Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲ್ವೆ ನೌಕರರನ ಹೆಸರಲ್ಲಿ ಗಾಂಜಾ ಮಾರಾಟ
    ಅಪರಾಧ

    ರೈಲ್ವೆ ನೌಕರರನ ಹೆಸರಲ್ಲಿ ಗಾಂಜಾ ಮಾರಾಟ

    vartha chakraBy vartha chakraSeptember 1, 2022Updated:September 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Ganjaa
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.1-ರೈಲ್ವೆ ಇಲಾಖೆಯ ನೌಕರ ಎಂದು ಹೇಳಿಕೊಂಡು ನಕಲಿ ಐಡಿ ಕಾರ್ಡ್ ಮಾಡಿಸಿ ರೈಲಿನ ಮೂಲಕ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
    ಮೊಹಮ್ಮದ್ ಅಸ್ವಕ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಸ್ಸೋಂನಲ್ಲಿ ಒಂದು ಹಾಗೂ ಗದಗದಲ್ಲಿ ಇನ್ನೊಂದು ಮದುವೆ ಮಾಡಿಕೊಂಡಿದ್ದ. ಅಸ್ಸೋಂನಿಂದ ಬೆಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಅಸ್ವಕ್, ಗಾಂಜಾ ಸಾಗಿಸಲು ರೈಲ್ವೆ ಸಿಬ್ಬಂದಿಯನ್ನು ಬುಕ್ ಮಾಡಿ ಅಸ್ಸೋಂನಲ್ಲಿ ರೈಲ​ನ್ನು ಸ್ವಚ್ಛ ಮಾಡಲು ಹೋದಾಗ ಗಾಂಜಾ ಪ್ಯಾಕೆಟ್​ಗಳನ್ನ ಎಸಿ ಕೋಚ್​ಗಳಲ್ಲಿ ಲೋಡ್ ಮಾಡಿಸಿ ಅಲ್ಲಿಂದ ಬೆಂಗಳೂರಿಗೆ ತರಿಸುತ್ತಿದ್ದ ಎಂದು ತಿಳಿದುಬಂದಿದೆ.
    ಪುಣೆಯಲ್ಲಿ ರೈಲ್ವೆ ನೌಕರ ಎಂದು ಐಡಿ ಕಾರ್ಡ್ ಮಾಡಿಸಿಕೊಂಡಿದ್ದ ಅಸ್ವಕ್, ಬೆಂಗಳೂರಿಗೆ ರೈಲು ತಲುಪುತ್ತಿದ್ದಂತೆ ಕ್ಲೀನಿಂಗ್​ಗೆ ಹೋಗುವ ತನಕ ಕಾಯ್ದು ಅಲ್ಲಿ ಗಾಂಜಾ ರಿಸೀವ್ ಮಾಡುತ್ತಿದ್ದ. ಅಲ್ಲದೇ, ಆರೋಪಿಗೆ ರೈಲ್ವೆ ಉದ್ಯೋಗಿಗಳ ಜೊತೆಗೆ ನೆಟ್​ವರ್ಕ್ ಇರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಸದ್ಯ ಈತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಕ್ಷುಲ್ಲಕ ಕಾರಣಕ್ಕೆ ನಡೆಯಿತು ಕೊಲೆ
    Next Article ಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    February 28, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    February 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    February 26, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uszotg on ಗ್ರಾಮ ಪಂಚಾಯಿತಿ ಚುನಾವಣೆಗೆ ಬಿ.ಎಲ್. ಸಂತೋಷ್ ಸ್ಪರ್ಧೆ!
    • Gwuwuu on ಕಿಡಿಗೇಡಿಗಳ ದಾಳಿಯಿಂದ ಆಸ್ಪತ್ರೆ ಸೇರಿದ ನಟ ಚೇತನ್ ಚಂದ್ರ.
    • ThomasHow on Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.