ಬೆಂಗಳೂರು,ಆ.1- ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನಗರದ 8ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ರಿಚ್ ಮಂಡ್ ರಸ್ತೆ ಬಳಿಯ ಹೋಟೆಲ್‌ವೊಂದರಲ್ಲಿ ಗಲಾಟೆ ನಡೆದಿತ್ತು. ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು
ಜೊತೆಗೆ ನಂತರ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿಯಿಂದ ಶ್ರೀನಿವಾಸ್ ನಾಯ್ಡು ಅವರಿಗೆ ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಬೆದರಿಕೆ ಆರೋಪ ಕೇಳಿಬಂದಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಶ್ರೀನಿವಾಸ್ ನಾಯ್ಡು ವಿರುದ್ಧವೇ ಕಳೆದ ಮೇ 26 2023 ರಂದು ಪ್ರಕರಣ ದಾಖಲಾಗಿತ್ತು.
ರಿಕ್ಕಿ ರೈ ಮೇಲೆ ಶ್ರೀನಿವಾಸ್ ನಾಯ್ಡು ಹಲ್ಲೆ ಮಾಡಿದ್ದಾಗಿ ಕಾರು ಚಾಲಕ ಸೋಮಶೇಖರ್ ಎಂಬಾತನಿಂದ ಶ್ರೀನಿವಾಸ್ ನಾಯ್ಡು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು.
ಇದೀಗ ಕೋರ್ಟ್ ಪಿಸಿಆರ್ ಅನ್ವಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಎಫ್‌ಐಆರ್ ದಾಖಲಾಗಿದೆ.
ಕಳೆದ 2021 ಅಕ್ಟೋಬರ್ನಲ್ಲಿ ಸದಾಶಿವ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ಅವರಿಗೆ ಸೇರಿದ್ದ 3 ಕೋಟಿ ಬೆಲೆ ಬಾಳುವ ರೇಂಜ್ ರೋವರ್ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈಗೆ ಹಾಗೂ ಐವರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಲು ಸಿದ್ದತೆ ಮಾಡಲಾಗಿತ್ತು.
ಹಣಕಾಸು ವ್ಯವಹಾರದ ವೈಶ್ಯಮದ ಹಿನ್ನೆಲೆ, ರಿಕ್ಕಿ ರೈ ಅಣತಿಯಂತೆ ದುಷ್ಕರ್ಮಿಗಳು ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ್ದರು. ಈ ಕುರಿತು ಸದಾಶಿವನಗರ ಠಾಣೆ ಪೊಲೀಸರು ರಿಕ್ಕಿ ರೈ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದರು.
11 Comments
Этот информативный текст отличается привлекательным содержанием и актуальными данными. Мы предлагаем читателям взглянуть на привычные вещи под новым углом, предоставляя интересный и доступный материал. Получите удовольствие от чтения и расширьте кругозор!
Изучить вопрос глубже – https://medalkoblog.ru/
where to get cheap clomiphene without prescription how to buy clomiphene without prescription clomiphene costo can i purchase cheap clomiphene online can you buy clomid online can i buy cheap clomid tablets clomid nz prescription
order amoxicillin pill – order valsartan sale buy combivent 100mcg pill
buy azithromycin 250mg for sale – brand tinidazole 500mg buy nebivolol sale
clavulanate without prescription – atbioinfo.com purchase ampicillin generic
buy esomeprazole medication – anexa mate nexium 40mg pill
¡Bienvenidos, buscadores de fortuna secreta !
https://mejores-casinosespana.es/ acceso fГЎcil – п»їmejores-casinosespana.es casinos no regulados
¡Que experimentes maravillosas premios excepcionales !
order coumadin 2mg for sale – coumamide.com how to buy hyzaar
mobic pills – relieve pain order generic meloxicam 7.5mg
causes of erectile dysfunction – site buy best erectile dysfunction pills
order amoxicillin generic – combamoxi order amoxicillin