Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam
    ಸುದ್ದಿ

    ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam

    vartha chakraBy vartha chakraNovember 18, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.18- ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‍ಪೇಕ್ಟರ್ (PSI Exam) ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಿದ್ದು,ಒಟ್ಟು 1540 ಮಂದಿ ನೇಮಕ ಮಾಡಿಕೊಳ್ಳಲಾಗುತ್ತದೆಎಂದು ಗೃಹ ಸಚಿವ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶದಂತೆ 545 ಹುದ್ದೆಗಳ ಭರ್ತಿಗೆ ಮರು ಪರೀಕ್ಷೆ ಮಾಡಬೇಕಿದೆ.‌ ಸದ್ಯ 400 ಹುದ್ದೆಗಳು ಖಾಲಿ ಇವೆ. ಇದರ ಜೊತೆಗೆ 600 ಹೆಚ್ಚುವರಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಲಾಗಿದೆ. ಇದೂ‌ ಸೇರಿದಂತೆ ಒಟ್ಟು 1540 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

    ಹೈಕೋರ್ಟ್ ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಿ ಎಂದು ಸೂಚನೆ ನೀಡಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷೆ ನಡೆಸಬಾರದು ಎಂದು ಹೇಳಿದೆ ಈ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆ ಹಾಗೂ ಹೊಸ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿದರು.
    ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಸ್ವತಂತ್ರ ಸಂಸ್ಥೆಗಳಿವೆ. ನ್ಯಾಯಾಲಯದ ಆದೇಶ ದೊರೆತ ನಾಲ್ಕೈದು ದಿನಗಳಲ್ಲೇ ಸರ್ಕಾರ ಅಧಿಸೂಚನೆ ಹೊರಡಿಸಿ, ಕರ್ನಾಟಕ ಪರೀಕ್ಷಾ ಪ್ರಾಕಾರದಿಂದ ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದರು.

    ವಿದ್ಯಾರ್ಥಿಗಳ ಭವಿಷ್ಯ ಹಾಗೂ ಇಲಾಖೆಯ ಕಾರ್ಯಧ್ಯಕ್ಷತೆ ದೃಷ್ಟಿಯಿಂದ ಶೀಘ್ರವೇ ಮರು ಪರೀಕ್ಷೆಯಾಗಬೇಕಿದೆ. ವಿಳಂಬ ಮಾಡಲು ಸಾಧ್ಯವಿಲ್ಲ. ಬೇರೆ ಇಲಾಖೆಗಳಂತೆ ನೇಮಕಾತಿಯಾದ ತಕ್ಷಣವೇ ಕೆಲಸಕ್ಕೆ ನಿಯೋಜನೆ ಮಾಡಲು ಪೊಲೀಸ್ ಇಲಾಖೆಯಲ್ಲಿ ಸಾಧ್ಯವಿಲ್ಲ. ಒಂದು ವರ್ಷ ತರಬೇತಿ ನೀಡಬೇಕಿದೆ. ಮೈಸೂರಿನಲ್ಲಿರುವ ನಮ್ಮ ತರಬೇತಿ ಸಂಸ್ಥೆಯ ಸಾಮಥ್ರ್ಯ 300 ರಿಂದ 400 ಮಂದಿಯಷ್ಟೆ ,ಅದನ್ನು ಹೆಚ್ಚಿಸಬೇಕಿದೆ. ನೇಮಕಾತಿಯ ಜೊತೆಗೆ ತರಬೇತಿಯ ಸಾಮಥ್ರ್ಯವನ್ನು ಗಮನದಲ್ಲಿ ಇರಿಸಿಕೊಳ್ಳಬೇಕಿದೆ ಎಂದು ಹೇಳಿದರು.
    ಪೊಲೀಸ್‍ಠಾಣೆಗಳಲ್ಲಿ ಪಿಎಸ್‍ಐಗಳೇ ಇಲ್ಲವಾಗಿ, ಸಾವಿರಾರು ಹುದ್ದೆಗಳು ಖಾಲಿ ಇವೆ. ನಿಯಮ 32ನ್ನು ಜಾರಿ ಮಾಡಿ 600 ಪಿಎಸ್‍ಐಗಳಿಗೆ ಇತ್ತೀಚೆಗೆ ಬಡ್ತಿ ನೀಡಿದ್ದೇವೆ. ಅವರು ಈಗ ಪಿಎಸ್‍ಐಗಳಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಈಗಾಗಲೇ 400 ಹುದ್ದೆಗಳು ಈಗಾಗಲೇ ಖಾಲಿಯಾಗಿವೆ. ಜೊತೆಯಲ್ಲಿ 600 ಹೆಚ್ಚುವರಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಹಾಗೂ ಗೃಹ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಒಂದು ಸಾವಿರ ಹಾಗೂ ಹಿಂದಿನ 540 ಸೇರಿ 1540 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕಿದೆ ಎಂದು ವಿವರಿಸಿದರು.

    Verbattle
    Verbattle
    Verbattle
    #psi Government Karnataka m News Politics PSI Exam sub inspector Trending ನ್ಯಾಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ನಿಂದ ಸಿ.ಎಂ.ಇಬ್ರಾಹಿಂ ಅಮಾನತು | CM Ibrahim
    Next Article ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸುತ್ತಿಕೊಳ್ಳುತ್ತಾ ಕಮೀಷನ್ ಉರುಳು | Lakshmi Hebbalkar
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    March 4, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    4 Comments

    1. Fphhyz on February 13, 2026 2:09 pm

      bet mgm $200 mgm promo betmgm LA

      Reply
    2. Cfrwax on February 20, 2026 9:05 am

      Experience the fusion of tradition and innovation in gaming. In casino coins, blockchain tech secures your funds. Innovate your way to wealth!

      Reply
    3. Mgdqbi on February 26, 2026 6:45 pm

      Saddle up for wild adventures and colossal rewards on the reels. buffalo gold slot is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    4. Nfgebc on March 2, 2026 7:21 pm

      Stake Sports + stake sports = one killer combo. Bet on your favorite teams then spin the winnings.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Robertmib on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Robertmib on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.