Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ Filmy Style ದರೋಡೆ | Bengaluru
    Viral

    ಬೆಂಗಳೂರಲ್ಲಿ Filmy Style ದರೋಡೆ | Bengaluru

    vartha chakraBy vartha chakraOctober 12, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.12 – ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ (Bengaluru) ಸಿನಿಮೀಯ ಶೈಲಿಯಲ್ಲಿ ‌ದರೋಡೆ ನಡೆದಿದ್ದು, ನಗರದ ಜನತೆ ಬೆಚ್ಚಿ‌ ಬೀಳುವಂತೆ ಮಾಡಿದೆ.
    ಹಾಡಹಗಲೇ ಬ್ಯಾಡರಹಳ್ಳಿಯಲ್ಲಿರುವ ಚಿನ್ನದ ಅಂಗಡಿಗೆ ನುಗ್ಗಿದ ದರೋಡೆಕೋರರು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಬೆದರಿಸಿ ದರೋಡೆ ಮಾಡಿ ಪರಾರಿಯಾಗಿದ್ದಾರೆ.
    ದರೋಡೆಕೋರರ ಬಂದೂಕಿನಿಂದ ಸಿಡಿದ ಗುಂಡಿನಿಂದ ಚಿನ್ನದಂಗಡಿ ಮಾಲೀಕ ಮನೋಜ್‌ ಕಾಲಿಗೆ ಗಾಯವಾಗಿದ್ದು ಆತ‌ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೇಂದ್ರ ವಲಯ ಡಿಸಿಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಬಳಿಕ ‌ಸುದ್ದಿಗಾರರೊಂದಿಗೆ ಮಾತನಾಡಿ, ಬ್ಯಾಡರಹಳ್ಳಿಯ ಪೈಪ್ ಲೈನ್ ರಸ್ತೆಯ ವಿನಾಯಕ ಜ್ಯುವೆಲ್ಲರ್ಸ್‌ ಬಳಿಗೆ ಇಂದು ಬೆಳಗ್ಗೆ 10.45ರ ಸುಮಾರಿಗೆ ಎರಡು ಬೈಕ್‌ಗಳಲ್ಲಿ ನಾಲ್ವರು ಬಂದಿದ್ದಾರೆ.ಅವರು ಏಕಾಏಕಿ ಅಂಗಡಿಗೆ ನುಗ್ಗಿ  ಮಾಲೀಕ ಮನೋಜ್ ಗನ್‌ ತೋರಿಸಿ ಬೆದರಿಸಲು ಮುಂದಾಗಿದ್ದಾರೆ. ಇದಕ್ಕೆ ಬಗ್ಗದೆ ಮನೋಜ್ ಪ್ರತಿರೋಧ ತೋರಿದಾಗ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಶಾಪ್‌ನಲ್ಲಿದ್ದ ಚಿನ್ನಾಭರಣವನ್ನೆಲ್ಲ ದೋಚಿ ಪರಾರಿಯಾಗಿದ್ದಾರೆ.

    ಅಂಗಡಿಯಲ್ಲಿದ್ದ ಸುಮಾರು 1 ಕೆಜಿ ತೂಕದ ಚಿನ್ನಾಭರಣ ದರೋಡೆ ಮಾಡಿರುವ ಕುರಿತು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
    ರಕ್ತದ ಮಡುವಿನಲ್ಲಿದ್ದ ಗಾಯಾಳು ಮನೋಜ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿರುವ ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದು, ಸಿಕ್ಕ ಸುಳಿವಿನ ಆಧಾರದ ಮೇಲೆ ದರೋಡೆಕೋರರಿಗೆ ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    Bangalore Bengaluru crime Government Karnataka m News Politics Style Trending ಚಿನ್ನ ಬೈಕ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleBengaluruಲ್ಲೂ ಮರ್ಯಾದೆಗೇಡು ಹತ್ಯೆ
    Next Article ಏಕಾಏಕಿ Mobile Vibrate ಗಾಭರಿಗೊಂಡ ಜನ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    1 Comment

    1. Dslknw on February 13, 2026 4:44 am

      betmgm online online casino betmgm play betmgm NC

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardKar on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Xrcfjq on ಟೈಗರ್ ಅಶೋಕ್ ಕುಮಾರ್ ಗೆ ವಂಚಕರ ಕಾಟ.
    • NightingalePDFCow on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.