Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನ ವಶ..
    ಸುದ್ದಿ

    ಚಿನ್ನ ವಶ..

    vartha chakraBy vartha chakraJune 15, 2022Updated:June 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜೂ.15– ನಗರದ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.36 ಕೋಟಿ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
    ಓರ್ವ ಮಹಿಳಾ ಪ್ರಯಾಣಿಕೆ ಸೇರಿದಂತೆ ಇಬ್ಬರು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದರು. ಆರೋಪಿಗಳ ಬಳಿ 24 ಕ್ಯಾರೆಟ್ ಪರಿಶುದ್ಧತೆಯ 1.36 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ. ಚಿನ್ನ ಮತ್ತು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
    ಒಂದು ಪ್ರಕರಣದಲ್ಲಿ ದುಬೈನಿಂದ ಬಂದ ಒಬ್ಬ ಪ್ರಯಾಣಿಕನಿಂದ 964 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 49.74 ಲಕ್ಷ ರೂ. ಆಗಿದೆ. ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಮಹಿಳಾ ಪ್ರಯಾಣಿಕರಿಂದ 1.684 ಕೆ.ಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ.
    ಇದರ ಮೌಲ್ಯ 86,89,440 ರೂ. ಆಗಿದೆ. ಈಕೆ ಒಳವಸ್ತ್ರ ಮಾದರಿಯ ಬಟ್ಟೆಯಲ್ಲಿ ಹಾಗೂ ಸ್ಯಾನಿಟರಿ ಪ್ಯಾಡ್​​ನಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    dubai mangalore ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಪಲ್ಟಿಯಾದ ಟ್ರಾಕ್ಟರ್; ದುರ್ಮರಣ
    Next Article ಪುನೀತ್ ಗೆ ಭಾರತ ರತ್ನ ನೀಡುವಂತೆ ತೆಲುಗು ಅಭಿಮಾನಿಯಿಂದ 2 ಸಾವಿರ ಕೀ.ಮೀ ಕಾಲ್ನಡಿಗೆ!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on May 3, 2023 51st Year Free Mass Marriage at Sri Kshetra Dharmasthala
    • LeonardReawn on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tracymix on ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.