ಹಾಸನ,ಫೆ.15-
ಕಾಗಿನೆಲೆ ಮಠ (Kaginele Mata) ದಲ್ಲಿ ಸೋಲಾರ್ ಪ್ರಾಜೆಕ್ಟ್ ವರ್ಕ್ ಕೊಡಿಸುವುದಗಿ ನಂಬಿಸಿ 21 ಲಕ್ಷ ರೂ. ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಕೆ.ಲಕ್ಕಿಹಳ್ಳಿಯ (K Lakkihalli, Tumkur) ರಘು, ಚಿಕ್ಕಮಗಳೂರು ಜಿಲ್ಲೆಯ ಬಿ.ಕೋಡಿಹಳ್ಳಿ (B Kodihalli, Chikmagalur) ಗ್ರಾಮದ ಶ್ರೀಧರ್ ಅಲಿಯಾಸ್ ಸಿದ್ದಪ್ಪ ಬಂಧಿತ ಆರೋಪಿಗಳಾಗಿದ್ದು,ಅವರಿಂದ 9.19 ಲಕ್ಷ ನಗದು ಮೂರು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಆರೋಪಿಗಳು ಬೆಂಗಳೂರಿನ ವಿಜಯ ಟೆಕ್ ಸೋಲಾರ್ ಕಂಪನಿ ಮಾಲೀಕ ಜಯಕುಮಾರ್ ಗೆ ಕಳೆದ ನ. 28 ರಂದು ಕರೆ ಮಾಡಿದ್ದರು. ನಾವು 3 ವರ್ಷಗಳ ಹಿಂದೆ ಬೆಂಗಳೂರಿನ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ನಿಮ್ಮ ಕಂಪನಿ ಬಗ್ಗೆ ಸಂಪೂರ್ಣ ವಿಚಾರ ತಿಳಿದುಕೊಂಡಿದ್ದೇವೆ. ಹಾಲಿ ಕಾಗಿನೆಲೆ ಮಠದಲ್ಲಿ ಮ್ಯಾನೇಜರ್ಆಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದರು. ನಂತರ ನಮ್ಮ ಮಠದಲ್ಲಿ ಒಂದೂವರೆ ಕೋಟಿ ಮೊತ್ತದ ಸೋಲಾರ್ ಪ್ರಾಜೆಕ್ಟ್ ವರ್ಕ್‌ನ್ನು ನಿಮ್ಮ (ವಿಜಯ ಕಂಪನಿ)ಗೆ ಕೊಡುವುದಾಗಿ ಹೇಳಿದ್ದರು.
ಖದೀಮರ ಬಣ್ಣದ ಮಾತಿಗೆ ಮರುಳಾದ ಜಯಕುಮಾರ್, ಸ್ನೇಹಿತರಾದ ಕಾರ್ತಿಕ್ ಚಂದರ್ ಮತ್ತು ಮಂಜುನಾಥ್.ಎಸ್ ಮೂವರು ಸ್ನೇಹಿತರು ಮುಂಗಡ ಹಣ ಕೊಡಲು ನಿರ್ಧರಿಸಿದ್ದರು. ಅದರಂತೆ ಡಿ.4 ರಂದು ಬೆಳಿಗ್ಗೆ 10.30 ರ ಸುಮಾರಿಗೆ ವಂಚಕರಿಗೆ ಕರೆ ಮಾಡಿ ಹಣ ಕೊಡುವುದಾಗಿ ಜಯಕುಮಾರ್ ಹೇಳಿದ್ದರು. ಹಿರೀಸಾವೆ ಹೋಬಳಿ ಹೆಚ್.ಹೊನ್ನೇನಹಳ್ಳಿ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ರಘು ಮತ್ತು ಸಿದ್ದಪ್ಪ ವಂಚಕರು 21 ಲಕ್ಷ ರೂ. ಹಣ ಪಡೆದು, ಜಯಕುಮಾರ್‌ಗೆ ಒಂದು ರಟ್ಟಿನ ಬಾಕ್ಸ್ ನೀಡಿ ಪ್ರಾಜೆಕ್ಟ್‌ಗೆ ಸಂಬಂಧಿಸಿದ ದಾಖಲಾತಿ ಇರುವುದಾಗಿ ತಿಳಿಸಿ ಹೋಗಿದ್ದರು.
