Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯ ಅಪರಾಧಗಳ ತಡೆಗೆ IT ನೆರವು | Wildlife Crimes
    Trending

    ಅರಣ್ಯ ಅಪರಾಧಗಳ ತಡೆಗೆ IT ನೆರವು | Wildlife Crimes

    vartha chakraBy vartha chakraOctober 28, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.28- ವನ್ಯಜೀವಿ ಅಪರಾಧ ಪ್ರಕರಣಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮತ್ತು ವನ್ಯಜೀವಿ ಅಪರಾಧ ಮತ್ತು ಅರಣ್ಯ ಅಪರಾಧಗಳ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಅರಣ್ಯ ಇಲಾಖೆಯು ಮಾಹಿತಿ ತಂತ್ರಜ್ಞಾನ ( ಐಟಿ) ಆಧಾರಿತ ವ್ಯವಸ್ಥೆಯನ್ನು ಜಾರಿಗೊಳಿಸಲು ಮುಂದಾಗಿದೆ.

    ವನ್ಯಜೀವಿ ಅಪರಾಧಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಸಂಘಟಿತ ರೂಪದಲ್ಲಿ ಲಭ್ಯವಿಲ್ಲ ಮತ್ತು ಇಲಾಖೆಗೆ ನೇಮಕವಾಗುವ ಹೊಸ ಅಧಿಕಾರಿಯು ಅಪರಾಧದ ಇತಿಹಾಸವನ್ನು ತಿಳಿದುಕೊಳ್ಳುವುದು ಕಷ್ಟಕರವಾಗಿದೆ.ಹೀಗಾಗಿ
    ಹಳೇ ಪ್ರಕರಣಗಳ ಕುರಿತು ಅಧ್ಯಯನ ಮಾಡಲು ಅಧಿಕಾರಿಗಳಿಗೆ ಹೆಚ್ಚು ಸಮಯ ಬೇಕಾಗುತ್ತದೆ. ಇದನ್ನು ನಿವಾರಣೆ ಮಾಡಲು ಇಲಾಖೆಯು ವೈಲ್ಡ್‌ಲೈಫ್ ಟ್ರಸ್ಟ್ ಆಫ್ ಇಂಡಿಯಾ (ಡಬ್ಲ್ಯುಟಿಐ) ಅಭಿವೃದ್ಧಿಪಡಿಸಿದ ಹಾಸ್ಟೈಲ್ ಆಕ್ಟಿವಿಟಿ ವಾಚ್ ಕರ್ನಲ್ (ಹೆಚ್ ಎಡಬ್ಲ್ಯೂ ಕೆ) ಸಾಫ್ಟ್‌ವೇರ್ ಅನ್ನು ಅಳವಡಿಸಿಕೊಳ್ಳುತ್ತಿದೆ.
    ಇಲಾಖೆಯ ಮೂಲಗಳ ಪ್ರಕಾರ, ಈ ಸಾಫ್ಟ್‌ವೇರ್ ಅರಣ್ಯ ಮತ್ತು ವನ್ಯಜೀವಿಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಆಡಳಿತವನ್ನು ಖಚಿತಪಡಿಸುತ್ತದೆ. ಪ್ರಾಣಿಗಳ ಸಾವುಗಳನ್ನು ನಿರ್ವಹಿಸಲು ಮತ್ತು ಸ್ವಯಂಚಾಲಿತವಾಗಿ ಹುಡುಕಾಟ ವಾರಂಟ್‌ಗಳನ್ನು ನೀಡಲು ಸಾಧ್ಯವಾಗುತ್ತದೆ.

    ಹೆಚ್ಎಡಬ್ಲೂಕೆ ಎಲ್ಲ ಅರಣ್ಯ ಮತ್ತು ವನ್ಯಜೀವಿ-ಸಂಬಂಧಿತ ಪ್ರಕರಣಗಳ ಅವಲೋಕನ ಮಾಡಲಿಧೆ. ದಾಖಲಾತಿ ಪ್ರಕ್ರಿಯೆಯಲ್ಲಿನ ಕಾರ್ಯವಿಧಾನದ ತಪ್ಪುಗಳನ್ನು ನಿವಾರಿಸುತ್ತದೆ.
    ರಾಜ್ಯ ಗಡಿಯಿಂದ ನಡೆಯುತ್ತಿರುವ ಕಳ್ಳ ಸಾಗಾಣಿಕೆ ಮತ್ತು ಕಳ್ಳಸಾಗಾಣಿಕೆದಾರರನ್ನು ಹಿಡಿಯುವಲ್ಲಿ ಇದು ಸಹಾಯ ಮಾಡುತ್ತದೆ.
    ವನ್ಯಜೀವಿಗಳ ಸಾವು, ಶಂಕಿತ ಅಪರಾಧ ಚಟುವಟಿಕೆಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಚಲನವಲನದ ಮಾಹಿತಿಯ ಬಗ್ಗೆ ಸಕಾಲಿಕ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸಹಾಯ ಮಾಡುತ್ತದೆ.
    ರಾಜ್ಯಾದ್ಯಂತ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳಿಗೆ ಸಂಬಂಧಿಸಿದ ಡೇಟಾವನ್ನು ನೈಜ ಸಮಯದಲ್ಲಿ ನಿರ್ವಹಿಸಲು ಮತ್ತು ಮೇಲ್ವಿಚಾರಣೆ ಮಾಡಲು ಹೆಚ್ಎಡ್ಲೂಕೆ ವ್ಯವಸ್ಥೆಯು ಇಲಾಖೆಗೆ ಸಹಾಯ ಮಾಡುತ್ತದೆ. ಇದು ಅಪರಾಧ ನಿರ್ವಹಣೆಯಲ್ಲಿ ಇಲಾಖೆಯ ಒಟ್ಟಾರೆ ದಕ್ಷತೆಯನ್ನು ಹೆಚ್ಚಿಸುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಸುಭಾಷ್ ಕೆ ಮಾಳಖೇಡೆ ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    crime Karnataka m News Trending Varthachakra Wildlife Crimes ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    Next Article 20 ಕೋಟಿ ಕೊಡದಿದ್ದರೆ ಮುಖೇಶ್ ಅಂಬಾನಿ ಖತಂ | Mukesh Ambani
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • LinwoodGah on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Glennhof on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.