Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯಾಧಿಕಾರಿಗಳಿಗೆ ಸಚಿವ ಖಂಡ್ರೆ ಕೊಟ್ಟ ಸೂಚನೆ | Eshwar Khandre
    Viral

    ಅರಣ್ಯಾಧಿಕಾರಿಗಳಿಗೆ ಸಚಿವ ಖಂಡ್ರೆ ಕೊಟ್ಟ ಸೂಚನೆ | Eshwar Khandre

    vartha chakraBy vartha chakraJanuary 24, 202425 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಾಮರಾಜನಗರ, ಜ.24: ರಕ್ಷಿತಾರಣ್ಯ ಸೇರಿದಂತೆ ಕಾಡು ಪ್ರಾಣಿಗಳು ಹೆಚ್ಚಾಗಿ ಸಂಚರಿಸುವ ಅರಣ್ಯ ಪ್ರದೇಶಗಳಲ್ಲಿನ ಪ್ರಮುಖ ನೀರುಗುಂಡಿ (ವಾಟರ್ ಹೋಲ್)ಗಳಿಗೆ ‌ನೀರು ಹಾಯಿಸುವ ಮೂಲಕ ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚಿಸಿದ್ದಾರೆ.
    ಅರಣ್ಯ ಪ್ರದೇಶ ಹಾಗೂ ಅದಕ್ಕೆ ಹೊಂದಿಕೊಂಡ ಪ್ರದೇಶಗಳಲ್ಲಿನ ಕೊಳವೆ ಬಾವಿಗೆ ಅಳವಡಿಸಿದ ಸೌರ ಪಂಪ್ ಸೆಟ್ ಗಳ ಮೂಲಕ ನೀರು ಹಾಯಿಸಿ, ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಸಲಹೆ ಮಾಡಿದ್ದಾರೆ.

    ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಫಾರಿ ವಾಹನದಲ್ಲಿ ಅರಣ್ಯ ಪ್ರದೇಶ ವೀಕ್ಷಿಸಿದ ಸಚಿವರು, ಈ ಬಾರಿ ಮಳೆಯ ಕೊರತೆಯಿಂದಾಗಿ ಕಾಡಿನಲ್ಲಿರುವ ನೀರುಗುಂಡಿಗಳಲ್ಲಿ ಜಲ ಸಂಗ್ರಹ ಕಡಿಮೆಯಾಗಿದ್ದು, ಅಗತ್ಯ ಇರುವ ಕಡೆ ಕೊಳವೆ ಬಾವಿ ಕೊರೆಸಿ, ಸೌರ ಪಂಪ್ ಸೆಟ್ ಮೂಲಕ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
    ಸೌರ ಫಲಕಗಳ ಸುತ್ತ ಆನೆಗಳು ದಾಳಿ ಮಾಡದ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್ ಹಾಕುವಂತೆ ಸೂಚಿಸಿದ ಸಚಿವರು, ನಿಯಮಿತವಾಗಿ ಜಲಗುಂಡಿಗಳಲ್ಲಿನ ಜಲ ಸಂಗ್ರಹದ ಸ್ಥಿತಿಯ ಬಗ್ಗೆ ನಿಗಾ ಇಡಲು ತಿಳಿಸಿದರು.

    ಕಾಳ್ಗಿಚ್ಚು ನಿಗ್ರಹಕ್ಕೆ ಸೂಚನೆ:
    ಸಾಮಾನ್ಯವಾಗಿ ಜನವರಿ ಅಂತ್ಯದಿಂದ ಏಪ್ರಿಲ್ ಮಧ್ಯಭಾಗದವರೆಗೆ ಕಾಡ್ಗಿಚ್ಚಿನ ಭೀತಿ ಇರುತ್ತದೆ, ಈ ಹಿನ್ನೆಲೆಯಲ್ಲಿ ಕಾಡಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾಡ್ಗಿಚ್ಚು ವೀಕ್ಷಕರನ್ನು ನಿಯೋಜಿಸುವಂತೆ ಸೂಚಿಸಿದ ಈಶ್ವರ ಖಂಡ್ರೆ, ಕಾಡಿನಲ್ಲಿ ಸಣ್ಣ ಕಿಡಿ ಕಾಣಿಸಿಕೊಂಡರೂ ತಕ್ಷಣವೇ ಅದನ್ನು ನಂದಿಸಲು ಕ್ರಮ ವಹಿಸಲು ತಿಳಿಸಿದರು.
    ಆದಿವಾಸಿಗಳು ಸಾಂಪ್ರದಾಯಿಕವಾಗಿ ಕಾಡ್ಗಿಚ್ಚು ನಿಯಂತ್ರಿಸುವಲ್ಲಿ ಪರಿಣಿತರಾಗಿದ್ದು, ಅವರ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಹಾಗೂ ಯಾರೇ ಉದ್ದೇಶಪೂರ್ವಕವಾಗಿ ಕಾಡಿನಲ್ಲಿ ಬೆಂಕಿ ಹಚ್ಚುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆಯೂ ಸೂಚಿಸಿದರು.

