Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ Congress ಅಭ್ಯರ್ಥಿಗಳ ಪಟ್ಟಿ ಫೈನಲ್!
    ರಾಜಕೀಯ

    ಬೆಂಗಳೂರಿನ Congress ಅಭ್ಯರ್ಥಿಗಳ ಪಟ್ಟಿ ಫೈನಲ್!

    vartha chakraBy vartha chakraFebruary 14, 2023Updated:February 14, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ರಾಜ್ಯದಲ್ಲಿ ಶತಾಯ ಗತಾಯ ಅಧಿಕಾರ ಚುಕ್ಕಾಣಿ ಹಿಡಿಯಲೇಬೇಕೆಂದು ಪಣ ತೊಟ್ಟಿರುವ Congress ನಾಯಕರು ಚುನಾವಣಾ ವೇಳಾಪಟ್ಟಿಯ ಪ್ರಕಟಣೆಗೂ ಮುನ್ನವೇ ಅಭ್ಯರ್ಥಿಗಳ ಪಟ್ಟಿಯನ್ನು (candidates list)  ಪ್ರಕಟಿಸುವ ಮೂಲಕ ಕೊನೆಯ ಹಂತದ ಭಿನ್ನಮತಕ್ಕೆ ಕಡಿವಾಣ ಹಾಕಲು ತೀರ್ಮಾನಿಸಿದ್ದಾರೆ.

    ಈ ನಿಟ್ಟಿನಲ್ಲಿ 28‌ ಕ್ಷೇತ್ರಗಳಿರುವ ಬೆಂಗಳೂರಿನಲ್ಲಿ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು, ಯಾವುದೇ ಕಾರಣಕ್ಕೂ ಹೊಂದಾಣಿಕೆ ರಾಜಕಾರಣಕ್ಕೆ ಅವಕಾಶ ನೀಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಪ್ರತಿಬಾರಿ ಬೆಂಗಳೂರಿನಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತದೆ ಎಂಬ ವರದಿಗಳಿವೆ, ಹೀಗಾಗಿ ಇದಕ್ಕೆ ಆಸ್ಪದ ನೀಡದಂತೆ ಕೆಲಸ ಮಾಡಬೇಕೆಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೂಚಿಸಿದ್ದಾರೆಂದು ಗೊತ್ತಾಗಿದೆ.

    ಈ ಹೊಂದಾಣಿಕೆಗೆ ಕಡಿವಾಣ ಹಾಕುವ ದೃಷ್ಟಿಯಿಂದ ಈಗಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಣೆ ಮಾಡುವ ಮೂಲಕ ಸಮರ್ಥವಾಗಿ ಎದಿರೇಟು ನೀಡಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆನ್ನಲಾಗಿದೆ. ಈ‌ ಹಿನ್ನೆಲೆಯಲ್ಲಿ ಬೆಂಗಳೂರು ವಿಭಾಗದ ಉಸ್ತುವಾರಿ ಹೊಂದಿರುವ AICC ಕಾರ್ಯದರ್ಶಿ ಅಭಿಷೇಕ್‌ ದತ್ತ (Abhishek Dutt), ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ (Randeep Singh Surjewala) ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿದ್ದಾರೆ.

    ಮಹಾಲಕ್ಷ್ಮಿ ಲೇಔಟ್ (Mahalakshmi Layout), ಯಶವಂತಪುರ (Yesvantpur) ಮತ್ತು ಯಲಹಂಕ (Yelahanka) ಕ್ಷೇತ್ರದ ಆಯ್ಕೆ ಮಾತ್ರ ಬಾಕಿಯಿದ್ದು ಅದನ್ನೂ ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಿದ್ದಾರೆಂದು ಗೊತ್ತಾಗಿದೆ.

    ಗಾಂಧಿನಗರ – ದಿನೇಶ್ ಗುಂಡೂರಾವ್, ಹೆಬ್ಬಾಳ – ಬೈರತಿ ಸುರೇಶ್‌, ಬಿಟಿಎಂ ಲೇಔಟ್‌ – ರಾಮಲಿಂಗಾರೆಡ್ಡಿ, ಜಯ ನಗರ – ಸೌಮ್ಯಾರೆಡ್ಡಿ, ಶಿವಾಜಿ ನಗರ – ರಿಜ್ವಾನ್‌ ಅರ್ಷದ್‌, ಪುಲಕೇಶಿನಗರ – ಅಖಂಡ ಶ್ರೀನಿವಾಸಮೂರ್ತಿ, ಸರ್ವಜ್ಞನಗರ – ಕೆ.ಜೆ. ಜಾರ್ಜ್‌, ಶಾಂತಿನಗರ – ಎನ್‌.ಎ. ಹ್ಯಾರೀಸ್‌, ಚಾಮರಾಜ ಪೇಟೆ -ಜಮೀರ್‌ ಅಹ್ಮದ್, ಬ್ಯಾಟರಾಯನಪುರ -ಕೃಷ್ಣ ಬೈರೇಗೌಡ, ವಿಜಯ ನಗರ -ಎಂ. ಕೃಷ್ಣಪ್ಪ, ಆನೇಕಲ್‌ -ಬಿ. ಶಿವಣ್ಣ, ವಿಜಯನಗರ – ಎಂ.ಕೃಷ್ಣಪ್ಪ, ಹಾಲಿ ಶಾಸಕರಾಗಿದ್ದು ಅವರಿಗೇ ಟಿಕೆಟ್ ಖಚಿತ ವಾಗಿದೆ.

