Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರ್.ಅಶೋಕ್ ವಿರುದ್ಧ ಎಫ್ ಐ ಆರ್ | R Ashok
    ಸುದ್ದಿ

    ಆರ್.ಅಶೋಕ್ ವಿರುದ್ಧ ಎಫ್ ಐ ಆರ್ | R Ashok

    vartha chakraBy vartha chakraJanuary 6, 202439 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ.ಜ,6: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಶೇಳನಕಾರಿ ಭಾಷೆ ಬಳಸಿ ಘೋಷಣೆ ಹಾಕಿದ ಆರೋಪದ ಅಡಿಯಲ್ಲಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
    ರಾಮ ಮಂದಿರ ನಿರ್ಮಾಣದ ಕರ ಸೇವಕ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷದಲ್ಲಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದರು ಪ್ರತಿಭಟನೆ ವೇಳೆ ಮುಖ್ಯಮಂತ್ರಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಹಾಕಿ , ಪ್ರಚೋದನಕಾರಿ ಭಾಷಣ ಮಾಡಿದ್ದಾರೆ’ ಎಂದು ಆರೋಪಿಸಿ, ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಫ್‌ ಹಳ್ಳೂರು ಜನವರಿ 5ರಂದು ದೂರು ನೀಡಿದ್ದರು.

    ಈ ದೂರನ್ನು ಆಧರಿಸಿ,ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಇದರಲ್ಲಿ
    ಆರ್‌. ಅಶೋಕ ಎ1 ಆರೋಪಿಯಾಗಿದ್ದರೆ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಮತ್ತು ಎಂ.ಆರ್‌. ಪಾಟೀಲ ಕ್ರಮವಾಗಿ ಎ2, ಎ3 ಮತ್ತು ಎ 7 ಆರೋಪಿಯಾಗಿದ್ದಾರೆ. ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌ ಎ8 ಆರೋಪಿಯಾಗಿದ್ದಾರೆ. ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್‌, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಉಮೇಶಗೌಡ ಕೌಜಲಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿಯ ಇತರ ಮುಖಂಡರ ಹಾಗೂ ಕಾರ್ಯಕರ್ತರ ವಿರುದ್ಧ ಎನ್‌ಸಿ(ಸಂಜ್ಞೆ ಅಪರಾಧ–ಗುರುತಿಸಲಾಗದ ಅಪರಾಧಗಳು) ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಧಾರವಾಡ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ಸ್ಟಾಗ್ರಾಮ್ ರೀಲ್ಸ್ ಹುಚ್ಚಿಗೆ ತಾಯಿ ಮಗ ಬಲಿ | Instagram
    Next Article ಕರವೇ ನಾರಾಯಣ ಗೌಡರಿಗೆ ಜಾಮೀನು | Narayan Gowda
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪಂಚಮಸಾಲಿ ಮೀಸಲಾತಿಗೆ ವಿರೋಧ.
    • LarryCax on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Kazino_zzKa on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.