Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ
    Trending

    ನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ

    vartha chakraBy vartha chakraOctober 21, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.21- ಮತದಾರರ ನಕಲಿ ಗುರುತಿನ ಚೀಟಿ, ಆಧಾರ್‌ ಕಾರ್ಡ್‌,ವಾಹನ ಚಾಲನ ಪರವಾನಗಿ ಪತ್ರಗಳನ್ನು ತಯಾರಿಸಿ ಕೊಡುತ್ತಿದ್ದ ಆರೋಪದಲ್ಲಿ ಸಚಿವ ಬೈರತಿ ಸುರೇಶ್‌ ಆಪ್ತ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಕಲಿ ಮತದಾರರ ಗುರುತಿನ ಪತ್ರ ತಯಾರಿಸುವ ಈ ಕೃತ್ಯ ಭಾರಿ ಮಹತ್ವವನ್ನು ಪಡೆದುಕೊಂಡಿದೆ.

    ಕಳೆದ ವಿಧಾನಸಭಾ ಚುನಾವಣೆಯ ವೇಳೆ ಚಿಲುಮೆ ಸಂಸ್ಥೆ ಹೆಸರಿನಲ್ಲಿ ವೋಟರ್‌ ಐಡಿಯಿಂದ ಹೆಸರುಗಳನ್ನು ಡಿಲೀಟ್‌ ಮಾಡುವ ಆರೋಪ ಕೇಳಿಬಂದಿತ್ತು. ಈಗ ನಕಲಿ ವೋಟರ್‌ ಐಡಿ ಆರೋಪ ಕೇಳಿಬಂದಿದೆ.
    ಸಚಿವ ಸುರೇಶ್‌ ಆಪ್ತನಾದ ಮೌನೇಶ್‌ ಕುಮಾರ್ ಹಣ ನೀಡಿದರೆ ವೋಟರ್ ಐಡಿ, ಆಧಾರ್, ಡಿಎಲ್ ಮಾಡಿಕೊಡುತ್ತಿದ್ದ.ಈ ಆರೋಪದಲ್ಲಿ ಸಿಸಿಬಿ ಪೊಲೀಸರು ಮೌನೇಶ್‌ ಕುಮಾರ್‌ ಸಹಚರರಾದ ಭಗತ್‌ ಮತ್ತು ರಾಘವೇಂದ್ರ ಎಂಬವರನ್ನು ಬಂಧಿಸಿದ್ದಾರೆ.

    ಹೆಬ್ಬಾಳದ ಕನಕ ನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ಸಿಸಿಬಿ ದಾಳಿ ಮಾಡಿದೆ. ಇಲ್ಲಿ ಯಾವುದೇ ಕ್ಷೇತ್ರದ ವೋಟರ್ ಐಡಿ, ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಾರೆ ಎಂಬ ಆರೋಪವಿತ್ತು. ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಸಿಸಿಬಿ ಮೂವರನ್ನು ಬಂಧಿಸಿದೆ. ಈ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

    ಇವರು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗುವುದಕ್ಕೆ ಸಹಕಾರ ನೀಡಿದ್ದಾರೆ ಎಂಬ ಆರೋಪವಿದೆ. ಒರಿಜಿನಲ್ ಐಡಿ ಕಾರ್ಡ್ ಎಂದು ಹಣ ಪಡೆದು ಸರ್ಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತಿದ್ದಾರೆ ಎನ್ನಲಾಗಿದೆ.
    ಸಿಸಿಬಿ ಪೊಲೀಸರು ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸುತಿದ್ದ ಕಂಪ್ಯೂಟರ್ ಸೇರಿ ಹಲವಾರು ವಸ್ತುಗಳು ಜಪ್ತಿ ಮಾಡಿದ್ದಾರೆ. ಆದರೆ ಆರೋಪಿಗಳನ್ನು ಇನ್ನೂ ಬಂಧನ ಮಾಡಿಲ್ಲ ಎನ್ನಲಾಗಿದೆ.

    Verbattle
    Verbattle
    Verbattle
    Karnataka News Politics Voter ID ಕಾನೂನು Election
    Share. Facebook Twitter Pinterest LinkedIn Tumblr Email WhatsApp
    Previous Articleಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas
    Next Article ಅಶಾಂತಿ ಸೃಷ್ಟಿಕರ್ತರನ್ನು ಮಟ್ಟ ಹಾಕಿ | Bangalore News
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    1 Comment

    1. Uqpjle on March 18, 2026 2:53 am

      DГ©couvrez le frisson ultime au Betano Casino https://betanogame.org/fr/. Obtenez un Г©norme bonus de bienvenue de 100 % jusqu’Г  500 € plus 200 tours gratuits sur votre premier dГ©pГґt. Profitez de milliers de machines Г  sous populaires, de tables avec croupiers en direct et de paris sportifs passionnants, le tout au mГЄme endroit. Betano – lГ  oГ№ chaque tour peut changer votre vie.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact on May 3, 2023 51st Year Free Mass Marriage at Sri Kshetra Dharmasthala
    • Edwardcem on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.