Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಯಲು ಯತ್ನಿಸಿದ ಯುವಕನನ್ನು ರಕ್ಷಿಸಿದ ಪೇದೆ
    ಸುದ್ದಿ

    ಸಾಯಲು ಯತ್ನಿಸಿದ ಯುವಕನನ್ನು ರಕ್ಷಿಸಿದ ಪೇದೆ

    vartha chakraBy vartha chakraJune 10, 2022Updated:June 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯವಕನನ್ನು ಸಂಚಾರಿ ಪೊಲೀಸ್ ಪೇದೆಯೊಬ್ಬರು ರಕ್ಷಣೆ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ.
    ಮುಬಾರಕ್ ಎನ್ನುವ ಯುವಕ ನಗರದ ಐತಿಹಾಸಿಕ ಭೀಷ್ಮ‌ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಟ್ರಾಫಿಕ್ ಪೊಲೀಸ್ ಪೇದೆ ಮತ್ತು ಸ್ಥಳೀಯರು ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ನಗರದ ರಂಗನವಾಡಿ ಓಣಿಯ ಮುಬಾರಕ್, ನೋಡು ನೋಡುತ್ತಿದ್ದಂತೆ ಕೆರೆಗೆ ಹಾರಿದ್ದಾನೆ. ಈ ವೇಳೆ ಯುವಕನನ್ನು ನೋಡಿ ಬೆಚ್ಚಿಬಿದ್ದಿದ್ದ ಪೇದೆ ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಥಳೀಯ ಯುವಕನ ಸಹಾಯದಿಂದ ಯುವಕನನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಸಂಚಾರಿ ಠಾಣೆಯ ಪೇದೆ ಗಂಗಾಧರ ಪೂಜಾರ, ಮತ್ತು ಸ್ಥಳೀಯ ಮಹೇಶ ವಡ್ಡರರ ರಕ್ಷಣೆ ಕಾರ್ಯ ಕೈಗೊಂಡರು. ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Verbattle
    Verbattle
    Verbattle
    #Suicide
    Share. Facebook Twitter Pinterest LinkedIn Tumblr Email WhatsApp
    Previous Articleಡ್ರಗ್ ಪೆಡ್ಲರ್ ಸೆರೆ..
    Next Article ಸಿದ್ದು-ಶಿವಕುಮಾರ್‌ ತಂತ್ರ..
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • studiya dizayna interera 68 on ಅನ್ನ ಹಾಕಿದವರಿಗೇ ದ್ರೋಹ!
    • LinwoodGah on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • studiya dizayna interera 85 on ಇಎಸ್ಐ ವ್ಯವಸ್ಥೆಗೆ ಕನ್ನ.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.