Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Doctor ಅಂತ ಅವನು ಮಾಡಿದ್ದೇನು..?
    ಅಪರಾಧ

    Doctor ಅಂತ ಅವನು ಮಾಡಿದ್ದೇನು..?

    vartha chakraBy vartha chakraSeptember 4, 2022Updated:September 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.4-ತಾನು ಅಪೋಲೋ ಆಸ್ಪತ್ರೆಯಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡು ಜ್ಯುವೆಲ್ಲರಿ ಶಾಪ್​​ಗೆ ಬಂದ ಖದೀಮ ಚಿನ್ನಾಭರಣ ಕದ್ದೊಯ್ದು ಜಯನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
    ಜಯನಗರದ 8ನೇ ಬ್ಲಾಕ್​​ನಲ್ಲಿನ ಕಮಕಲಾಲ್ ಚಿನ್ನದ ಅಂಗಡಿಯಲ್ಲಿ ಕಳ್ಳ ಕೈಚಳಕ ತೋರಿಸಿದ್ದ ರಾಹುಲ್ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಯಾಗಿದ್ದಾನೆ.
    ಮೊದಲಿಗೆ ಅಂಗಡಿಯಲ್ಲಿ ಬೆಳ್ಳಿಯ ನಾಣ್ಯ ಖರೀದಿಸಿದ ಆರೋಪಿ ರಾಹುಲ್, ಬಳಿಕ ತನ್ನ‌ ತಂಗಿ ಮದುವೆಗೆ ಚಿನ್ನ ಬೇಕು ಎಂದು ಹೇಳಿ 32 ಗ್ರಾಂ‌ ತೂಕದ ಚಿನ್ನದ ನೆಕ್ಲೆಸ್, 75 ಗ್ರಾಂ ತೂಕದ ಲಾಂಗ್ ಚೈನ್, 22 ಗ್ರಾಂ ತೂಕದ ಬ್ರಾಸ್ಲೆಟ್ ಕೊಂಡಿದ್ದ ಎಂದು ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
    ನಂತರ ತನ್ನ ಸಂಬಂಧಿ ಹಣ ತರುತ್ತಾರೆಂದು ನಂಬಿಸಿದ ಆರೋಪಿ ಸುಮಾರು‌ 2 ಗಂಟೆ ಕಾಲ ಅಂಗಡಿಯಲ್ಲಿ ಕಾಲ ಕಳೆದಿದ್ದಾನೆ. ಆಗ ತಾನು ಕದಿಯಬಹುದಾದ ವಸ್ತುಗಳ ಬಗ್ಗೆ ಸ್ಕೆಚ್ ಹಾಕಿದ್ದಾನೆ. ನಂತರ ಬೆಳ್ಳಿಯ ಫೋಟೋ ಫ್ರೇಮ್ ಬೇಕು ಎಂದು ಕೇಳಿದ್ದ. ಅಂಗಡಿಯವರು ಫ್ರೇಮ್ ತರಲು ಒಳಗೆ ಹೋದಾಗ ರ್ಯಾಕ್​​ನಲ್ಲಿಟ್ಟ ಒಡವೆ ಬಾಕ್ಸ್ ಸಮೇತ ಪರಾರಿಯಾಗಿದ್ದ.
    ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದನ್ನು ಪರಿಶೀಲನೆ ‌ನಡೆಸಿ‌ ಪ್ರಕರಣ ದಾಖಲಿಸಿದ ಜಯನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    Verbattle
    Verbattle
    Verbattle
    doctor ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಗಂಡನ ಕೊಂದು ಕಥೆ ಕಟ್ಟಿದ ಹೆಂಡತಿ
    Next Article ಸೈರಸ್ ಮಿಸ್ತ್ರಿ ದುರ್ಮರಣ
    vartha chakra
    • Website

    Related Posts

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    February 20, 2026

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_ulsl on ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    • https://www.live4cup.com/f-s293633-page2-mumbai-premium-escorts-service-kurla-model-companions.html on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Krovlyanub on ವರಸೆ ಬದಲಿಸಿದ ಈಶ್ವರಪ್ಪ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.