    ಫೈರ್ ಲೈನ್ ವೀಕ್ಷಣೆ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಅರಣ್ಯದೊಳಗೆ ಇರುವ ರಾಜ್ಯ ಹೆದ್ದಾರಿಗಳಲ್ಲಿ ಸಾಗುವರಿಂದ ಅಕಸ್ಮಾತ್ ಬೆಂಕಿ ದುರಂತ ಸಂಭವಿದರೂ ಅದು ಕಾಡಿಗೆ ವ್ಯಾಪಿಸದಂತೆ ಇಲಾಖೆ ಮಾಡುತ್ತಿರುವ ಅಗ್ನಿ ನಿಯಂತ್ರಣ ರೇಖೆ (ಫೈರ್ ಲೈನ್)ಯನ್ನು ವೀಕ್ಷಿಸಿದರು.
    ಕಳ್ಳಬೇಟೆ ತಡೆ ಶಿಬಿರಕ್ಕೆ ಭೇಟಿ: ಅರಣ್ಯದಲ್ಲಿನ ಬೆಲೆ ಬಾಳುವ ಮರಗಳ ಕಳವು ತಡೆಯಲು ಮತ್ತು ವನ್ಯಜೀವಿಗಳ ಕಳ್ಳಬೇಟೆ ತಡೆಯಲು ಅರಣ್ಯದೊಳಗೆ ನಿರ್ಮಿಸಲಾಗಿರುವ ಕಳ್ಳಬೇಟೆ ತಡೆ ಶಿಬಿರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಅಲ್ಲಿ ದಿನವಿಡೀ ಅರಣ್ಯ ಕಾವಲು ಕಾಯುವ ಸಿಬ್ಬಂದಿಯ ಕಷ್ಟಸುಖ ವಿಚಾರಿಸಿದರು. ಅವರ ಅಡುಗೆ ಕೋಣೆಗೂ ಭೇಟಿ ನೀಡಿ ಪರಿಶೀಲಿಸಿ, ಸಿಬ್ಬಂದಿ ಮಾಡಿಕೊಟ್ಟ ನಿಂಬೆಹುಲ್ಲಿನ ಚಹಾ ಸವಿದರು.

    ಲಾಂಟನಾ ಸಮಸ್ಯೆಗೆ ಹೆಚ್ಚಿನ ಹಣ: ಕಾಡಿನಲ್ಲಿ ಹುಲ್ಲೂ ಬೆಳೆಯದಂತೆ ವ್ಯಾಪಿಸುತ್ತಿರುವ ಲಾಂಟನಾ ಕಳೆಯ ಸಮಸ್ಯೆಯನ್ನು ನಿವಾರಿಸಿ ಅರಣ್ಯ ಉಳಿಸಲು ಆದಿವಾಸಿ ಸಮುದಾಯದ ಸ್ಥಳೀಯರ ನೆರವು ಪಡೆದು, ಮಹಾತ್ಮಾಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ನೆರವು ಪಡೆದು ಸಮಸ್ಯೆಗೆ ಪರಿಹಾರ ಒದಗಿಸಲು ಸೂಚಿಸಿದರು. ಬಂಡಿಪುರ, ಕಬಿನಿ ಮತ್ತು ಬಿಆರ್.ಟಿ.ಯಲ್ಲಿ ಲಾಂಟನಾ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಹಣವನ್ನು ಹುಲಿ ಸಂರಕ್ಷಣಾ ಪ್ರತಿಷ್ಠಾನದ ಕ್ರಿಯಾ ಯೋಜನೆಯಲ್ಲಿ ಹೆಚ್ಚಿನ ಹಣ ಒದಗಿಸುವಂತೆಯೂ ಸೂಚಿಸಿದರು.

