GT ದೇವೇಗೌಡರ ಅನುಭವಕ್ಕೆ ಮನ್ನಣೆ | G T Devegowda

ಮೈಸೂರು. ಅರಮನೆ ನಗರಿ ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರ ತನ್ನದೇ ಆದ‌ ವೈಶಿಷ್ಟ್ಯತೆಯಿಂದ ಗಮನ ಸೆಳೆಯುತ್ತಿದೆ. ಈ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಒಕ್ಕಲಿಗ ಸಮುದಾಯದವರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದೆ. (G T Devegowda) ಜೆಡಿಎಸ್ ನ ಜಿ.ಟಿ. ದೇವೇಗೌಡ (G T Devegowda), ಕಾಂಗ್ರೆಸ್ಸಿನ ಮಾವಿನಹಳ್ಳಿ ಸಿದ್ದೇಗೌಡ, ಮತ್ತು ಬಿಜೆಪಿಯ ಕವೀಶ್‌ ಗೌಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರ ವಹಿಸುವ … Continue reading GT ದೇವೇಗೌಡರ ಅನುಭವಕ್ಕೆ ಮನ್ನಣೆ | G T Devegowda