Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರರ ವೇತನ ಹೆಚ್ಚಳ ಸದ್ಯಕ್ಕಿಲ್ಲ | Govt Employees
    Viral

    ಸರ್ಕಾರಿ ನೌಕರರ ವೇತನ ಹೆಚ್ಚಳ ಸದ್ಯಕ್ಕಿಲ್ಲ | Govt Employees

    vartha chakraBy vartha chakraNovember 7, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.6-ವೇತನ ಪರಿಷ್ಕರಣೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರು ಇದಕ್ಕಾಗಿ ಇನ್ನೂ ಕೆಲವು ದಿನಗಳ ಕಾಲ ಕಾಯಬೇಕಾಗಿದೆ. ಇದಕ್ಕೆ ಪ್ರಮುಖ ಕಾರಣ ವೇತನ ಪರಿಷ್ಕರಣೆಗೆ ನೇಮಿಸಿದ್ದ  7ನೇ ವೇತನ ಆಯೋಗದ ಅವಧಿಯನ್ನು ಸರ್ಕಾರ ಮತ್ತೆ ವಿಸ್ತರಿಸಿದೆ.

    ನೌಕರರ ವೇತನ ಶ್ರೇಣಿಗಳ ಪರಿಷ್ಕರಣೆಗಾಗಿ ಹಿಂದಿನ ಸರ್ಕಾರ ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ್‌ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು ಆಯೋಗ ರಚಿಸಿತ್ತು.

    ಈ ಆಯೋಗ ತನ್ನ ಶಿಫಾರಸುಗಳ ವರದಿ ಸಲ್ಲಿಸಲು 6 ತಿಂಗಳ ಗಡುವು ನೀಡಲಾಗಿತ್ತು. ನಂತರ ಇದರ ಅವಧಿಯನ್ನು ಕಳೆದ ಮೇ 15 ರಂದು ಮತ್ತೆ 6 ತಿಂಗಳುಗಳ ಕಾಲ ವಿಸ್ತರಿಸಿತ್ತು. ಹೀಗಾಗಿ ಇದೇ 18ಕ್ಕೆ ಅವಧಿ ಮುಗಿಯಬೇಕಿತ್ತು.ಆದರೆ ಇದೀಗ ಇದರ ಅವಧಿಯನ್ನು ಮತ್ತೆ ಮುಂದಿನ ವರ್ಷ ಮಾರ್ಚ್ 15 ರವರೆಗೆ ವಿಸ್ತರಿಸಿದೆ.ಇದರಿಂದಾಗಿ,ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

    ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಾಣಿಕೆ ಮಾಡುವ ಸವಾಲು ಸರ್ಕಾರದ ಮುಂದಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ತಕ್ಷಣಕ್ಕೆ ನೌಕರರ ವೇತನ ಪರಿಷ್ಕರಣೆ ಮಾಡಿದರೆ ಆರ್ಥಿಕ ಹೊರೆಯಾಗಲಿದೆ.ಈ ಹಿನ್ನೆಲೆಯಲ್ಲಿ ಆಯೋಗದ ವರದಿಯನ್ನು ತಡವಾಗಿ ಪಡೆದುಕೊಂಡರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.

    Verbattle
    Verbattle
    Verbattle
    Employees govt Govt Employees m
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು | PM Modi
    Next Article ಚಿಂದಿ‌ ಆಯುವರಿಗೆ‌ ಸಿಕ್ಕಿತು ಲಕ್ಷಗಟ್ಟಲೆ ಡಾಲರ್ | Dollars
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    5 Comments

    1. Kkdvnf on February 22, 2026 7:55 pm

      Sweet Bonanza is your ticket to a world of lollipops, fruits, and huge multipliers. Tumble how to play sweet bonanza your way to free spins and watch prizes explode. Don’t miss out!

      Reply
    2. Bfgctu on February 25, 2026 2:31 pm

      Saddle up for wild adventures and colossal rewards on the reels. buffalo aristocrat is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    3. Ytisop on February 27, 2026 6:40 pm

      Join thousands winning daily at chumba casino review. Sign up now for your free Sweeps Coins bonus and dive into premium slot action. Real prizes — real fun!

      Reply
    4. Nviitc on March 1, 2026 10:51 pm

      No KYC, no problem. Crypto stake login freedom starts here.

      Reply
    5. Ihnscx on March 3, 2026 3:25 pm

      Don’t miss out on DraftKings no deposit bonus Casino’s massive welcome. Bet $5, score 500 spins, and enjoy up to $1K safety net for your first 24 hours. Slots, tables, live dealers—all elite!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • HenrySom on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Williamdug on ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.