    ಇನ್ನು‌ ಕಳೆದ ಚುನಾವಣೆಯಲ್ಲಿ ಕಡಿಮೆ‌ ಅಂತರದಿಂದ ಸೋತಿದ್ದವರಿಗೂ ಟಿಕೆಟ್ ಖಾಯಂ ಆಗಿದ್ದು ಗೋವಿಂದರಾಜ ನಗರ – ಪ್ರಿಯಾಕೃಷ್ಣ, ಆರ್‌.ಆರ್‌. ನಗರ – ಕುಸುಮಾ ಎಚ್‌, ಮಹಾದೇವಪುರ – ಎಚ್.ನಾಗೇಶ್, ಚಿಕ್ಕಪೇಟೆ – ಆರ್.ವಿ.ದೇವರಾಜ್,  ಗಂಗಾಂಬಿಕೆ ಮಲ್ಲಿಕಾರ್ಜುನ, ಮಲ್ಲೇಶ್ವರಂ – ಅನೂಪ್ ಅಯ್ಯಂಗಾರ್, ರಶ್ಮಿ ರವಿಕಿರಣ್‌, ರಾಜಾಜಿನಗರ – ರಘುವೀರ್‌ ಎಸ್‌. ಗೌಡ, ಜಿ. ಪದ್ಮಾವತಿ, ಕೆ.ಆರ್‌.ಪುರ – ಎಂ.ನಾರಾಯಣಸ್ವಾಮಿ, ಡಿ.ಕೆ. ಮೋಹನ್‌, ಸಿ.ವಿ. ರಾಮನ್‌ ನಗರ – ಆನಂದ್‌ಕುಮಾರ್‌, ಸಂಪತ್‌ರಾಜ್‌, ದಾಸರಹಳ್ಳಿ- ಧನಂಜಯ, ಎಚ್‌.ಎಂ. ರೇವಣ್ಣ, ನಾಗಲಕ್ಷ್ಮಿ ಚೌಧರಿ, ಪದ್ಮನಾಭನಗರ – ರಘುನಾಥ ನಾಯ್ಡು, ಗುರುವಪ್ಪ ನಾಯ್ಡು, ಬೊಮ್ಮನಹಳ್ಳಿ – ಉಮಾಪತಿ ಶ್ರೀನಿವಾಸಗೌಡ ಮತ್ತು ಕವಿತಾ ರೆಡ್ಡಿ ಅವರುಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ಕೆಲವು ಕ್ಷೇತ್ರಗಳಿಗೆ ಇಬ್ಬರ ಹೆಸರು ಗಳನ್ನು ಅಂತಿಮಗೊಳಿಸಿದ್ದು, ಈ ಬಗ್ಗೆ ಖರ್ಗೆ ಅವರೊಂದಿಗೆ KPCC ಅಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕರು ಸಭೆ ನಡೆಸಿ ಒಂದು ಹೆಸರು ಅಂತಿಮಗೊಳಿಸಲಿದ್ದಾರೆಂದು ಗೊತ್ತಾಗಿದೆ.

    Verbattle
    Verbattle
    Verbattle
    #Congress AICC Bangalore candidates list Congress Elections 2023 Government KPCC m Mahalakshmi Layout Mallikarjun Kharge mi Politics yelahanka ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous ArticleChe Guevara , ಸಮಾನತೆಯ ಕನಸು ಕಂಡ ಕ್ರಾಂತಿಕಾರಿ
    Next Article Real ಪೊಲೀಸ್ ಗೆ ಸಿಕ್ಕಿಬಿದ್ದ Fake ಪೊಲೀಸ್
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    2 Comments

    1. Dylawd on March 16, 2026 11:29 pm

      Betano Casino kallar på alla vinnare. Få upp till 200 free spins https://betanogame.org/sv/mobile-app/ och en €500 bonus på din första insättning. Från klassisk roulette till spännande live blackjack – actionen tar aldrig slut. Registrera dig nu och känn ruset av äkta casino-spänning.

      Reply
    2. Vmlvpp on March 21, 2026 4:33 pm

      No Mostbet o bГґnus Г© insano: 125% + 300 free spins na hora do cadastro – https://mostbetpt.pro/como-se-registrar/ , Descubra o Mostbet e viva noites inesquecГ­veis cheias de adrenalina .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • http://unik-web.com/kak-vybrat-i-poluchit-vpn-dlja-bezopasnogo/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Ronaldpoila on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.