Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳೆಗೆ ವಂಚನೆ – ನಕಲಿ ಜ್ಯೋತಿಷಿ ಸೆರೆ
    ಅಪರಾಧ

    ಮಹಿಳೆಗೆ ವಂಚನೆ – ನಕಲಿ ಜ್ಯೋತಿಷಿ ಸೆರೆ

    vartha chakraBy vartha chakraOctober 9, 2022Updated:October 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು,ಅ.9-ನಿಮ್ಮ ಎಲ್ಲ ರೀತಿಯ ಸಮಸ್ಯೆಗಳಿಗೆ ಪೋನ್‌ನಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಹಿಳೆಗೆ ವಂಚಿಸಿ ಹಣ ವರ್ಗಾಯಿಸಿಕೊಂಡಿದ್ದ ಬೆಂಗಳೂರಿನ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.
    ಬೆಂಗಳೂರಿನ ಗಣೇಶ್‌ ಗೊಂದಳೆ ಬಂಧಿತ ಜ್ಯೋತಿಷಿಯಾಗಿದ್ದಾನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಫೇಸ್‌ಬುಕ್‌ ಪೇಜ್‌ನಲ್ಲಿ ಜಾಹೀರಾತೊಂದು ನೋಡಿದ್ದ ಮಹಿಳೆಯು, ತನ್ನ ಕುಟುಂಬದಲ್ಲಿದ್ದ ಸಮಸ್ಯೆ ಪರಿಹಾರಕ್ಕಾಗಿ ಜಾಹೀರಾತಿನಲ್ಲಿದ್ದ ಫೋನ್‌ ನಂಬರ್‌ಗಳಿಗೆ ಕರೆ ಮಾಡಿದ್ದಾರೆ. ಅಲ್ಲದೇ, ತನ್ನ ಕುಟುಂಬದ ಸಮಸ್ಯೆ ಸರಿ ಮಾಡಿಕೊಡಿ ಎಂದು ಜ್ಯೋತಿಷಿ ಎನ್ನಲಾದ ವ್ಯಕ್ತಿಗೆ ಕೇಳಿಕೊಂಡಿದ್ದಾರೆ.
    ಆಗ ಜ್ಯೋತಿಷಿಯು, ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ .7 ಸಾವಿರ ಖರ್ಚಾಗುತ್ತದೆ ಎಂದು ಹೇಳಿದ್ದಾರೆ. ಆಗ ಮಹಿಳೆಯು ಗೂಗಲ್‌ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ಜ್ಯೋತಿಷಿಯು ಪುನಃ ಬೇರೆ ಬೇರೆ ಪೂಜೆ ಮಾಡಬೇಕು, ಆಗ ಸಮಸ್ಯೆ ಸರಿ ಆಗುತ್ತೆ ಎಂದು ನಂಬಿಸಿ, ಹಂತ ಹಂತವಾಗಿ ಮಹಿಳೆಯಿಂದ ಒಟ್ಟು .1,16,001 ವರ್ಗಾವಣೆ ಮಾಡಿಸಿಕೊಂಡಿದ್ದಾರೆ.
    ಇಷ್ಟಾದರೂ ಇನ್ನು ಹಲವು ಸಮಸ್ಯೆಗಳಿವೆ ಎಂದು ಹೇಳಿ ಪೂಜೆ ಖರ್ಚಿಗೆ ಕೂಡಲೇ ಹಣ ಕಳುಹಿಸಿ ಎಂದು ಮಹಿಳೆಗೆ ಹೇಳಿದ್ದಾನೆ. ಆಗ ಜ್ಯೋತಿಷಿಯ ಹಣದಾಹದ ಬಗ್ಗೆ ಮಹಿಳೆ ಅನುಮಾನಗೊಂಡು ಜಿಲ್ಲಾ ಸಿ.ಇ.ಎನ್‌. ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಗತ್ಯ ಕ್ರಮ ಜರುಗಿಸಲು ಮುಂದಾಗಿದ್ದರು. ಈಗ ನಕಲಿ ಜ್ಯೋತಿಷಿ ಪೊಲೀಸರ ಅತಿಥಿಯಾಗಿದ್ದಾನೆ.
    ಎಲ್ಲ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂದು ನಂಬಿಸಿ ಹಣ ವರ್ಗಾಯಿಸಿಕೊಂಡು, ಮಹಿಳೆಗೆ ಮೋಸ ಮಾಡಿದ್ದ ಈ ಆರೋಪಿ ಗಣೇಶ್‌ ಗೊಂದಳೆ ಬೆಂಗಳೂರಿನ ಸಹಕಾರ ನಗರದ ನಿವಾಸಿಯಾಗಿದ್ದಾನೆ. ಈತನನ್ನು ಬಂಧಿಸಿರುವ ಪೊಲೀಸರು .87,500 ನಗದು, ಮೊಬೈಲ್‌ ಪೋನ್‌, ಎರಡು ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ, ಎಚ್ಚರ ವಹಿಸಲು ಜಿಲ್ಲಾ ಪೊಲೀಸ್‌ ಇಲಾಖೆ ಮನವಿ ಮಾಡಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಪತ್ನಿಯ ಜೊತೆ ಅಸಭ್ಯತೆ-ಸ್ನೇಹಿತನನ್ನು ಕೊಂದು ಕಾಡಿಗೆಸೆದ
    Next Article ಮೈಸೂರಿನ ಒಡನಾಡಿ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದೇನು ಗೊತ್ತಾ? ಇದ್ದದ್ದು ಇದ್ದ ಹಾಗೆ ಈ ವಿಡಿಯೋ ದಲ್ಲಿ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qnhbeu on ಆರೋಗ್ಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ.
    • Glennhof on ಎದೆ ನಡುಗಿಸಿದ ಭೀಕರ ಹತ್ಯೆ.
    • Glennhof on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.