Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವ ಹೆಚ್ಚಳ; ಸರ್ಕಾರ ಆದೇಶ
    ಸುದ್ದಿ

    ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವ ಹೆಚ್ಚಳ; ಸರ್ಕಾರ ಆದೇಶ

    vartha chakraBy vartha chakraJune 6, 2022Updated:June 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯ ಸರ್ಕಾರವು ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನವನ್ನು 7 ಸಾವಿರ ರೂ.ನಿಂದ 12 ಸಾವಿರ ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
    ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಕೆಲಸದ ಅವಧಿಯನ್ನು 6 ಗಂಟೆಯವರೆಗೆ ನಿಗಧಿಪಡಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿದ ಗಂಟೆಗಳು ಮತ್ತು ವಿಭಜಿತ ಸಮಯವನ್ನು ಗಮನದಲ್ಲಿಟ್ಟುಕೊಂಡು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು 7 ಸಾವಿರ ರೂ.ಗಳಿಂದ 12 ಸಾವಿರ ರೂ.ಗಳಿಗೆ ಹೆಚ್ಚಿಸಲು ಹಾಗೂ ಗ್ರಂಥಾಲಯ ಮೇಲ್ವಿಚಾರಕರಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ ಬಯೋಮೆಟ್ರಿಕ್ ಹಾಜರಾತಿ ಆಧಾರದ  ಮೇಲೆ ಗೌರವಧನ ಪಾವತಿಸಲು ಮತ್ತು ಹೆಚ್ಚುವರಿ ಗೌರವಧನ ಪಾವತಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
    ಇನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಹೆಸರನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಹೆಸರು ಮರು ನಮೀಕರಿಸಲಾಗಿದೆ.

    Verbattle
    Verbattle
    Verbattle
    bcnagesh education minister nagesh nep system
    Share. Facebook Twitter Pinterest LinkedIn Tumblr Email WhatsApp
    Previous Articleಪುನೀತ್ ನೆನೆದು ಕಣ್ಣೀರಿಟ್ಟ ರಾಘವೇಂದ್ರ‌ ರಾಜ್‌ಕುಮಾರ್ ಪತ್ನಿ
    Next Article ಟಿಕಾಯತ್​​ಗೆ ಮಸಿ ಬಳಿದ ಮಹಿಳೆ ಬಂಧನ
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • LinwoodGah on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • LeonardReawn on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.