Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Wakf ಆಸ್ತಿಗೆ ಕೈ ಹಾಕಿದ ಸರ್ಕಾರ
    ಸುದ್ದಿ

    Wakf ಆಸ್ತಿಗೆ ಕೈ ಹಾಕಿದ ಸರ್ಕಾರ

    vartha chakraBy vartha chakraDecember 28, 20231 Comment1 Min Read
    Facebook Twitter WhatsApp Pinterest LinkedIn Tumblr Email
    Wakf
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.28: ರಾಜ್ಯದಲ್ಲಿ ವಖ್ಫ್ (Wakf) ಆಸ್ತಿ ಒತ್ತುವರಿ ತೆರವಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಂತೆ ವಿವಿಧ ಮೂಲಗಳ ವರದಿ ಆಧರಿಸಿ,ಆಸ್ತಿಗಳ ವಿವರ ಕ್ರೋಡೀಕರಿಸಲಾಗುತ್ತಿದೆ.
    ಈ ಕುರಿತಂತೆ ಜಿಲ್ಲಾ ವಖ್ಫ್ ಅಧಿಕಾರಿಗಳ ಸಭೆ ನಡೆಸಿದ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ವಕ್ಪ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಗಡುವು ನೀಡಿದ್ದಾರೆ.

    ಜಿಲ್ಲಾವಾರು ವಖ್ಫ್ ಆಸ್ತಿ ಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
    ವಖ್ಫ್ (Wakf) ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆ ಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆ ಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯ ದಲ್ಲಿರುವ ಪ್ರಕರಣ ಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯ ಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿ ದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ, ವರ್ತನೆ ಸರಿ ಪಡಿಸಿಕೊಳ್ಳ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    ಹಣ ಮಾಡಲು ವಖ್ಫ್ ಇಲಾಖೆಗೆ ಬರಬೇಡಿ.ಇದು ದೇವರ ಕೆಲಸ ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
    ವಖ್ಫ್ ಅಸ್ತಿಗಳ ರಕ್ಷಣೆ ಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಖ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕ ರೂಪದ ಕಾಪೌಂಡ್ ಹಾಕಬೇಕು.
    ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.

    ALSO READ | Latest Kannada News

    ಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban

    Verbattle
    Verbattle
    Verbattle
    #kannada art controversy Hijab kannada news m News Varthachakra Wakf ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಭಾಕರ ಭಟ್ ಅವರನ್ನು ಬಂಧಿಸಬೇಕಂತೆ | Prabhakar Bhat
    Next Article ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    1 Comment

    1. Jeffreymaf on January 29, 2026 9:26 am

      ?Salud por cada leyenda del juego !
      Buscar un casino online fuera de EspaГ±a que ofrezca un buen servicio al cliente es esencial. Los usuarios deben poder comunicarse con el soporte fГЎcilmente si surge algГєn contratiempo. casinos internacionales online. La disponibilidad de mГєltiples canales de comunicaciГіn es un plus para cualquier jugador.
      La atenciГіn al cliente en los casinos internacionales online es esencial para brindar una experiencia satisfactoria. La mayorГ­a de estos sitios ofrecen soporte 24/7 a travГ©s de chat en vivo, correo electrГіnico y telГ©fono. Esto asegura que cualquier problema o duda se resuelva de manera rГЎpida y eficiente.
      Explora la diversidad de juegos en casinos internacionales – п»їhttps://casinos-fuera-de-espana.vercel.app/
      ?Que la fortuna te acompane mientras permites que el azar te otorgue intensos recompensas destacadas !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Marcusreomb on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • MichaelAffew on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.