Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರುದ್ಯೋಗಿಗಳಿಂದ ಪೀಕಿದ್ದು158 ಕೋಟಿ | Fraud
    Viral

    ನಿರುದ್ಯೋಗಿಗಳಿಂದ ಪೀಕಿದ್ದು158 ಕೋಟಿ | Fraud

    vartha chakraBy vartha chakraJanuary 30, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.30- ಟೆಲಿಗ್ರಾಂ, ವಾಟ್ಸ್ ಅಪ್ ಮೊದಲಾದ ಸಾಮಾಜಿಕ ಜಾಲತಾಣಗಳ ಮೂಲಕ ನಿರುದ್ಯೋಗಿಗಳು, ಉತ್ತಮ ಉದ್ಯೋಗ ಹಾಗೂ ಅರೆಕಾಲಿಕ ಉದ್ಯೋಗ ಗಿಟ್ಟಿಸಲು ಯತ್ನಿಸುತ್ತಿರುವರನ್ನು ಸಂಪರ್ಕಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಇದರಿಂದ 158 ಕೋಟಿ 94 ಲಕ್ಷ ರೂಪಾಯಿ ಸಂಗ್ರಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
    ಈ ವಂಚನೆ ಕುರಿತಂತೆ ಸಲ್ಲಿಸಲಾದ ಹಲವು ಪ್ರಕರಣಗಳನ್ನು ಭೇದಿಸಿದ ಬೆಂಗಳೂರು ಪೊಲೀಸರು ಈ ಸಂಬಂಧ 11ಮಂದಿಯನ್ನು ಬಂಧಿಸಿ ಅವರಿಂದ ಅನೇಕ ದಾಖಲೆಗಳು,ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    ಗ್ಯಾಂಗ್ ಬಂಧಿಸಿ 158 ಕೋಟಿ 94 ಲಕ್ಷಕ್ಕೂ ಅಧಿಕ  ವಂಚನೆ ನಡೆಸಿರುವುದನ್ನು ನಗರ ಪೊಲೀಸರು ಪತ್ತೆಹಚ್ಚಿದ್ದಾರೆ.
    ಈ ತಂಡದಲ್ಲಿ ಇದ್ದ ಅಮೀರ್, ಇನಾಯತ್, ನಯಾಜ್,ಮಿಥುಲ್,ಸತೀಶ್,ನಯನರಾಜ್,
    ಖರ್ಬಾಸ್ ಹಾಗೂವತೆಲಂಗಾಣದ ಇಬ್ಬರು,ಹೈದರಾಬಾದ್‌ ನ ಮೂವರು, ಮಹಾರಾಷ್ಟ್ರದ ಇಬ್ಬರು ಸೇರಿ 11ಮಂದಿ ಬಂಧಿತ ಗ್ಯಾಂಗ್ ನಲ್ಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಈ ಗ್ಯಾಂಗ್ ಕೇವಲ ಕರ್ನಾಟಕ ಮಾತ್ರವಲ್ಲದೆ ದೇಶದಾದ್ಯಂತ ಕಾರ್ಯ ನಿರ್ವಹಿಸಿದೆ. ಜಾಲತಾಣಗಳ ಮೂಲಕ ಉದ್ಯೋಗ ಬೇಟೆಯಲ್ಲಿರುವರನ್ನು ಸಂಪರ್ಕಿಸಿ ಟೋಪಿ ಹಾಕಿದೆ. ಈ ಕುರಿತಂತೆ 28 ರಾಜ್ಯಗಳಿಂದ ಒಟ್ಟು 2143 ಪ್ರಕರಣಗಳು ಎನ್ ಸಿಆರ್ ಪಿ ಪೋರ್ಟಲ್‌ನಲ್ಲಿ ದಾಖಲಾಗಿದ್ದರೆ,ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 265 ಪ್ರಕರಣಗಳು, ನಗರದಲ್ಲಿ ವಿವಿಧ 14 ಪೊಲೀಸ್ ಠಾಣೆಗಳಿಂದ ಒಟ್ಟು 135 ಪ್ರಕರಣಗಳು ದಾಖಲಾಗಿರುತ್ತವೆ ಎಂದು ವಿವರಿಸಿದರು.

    ಈ ಗ್ಯಾಂಗ್ 2143 ಪ್ರಕರಣಗಳಿಂದ 158 ಕೋಟಿ 94 ಲಕ್ಷಕ್ಕೂ ಅಧಿಕ ಹಣ ವಂಚನೆ ಮಾಡಿದೆ.
    ಸಾರ್ವಜನಿಕರಿಂದ ವಂಚಿಸಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗಳ ಪೈಕಿ ಈಗಾಗಲೇ 30 ಬ್ಯಾಂಕ್ ಖಾತೆಗಳನ್ನು ಪೀಜ್ ಮಾಡಲಾಗಿದ್ದು,ಫ್ರಿಜ್ ಮಾಡಲಾಗಿರುವ ಮೊತ್ತವು 62 ಲಕ್ಷದ 83 ಸಾವಿರದ 30 ರೂಗಳಾಗಿರುತ್ತದೆ.
    ಅಲ್ಲದೆ ಕೃತಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್‌ಗಳು 2 ಲ್ಯಾಪ್‌ಟಾಪ್‌ಗಳು, 15 ಸಿಮ್ ಕಾರ್ಡ್‌ಗಳು ಮತ್ತು 3 ಬ್ಯಾಂಕ್ ಚೆಕ್ ಬುಕ್‌ಗಳು ಹಾಗೂ ಇತರೇ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ.
    ಈ ಆರೋಪಿಗಳು 2143 ಅಕೌಂಟ್ ಗಳಿಂದ 158 ಕೋಟಿ 94 ಲಕ್ಷಕ್ಕೂ ಅಧಿಕ ಹಣ ಎಗರಿಸಿದ್ದರು. ಸದ್ಯ ಸೈಬರ್ ಪೊಲೀಸರು 30 ಅಕೌಂಟ್ ಫ್ರೀಜ್ ಮಾಡಿದ್ದಾರೆ. 62 ಲಕ್ಷದ 83 ಸಾವಿರ ರೂಗಳು ಬೆಂಗಳೂರು ಪೊಲೀಸರಿಂದ ಫ್ರೀಜ್ ಆಗಿದೆ. ಮನೆಯಿಂದಲೇ ಕೆಲಸ ಮಾಡಿ ದಿನಕ್ಕೆ ಸಾವಿರಾರು ರೂ ಗಳಿಸಿ ಎಂದು ಈ ಗ್ಯಾಂಗ್ ನಂಬಿಸುತ್ತಿತ್ತು.
    ಇನ್ಸ್ಟಾಗ್ರಾಂ ಅಕೌಂಟ್ಗೆ ಲಿಂಕ್ ಕಳಿಸಿ ನಂತರ ಹಣ ಎಗರಿಸುತ್ತಿದ್ದು ಈ ಸಂಬಂಧ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

    Verbattle
    Verbattle
    Verbattle
    fraud
    Share. Facebook Twitter Pinterest LinkedIn Tumblr Email WhatsApp
    Previous Articleಸೂರಜ್ ರೇವಣ್ಣ ಎಸೆದ ರಾಜಕೀಯ ದಾಳ | Suraj Revanna
    Next Article ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಸವಾಲು
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    2 Comments

    1. Epbbbv on March 21, 2026 5:33 pm

      Jogue no cassino que mais mima seus jogadores: Mostbet – https://mostbetpt.pro/ , No Mostbet vocГЄ recebe 125% de bГґnus + 300 free spins para arrasar nos jogos .

      Reply
    2. Luvsim on March 25, 2026 1:05 am

      The casino’s heartbeat synced to your mouse clicks – http://calcitriolc.com/mostbet-casino-analise-completa-2026-do-especialista-em-igaming/ , Tonight luck stops hiding and starts obeying .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisSep on ಅಗಲಿದ “ಕಲಾ ತಪಸ್ವಿ”
    • Charlesloott on ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Ronaldpoila on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.