Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿ ವಿರುದ್ಧ ‌ಎಫ್ ಐ ಆರ್ | Ramesh Jarkiholi
    ಸುದ್ದಿ

    ರಮೇಶ್ ಜಾರಕಿಹೊಳಿ ವಿರುದ್ಧ ‌ಎಫ್ ಐ ಆರ್ | Ramesh Jarkiholi

    vartha chakraBy vartha chakraJanuary 7, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ7: ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ರಮೇಶ್ ಜಾರಕಿಹೊಳಿ (Ramesh Jarkiholi ) ವಿರುದ್ಧ ಬ್ಯಾಂಕಿಗೆ ಮೋಸ ಮಾಡಿದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
    ಬೆಂಗಳೂರಿನ ಅಫೆಕ್ಸ್ ಬ್ಯಾಂಕ್ ನ ವಿ.ವಿ. ಪುರಂ ಶಾಖೆಯಲ್ಲಿ ಸಾಲ ಪಡೆದಿರುವ ರಮೇಶ್ ಜಾರಕಿಹೊಳಿ ಅವರು ಅದನ್ನು ಮರು ಪಾವತಿಸಿಲ್ಲ ಅಲ್ಲದೆ ಸಾಲ ಮರುಪಾವತಿಸಬಾರದು ಎಂಬ ಏಕೈಕ ಉದ್ದೇಶದಿಂದ ಬ್ಯಾಂಕಿನಲ್ಲಿ ಹೊಂದಿದ್ದ ಎಲ್ಲಾ ಪದಾಧಿಕಾರಿಗಳ ಹುದ್ದೆಯಿಂದ ಹೊರಬಂದಿದ್ದಾರೆ ಎಂದು ಆರೋಪಿಸಿ ವಿ.ವಿ. ಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

    ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಅವರು ಮಾಜಿ ಸಚಿವ ರಮೇಶ ಜಾರಕಿಹೊಳಿ (Ramesh Jarkiholi ) ಹಾಗೂ ಇವರ ಮಾಲಿಕತ್ವದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ನ ಇಬ್ಬರು ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು
    ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿಯ ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನಿಂದ ಸಾಲ ಪಡೆದುಕೊಂಡಿದ್ದರು.
    ಬ್ಯಾಂಕ್ 2013 ರಿಂದ 2017ರವರೆಗೆ 232 ಕೋಟಿ 88 ಲಕ್ಷ ಸಾಲ ಮಂಜೂರು ಮಾಡಿದೆ. ಆದರೆ ಇಲ್ಲಿಯವರೆಗೂ ಸಾಲದ ಹಣ ಪಾವತಿ ಮಾಡಿಲ್ಲ. ಹೀಗಾಗಿ ಇವರು ಮಾಡಿರುವ ಸಾಲಕ್ಕೆ ಬಡ್ಡಿ ಸೇರಿ 2023ರ ವೇಳೆಗೆ 439 ಕೋಟಿ 7 ಲಕ್ಷ ಸಾಲದ ಮೊತ್ತ ಬಾಕಿ ಉಳಿದುಕೊಂಡಿದೆ.

    ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಮಂಡಳಿಯ ಸದಸ್ಯರಾಗಿದ್ದ ರಮೇಶ್ ಜಾರಕಿಹೊಳಿ ಅವರು ತಮ್ಮ ಪ್ರಭಾವ ಬಳಸಿ ಸಾಲ ಪಡೆದುಕೊಂಡಿದ್ದರು.ಸಾಲ ಮರು ಪಾವತಿಸುವಂತೆ ಬ್ಯಾಂಕ್ ಹಲವಾರು ಬಾರಿ ನೋಟೀಸ್ ನೀಡಿದರೂ ಅದಕ್ಕೆ ಉತ್ತರ ‌ನೀಡುವ ಗೋಜಿಗೆ ಹೋಗಿಲ್ಲ.ಅಷ್ಟೇ ಅಲ್ಲದೆ ಇದೀಗ ಅವರು ಬ್ಯಾಂಕ್ ನ ನಿರ್ದೇಶಕ ಮಂಡಳಿಯೂ ಸೇರಿದಂತೆ ಎಲ್ಲಾ ಸದಸ್ಯತ್ವದಿಂದ ಹೊರ ಬಂದಿದ್ದಾರೆ. ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೇ ಮೋಸ ಮಾಡುವ ಉದ್ದೇಶದಿಂದ ಯಾವುದೇ ಮಾಹಿತಿ ನೀಡದೇ ಆಡಳಿತ ಮಂಡಳಿ ಹುದ್ದೆಗಳಿಂದ ಹೊರಬಂದಿದ್ದಾರೆ. ಬ್ಯಾಂಕ್ ನವರಿಗೆ ನಂಬಿಕೆದ್ರೋಹ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
    ಈ ದೂರನ್ನು ಸ್ವೀಕರಿಸಿದ ಪೊಲೀಸರು ಇದೀಗ ರಮೇಶ್ ಜಾರಕಿಹೊಳಿ ಮತ್ತಿಬ್ಬರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

     

    ALSO READ | Latest Kannada News | Kannada News

    ಮತ್ತೊಮ್ಮೆ ಗುಟುರು ಹಾಕಿದ ಸೋಮಣ್ಣ | V Somanna

    Verbattle
    Verbattle
    Verbattle
    #kannada art Jarkiholi kannada news m News Politics Ramesh Jarkiholi somanna Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಅಣ್ಣ-ತಂಗಿಯ ಮೇಲೆ ನೈತಿಕ ಪೊಲೀಸ್ ಗಿರಿ | Moral Policing
    Next Article ಕೇಂದ್ರ ಕೃಷಿ ಮಂತ್ರಿಯಾಗಲಿದ್ದಾರೆ ಕುಮಾರಸ್ವಾಮಿ | HD Kumaraswamy
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    4 Comments

    1. Ifsoim on February 11, 2026 4:57 pm

      betmgm IN https://betmgm-play.com/ betmgm California

      Reply
    2. kamera_appi on February 12, 2026 5:12 pm

      Если вы хотите повысить безопасность и удобство маневрирования, рекомендуем камера заднего вида для коммерческого транспорта.
      Также нужно обеспечить надежное крепление и защиту камеры от пыли и влаги.

      Reply
    3. kamera_yqOi on February 12, 2026 5:13 pm

      Для обеспечения максимальной безопасности на дороге рекомендуем приобрести купить камеру для грузового автомобиля.
      Необходимо обратить внимание на угол обзора, качество изображения и устойчивость к погодным условиям.

      Reply
    4. kupit_dnet on February 15, 2026 8:16 pm

      Если вы хотите авто резина лето купить, то у нас вы найдете лучшие предложения и выгодные цены.
      Размеры шин должны строго соответствовать рекомендациям производителя автомобиля.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rekonstrykciya zdanii_byea on ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    • LarryCax on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LinwoodGah on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.