Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin
    Viral

    ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin

    vartha chakraBy vartha chakraOctober 7, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.7 – ಬಿಟ್‌ಕಾಯಿನ್ (Bitcoin) ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಅನ್ನು ಹ್ಯಾಕ್ ಮಾಡಿ 11.5ಕೋಟಿ ರೂಪಾಯಿ ಲಪಟಾಯಿಸಿದ ಪ್ರಕರಣವೊಂದನ್ನು ಪತ್ತೆ ಹಚ್ಚಿದ್ದಾರೆ.

    ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಈ ಪ್ರಕರಣದ ಪ್ರಮುಖ ಆರೋಪಿಗಳು ಎನ್ನಲಾದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
    ಬಿಟ್ ಕಾಯಿನ್ ಕರ್ಮಕಾಂಡದಲ್ಲಿ ಬಳಕೆಯಾದ ಹಣ ವರ್ಗಾವಣೆ ಜಾಡುಹಿಡಿದ ಸಿಐಡಿ ಎಸ್‌ಐಟಿ ಪೊಲೀಸರು ನಾಗಪುರದ ನಿತಿನ್ ಮೆಶ್ರಾಮ್ ಮತ್ತು ದರ್ಶಿತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಇವರು ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಹ್ಯಾಕ್ ಮಾಡಿ ಹಣ ಲಪಟಾಯಿಸಿದ ಮಾಹಿತಿಯನ್ನು ತಿಳಿಸಿದ್ದಾರೆ. ಈ ಆರೋಪಿಗಳಿಗೆ ಹ್ಯಾಕರ್ ಶ್ರೀಕಿ ಜೊತೆ ನಂಟು ಇರುವುದು ಪತ್ತೆಯಾಗಿದೆ.

    ಆರೋಪಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ 2019ರಲ್ಲಿ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 11.5 ಕೋಟಿ ರೂ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿತ್ತು.
    ಹಣ ಲಪಟಾಯಿಸಿದ ಆರೋಪಿ ಶ್ರೀಕಿ ಆ ಹಣವನ್ನು ಉತ್ತರ ಭಾರತದ ಕೆಲ ವ್ಯಕ್ತಿಗಳ ಖಾತೆಗೆ ಹಾಕಿದ್ದ. ಈ ಬಗ್ಗೆ ಪೊಲೀಸರಿಗೆ ಗೊತ್ತಾಗುವಷ್ಟರಲ್ಲೇ ಹವಾಲ ಮೂಲಕ ಹಣ ವರ್ಗಾವಣೆ ಮಾಡಲಾಗಿತ್ತು. ಆರೋಪಿಗಳು ಬೆಂಗಳೂರಿಗೆ ಹವಾಲ ರೂಪದಲ್ಲಿ ಹಣ ತಲುಪಿಸಿದ್ದರು.

    ಪಂಜಾಬ್ ಮೂಲದ ಆರೋಪಿ ಹರ್ವಿಂದರ್ ಸಿಂಗ್, ಹವಾಲ ಮೂಲಕ ಹಣ ವರ್ಗಾವಣೆ ಮಾಡೊಕೆ ಸಹಾಯ ಮಾಡಿದ್ದ. ಆದರೆ ಎಸ್ಐಟಿ ತನಿಖೆ ವೇಳೆ ಬಿಟ್ ಕಾಯಿನ್ ಕೇಸ್ಗೂ ಹರ್ಮಿಂದರ್ ಸಿಂಗ್ ಗೂ ಸಂಬಂಧ ಇಲ್ಲ ಎಂಬುದು ಬೆಳಕಿಗೆ ಬಂದಿತ್ತು.
    ಸದ್ಯ ಪ್ರಕರಣದ ತನಿಖಾ ಹಂತದಲ್ಲಿ ಮತ್ತಿಬ್ಬರ ಬಂಧನವಾಗಿದೆ. ಪ್ರಕರಣದಲ್ಲಿ ಸದ್ಯ ಬಂಧಿಸಲ್ಪಟ್ಟ ಆರೋಪಿಗಳ ಪಾತ್ರದ ಬಗ್ಗೆ ಸಿಐಡಿ, ಎಸ್ಐಟಿಯಿಂದ ತನಿಖೆ ನಡೆಯುತ್ತಿದೆ.

    Verbattle
    Verbattle
    Verbattle
    Bitcoin crime fraud Karnataka News Scam Trending
    Share. Facebook Twitter Pinterest LinkedIn Tumblr Email WhatsApp
    Previous ArticleKSRTCಯಲ್ಲಿ ಪಲ್ಲಕ್ಕಿ ಸೇವೆ
    Next Article ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    2 Comments

    1. Byyyfw on March 21, 2026 8:11 pm

      No Mostbet cada novo jogador Г© recebido como VIP desde o cadastro – https://mostbetpt.pro/ , Descubra no Mostbet o cassino que transforma cada aposta em uma experiГЄncia inesquecГ­vel .

      Reply
    2. Dfnzss on March 25, 2026 4:43 am

      Your winning story starts the second you hit “Play” – https://gpdifluca.com/starburst-slot/ , The only place where luck shows up to party .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem on ನಾಲ್ವರಿಗೆ ಒಲಿದ ಅದೃಷ್ಟ !
    • Justingropy on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.