    Eshwar Khandre Karnataka News Politics Trending war
    Share. Facebook Twitter Pinterest LinkedIn Tumblr Email WhatsApp
    Previous Articleಮಾಸಾಂತ್ಯಕ್ಕೆ ಸಲ್ಲಿಕೆಯಾಗಲಿದೆ ಜಾತಿಗಣತಿ ವರದಿ | Caste Census
    Next Article ನಿವೃತ್ತ ನೌಕರರಿಗೆ ಸಿಕ್ಕ ಸಿಹಿ ಸುದ್ದಿ ಗೊತ್ತಾ | Karnataka
    vartha chakra
    • Website

    Related Posts

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಪರಪ್ಪನ ಅಗ್ರಹಾರ ಜೈಲಿನಿಂದ ನೇಮಕಾತಿ

    July 17, 2025

    ಬೆಂಗಳೂರಲ್ಲಿ ಮನೆ ಮನೆಗೆ ಪೊಲೀಸ್

    July 17, 2025

    25 Comments

    1. Cazrpkm on December 5, 2024 12:45 pm

      Как оказалось, купить диплом кандидата наук не так уж и сложно

      Reply
    2. Cazrwwi on December 8, 2024 11:47 am

      Легальная покупка школьного аттестата с упрощенной программой обучения

      Reply
    3. сервис центры в москве on April 10, 2025 5:08 am

      Профессиональный сервисный центр по ремонту бытовой техники с выездом на дом.
      Мы предлагаем:сервисные центры в москве
      Наши мастера оперативно устранят неисправности вашего устройства в сервисе или с выездом на дом!

      Reply
    4. Charlesmot on May 2, 2025 2:56 pm

      ¡Hola aventureros de la fortuna !
      Accede a tus spins gratis sin depГіsito EspaГ±a sin necesidad de validaciones largas. Es una oferta exclusiva para jugadores desde territorio espaГ±ol. ВЎSolo por tiempo limitado!
      Encuentra juegos con bonos de bienvenida sin depГіsito – http://100girosgratissindepositoespana.guru.
      ¡Que tengas magníficas momentos emocionantes !

      Reply
    5. iqtf3 on June 5, 2025 3:05 am

      how to buy generic clomiphene without prescription cost of generic clomid without a prescription cost of clomid at cvs can you get clomiphene for sale clomid cost australia generic clomid c10m1d how to buy clomid without prescription

      Reply
    6. cialis for sale in the us on June 10, 2025 7:05 am

      This is the compassionate of writing I truly appreciate.

      Reply
    7. can flagyl cause bloating on June 12, 2025 1:31 am

      More articles like this would frame the blogosphere richer.

      Reply
    8. so6v9 on June 19, 2025 2:28 pm

      cost inderal 10mg – buy inderal generic cost methotrexate 10mg

      Reply
    9. yb7i7 on June 22, 2025 10:22 am

      cheap amoxicillin pills – purchase amoxil generic buy ipratropium 100mcg online cheap

      Reply
    10. 59jy6 on June 24, 2025 1:21 pm

      zithromax over the counter – order azithromycin 500mg generic order nebivolol online

      Reply
    11. vh8by on June 26, 2025 7:35 am

      buy augmentin without prescription – atbio info order

      Reply
    12. pg142 on June 27, 2025 11:02 pm

      nexium 40mg for sale – anexa mate order generic esomeprazole 20mg

      Reply
    13. enz80 on June 29, 2025 8:31 am

      purchase coumadin pill – blood thinner losartan 25mg usa

      Reply
    14. fslij on July 1, 2025 6:19 am

      how to buy mobic – tenderness mobic 15mg for sale

      Reply
    15. b3wvq on July 4, 2025 5:28 am

      buy generic ed pills online – site cheap erectile dysfunction pills online

      Reply
    16. k27et on July 10, 2025 12:54 pm

      diflucan usa – forcan medication diflucan 100mg tablet

      Reply
    17. ppenv on July 12, 2025 1:23 am

      cenforce 50mg pills – order cenforce online cheap buy cenforce 50mg

      Reply
    18. q7atw on July 13, 2025 11:12 am

      buying cialis without a prescription – ciltad generic cialis dosages

      Reply
    19. Connietaups on July 16, 2025 12:29 am

      zantac 150mg ca – zantac online buy ranitidine 150mg cost

      Reply
    20. c34ss on July 17, 2025 2:02 pm

      buy viagra mumbai – https://strongvpls.com/ sildenafil 100mg pill

      Reply
    21. Connietaups on July 18, 2025 7:34 pm

      Greetings! Jolly gainful advice within this article! It’s the petty changes which wish turn the largest changes. Thanks a quantity for sharing! https://gnolvade.com/

      Reply
    22. 22r53 on July 19, 2025 2:59 pm

      More posts like this would add up to the online space more useful. buy generic gabapentin

      Reply
    23. Connietaups on July 21, 2025 3:22 am

      Thanks an eye to sharing. It’s top quality. https://ursxdol.com/levitra-vardenafil-online/

      Reply
    24. 10vgo on July 22, 2025 9:58 am

      The thoroughness in this break down is noteworthy. https://prohnrg.com/product/get-allopurinol-pills/

      Reply
    25. 58wfk on July 24, 2025 11:20 pm

      More delight pieces like this would create the интернет better. lasix pas cher

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dushevye-kabiny-177 on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Diplomi_mvSa on JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    • TommyKit on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe