ಹೇಳಿದರು.

    ಸಿದ್ದೇಶ್ವರ ಶ್ರೀಗಳು ತೋರಿದ ನಿಸ್ವಾರ್ಥ ಸೇವೆ, ಸರಳ ಬದುಕನ್ನು ನಮ್ಮ ಬದುಕಲ್ಲಿ ಪ್ರಾಮಾಣಿಕವಾಗಿ ಅಳವಡಿಸಿಕೊಂಡರೆ ಸುಂದರ ಸಮಾಜದ ನಿರ್ಮಾಣ ಮಾಡಬಹುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
    ಈ ಸಂದರ್ಭದಲ್ಲಿ ಗೀತಾ ಈಶ್ವರ ಖಂಡ್ರೆ, ಡಾ. ಗುರು ಖಂಡ್ರೆ ಮತ್ತಿತರರು ಉಪಸ್ಥಿತರಿದ್ದರು.

    Verbattle
    Verbattle
    Verbattle
    Congress Eshwar Khandre News Trending war ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಮಲಿಂಗಾರೆಡ್ಡಿ ಮಾಡಿದ ಅದ್ಭುತ ಕೆಲಸ | Ramalinga Reddy
    Next Article ಸೋಮಣ್ಣ ಅವರಿಗೆ ರಾಜ್ಯಸಭೆ ಸದಸ್ಯತ್ವದ ಗೌರವ? | Somanna
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    3 Comments

    1. Yjslql on February 17, 2026 6:46 pm

      Featuring Paris Hilton as a identify representative in the close by and in live dealer tables, wow casino slots remains a covering sweepstakes casino choice. It offers freed coins for fun play bonus the arousing option to cash in prizes from Sweepstakes Coins.

      Reply
    2. Pkhdan on February 19, 2026 12:20 am

      Indulge in the glamour of high-stakes gaming from home. crown coins login provides cryptocurrency options for fast transactions. Experience the rush and reap the rewards!

      Reply
    3. Gycqus on February 21, 2026 12:06 am

      Discover why players love Sweet Bonanza: endless tumbles, scatters, and huge win potential. Free spins sweet bonanza big win video with bombs = massive multipliers. Dive in!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gregghet on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • https://md.chaospott.de/s/MsmsFntaWH on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BrandonNeefe on ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.