Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ FIR | DK Shivakumar
    Viral

    ಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ FIR | DK Shivakumar

    vartha chakraBy vartha chakraFebruary 13, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.13- ನಿಗಧಿತ ಆದಾಯ ಮೂಲ ಮೀರಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಕುರಿತಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಂಕಷ್ಟಕ್ಕೆ ಸಿಲುಕಿದ್ದಾರೆ.ಈ ಆರೋಪ ಕುರಿತಂತೆ ಲೋಕಾಯುಕ್ತ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದೆ.
    2013ರ ಏಪ್ರಿಲ್‌ 1ರಿಂದ 2018ರ ಏಪ್ರಿಲ್‌ 30ರ ಅವಧಿಯಲ್ಲಿ ಅಕ್ರಮವಾಗಿ 74.93 ಕೋಟಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ಹಿಂದೆ ಎಫ್‌ಐಆರ್‌ ದಾಖಲಿಸಿದ್ದಾರೆ.

    ಇದೇ ಆರೋಪದಡಿ ಶಿವಕುಮಾರ್‌ ವಿರುದ್ಧ 2020ರ ಅಕ್ಟೋಬರ್‌ 3ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಸಿಬಿಐ, ತನಿಖೆ ನಡೆಸುತ್ತಿತ್ತು. ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರ, ಶಿವಕುಮಾರ್‌ ವಿರುದ್ಧದ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವಹಿಸುವ ತೀರ್ಮಾನವನ್ನು 2023ರ ನವೆಂಬರ್‌ 23ರಂದು ಕೈಗೊಂಡಿತ್ತು.
    ‘ರಾಜ್ಯ ಸರ್ಕಾರದ ಆದೇಶದಂತೆ ಲೋಕಾಯುಕ್ತ ಪೊಲೀಸ್‌ ವಿಭಾಗವು ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ಪ್ರಕರಣದ ತನಿಖೆಯನ್ನು ಪ್ರತ್ಯೇಕ ತಂಡಕ್ಕೆ ವಹಿಸಲಾಗಿದೆ.

    ಸಿಬಿಐ ಅಧಿಕಾರಿಗಳು 2020ರ ಅಕ್ಟೋಬರ್ 3ರಂದು ಶಿವಕುಮಾರ್‌ ವಿರುದ್ಧ ದಾಖಲಿಸಿದ್ದ ಎಫ್‌ಐಆರ್‌ನಲ್ಲಿದ್ದ ಅಂಶಗಳನ್ನೇ ಲೋಕಾಯುಕ್ತದ ಎಫ್‌ಐಆರ್‌ನಲ್ಲೂ ಉಲ್ಲೇಖಿಸಲಾಗಿದೆ.
    ಇದರ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾರಿಸುವಂತೆ ಸಿಬಿಐಗೆ ಲೋಕಾಯುಕ್ತದ ಅಧಿಕಾರಿಗಳು ಪತ್ರ ಬರೆದಿದ್ದಾರೆ.
    2013ರ ಮಾರ್ಚ್‌ 31ರ ವೇಳೆಗೆ ಶಿವಕುಮಾರ್‌ ಕುಟುಂಬ 33.92 ಕೋಟಿ ಮೌಲ್ಯದ ಆಸ್ತಿ ಹೊಂದಿತ್ತು. ಐದು ವರ್ಷಗಳ ಅವಧಿಯಲ್ಲಿ ಅವರ ಕುಟುಂಬ ₹166.79 ಕೋಟಿಯನ್ನು ವರಮಾನ ಮತ್ತು ಇತರ ರೂಪದಲ್ಲಿ ಪಡೆದಿದೆ. ಇದೇ ಅವಧಿಯಲ್ಲಿ 113.12 ಕೋಟಿ ವೆಚ್ಚ ಮಾಡಲಾಗಿದೆ ಎಂಬ ಅಂಶ ಸಿಬಿಐ ಎಫ್‌ಐಆರ್‌ನಲ್ಲಿದೆ.

    Verbattle
    Verbattle
    Verbattle
    DK. Shivakumar m shiva
    Share. Facebook Twitter Pinterest LinkedIn Tumblr Email WhatsApp
    Previous Articleವಿದೇಶಿ ಗಿಫ್ಟ್ ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಜಯನಗರ ಮಹಿಳೆ | Jayanagar
    Next Article ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardLorum on ಯಡಿಯೂರಪ್ಪ ವಿಚಾರಣೆಗೆ ಬಂದರೆ ಸರಿ,ಇಲ್ಲವಾದರೆ..?
    • RicardoCor on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Daviddek on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.