ಜಯಕುಮಾರ್ ಅವರು ಬಾಕ್ಸ್ ತೆರೆದು ನೋಡಿದಾಗ ಮೋಸ ಹೋಗಿರುವುದು ಖಾತ್ರಿಯಾಗಿದೆ. ಬಾಕ್ಸ್‌ನೊಳಗೆ ಖದೀಮರು ಬರೀ ನ್ಯೂಸ್ ಪೇಪರ್ ತುಂಬಿದ್ದರು. ಹಣ ಪಡೆದ ನಂತರ ಎಷ್ಟೇ ಬಾರಿ ಕರೆ ಮಾಡಿದರೂ, ಆರೋಪಿಗಳು ಫೋನ್ ರಿಸೀವ್ ಮಾಡಿರಲಿಲ್ಲ. ವಂಚಿಸಿರುವುದು ಖಾತ್ರಿಯಾಗುತ್ತಿದ್ದಂತೆಯೇ ಕಳೆದ ಜ. 20 ರಂದು ಹಿರೀಸಾವೆ ಪೊಲೀಸರಿಗೆ ಜಯಕುಮಾರ್ ದೂರು ನೀಡಿದ್ದರು. ಪ್ರಕರಣ ಭೇದಿಸಲು SP ವಿಶೇಷ ಪೊಲೀಸ್ ತಂಡಗಳನ್ನು ರಚನೆ ಮಾಡಿದ್ದು ಅರಸೀಕೆರೆ (Arsikere) ಬಸ್ ನಿಲ್ದಾಣದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
16 Comments
where to buy cheap clomid tablets can i purchase generic clomiphene without rx buy generic clomiphene no prescription clomiphene medication for women where can i get clomid no prescription can you get cheap clomiphene without rx can i order generic clomiphene without a prescription
More posts like this would force the blogosphere more useful.
More posts like this would persuade the online time more useful.
cost propranolol – purchase inderal sale methotrexate pill
amoxil cost – purchase combivent online oral combivent 100mcg
order warfarin 2mg for sale – https://coumamide.com/ losartan 25mg cost
buy mobic 7.5mg online – mobo sin order generic meloxicam 7.5mg
the best ed pill – mens erection pills non prescription ed pills
how to get cialis for free – site where can i buy cialis on line
cialis for enlarged prostate – cheap cialis dapoxitine cheap online where to buy liquid cialis
Hello guardians of flawless spaces !
The air purifier for cat hair is particularly useful for homes with long-haired breeds or older cats that shed more. Reducing dander with an air purifier for dog smell can also lessen triggers for seasonal allergies. Installing the best air filter for pet hair near return vents helps keep HVAC systems cleaner and more efficient.
Use an air purifier for dog hair to maintain a cleaner environment if you have rugs or carpeted floors. The best air purifier for pet hair traps airborne particles before they settle onto surfaces.air purifier for pet smellsEvery best pet air purifier model is engineered to handle daily fur cycles efficiently.
Cat Air Purifier for Cleaner, Healthier Air in Your Home – п»їhttps://www.youtube.com/watch?v=dPE254fvKgQ
May you enjoy remarkable crisp breezes !
buy viagra 50 mg online – viagra without a doctor prescription buy viagra generic usa
More posts like this would prosper the blogosphere more useful. clomid comprar
This is the gentle of writing I rightly appreciate. https://buyfastonl.com/isotretinoin.html
This is the gentle of literature I in fact appreciate. https://ursxdol.com/cialis-tadalafil-20/
More posts like this would create the online play more useful. https://prohnrg.com/product/omeprazole-20-mg/