Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಜ್ಯೋತಿ ಕ್ರಾಂತಿಕಾರಿ ಯೋಜನೆ – ಕೆ.ಜೆ.ಜಾರ್ಜ್ | KJ George
    Bengaluru

    ಗೃಹ ಜ್ಯೋತಿ ಕ್ರಾಂತಿಕಾರಿ ಯೋಜನೆ – ಕೆ.ಜೆ.ಜಾರ್ಜ್ | KJ George

    vartha chakraBy vartha chakraAugust 5, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಲಬುರಗಿ, ಆ.5-
    ಪೆಟ್ರೋಲ್,ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರದಿಂದ ಸಂತ್ರಸ್ತರಾಗಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿದ ಗೃಹಜ್ಯೋತಿ ಸಂಜೀವಿನಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಬಣ್ಣಿಸಿದ್ದಾರೆ.

    ಕಲಬುರಗಿಯಲ್ಲಿ ನಡೆದ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಬಡವರಿಗೆ ಹಣ ಸಿಕ್ಕರೆ ಅದನ್ನು ಅವರು ಮನೆಯಲ್ಲಿಟ್ಟುಕೊಳ್ಳುವುದಿಲ್ಲ. ದೈನಂದಿನ ಅಗತ್ಯಗಳಿಗೆ ಬಳಕೆ ಮಾಡುತ್ತಾರೆ. ಇದರಿಂದ ಆರ್ಥಿಕಾಭಿವೃದ್ಧಿಯಾಗುತ್ತದೆ. ಗೃಹಜ್ಯೋತಿಯನ್ನು ಉಚಿತ ಕೊಡುಗೆ ಎನ್ನುವುದರ ಬದಲಾಗಿ ಆರ್ಥಿಕಾಭಿವೃದ್ಧಿಯ ಕಾರ್ಯಕ್ರಮ ಎಂದು ವಿಶ್ಲೇಷಿಸಬಹುದು ಎಂದರು.

    ಈ ತಿಂಗಳ 27 ರ ಒಳಗೆ ನೋಂದಣಿ ಮಾಡಿಕೊಂಡವರಿಗೂ ಆಗಸ್ಟ್ ತಿಂಗಳ ವಿದ್ಯುತ್ ಬಳಕೆಯ ವಿನಾಯಿತಿ ಸೌಲಭ್ಯ ದೊರೆಯಲಿದೆ.
    ಜುಲೈ 27 ರವರೆಗೆ ನೋಂದಣಿ ಮಾಡಿಕೊಂಡವರಿಗೆ ಸೌಲಭ್ಯ ದೊರಕುತ್ತಿದೆ. ನೋಂದಣಿಗೆ ಯಾವುದೇ ಕಾಲಮಿತಿಯಿಲ್ಲ. ಆದರೆ ಯಾವ ತಿಂಗಳಿನಲ್ಲಿ ನೋಂದಾಯಿಸಿಕೊಳ್ಳುತ್ತಾರೆ. ಆ ತಿಂಗಳಿನ ಸೌಲಭ್ಯ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದರು.
    ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯವರು ಪಿತೂರಿ ಮಾಡಿ ಕಾಂಗ್ರೆಸ್‍ನಲ್ಲಿದ್ದ ವ್ಯಕ್ತಿಯನ್ನು ಸೆಳೆದುಕೊಂಡು ಚುನಾವಣೆಗೆ ನಿಲ್ಲಿಸಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅದಕ್ಕೆ ರಾಜ್ಯದ ಜನ ತಕ್ಕ ಉತ್ತರ ನೀಡುತ್ತಾರೆ. ಕಲಬುರ್ಗಿಯನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮನೆಯ ಪ್ರತಿಕೃತಿಯನ್ನು ಪ್ರದರ್ಶಿಸಿ ವಿದ್ಯುತ್ ದೀಪ ಹೊತ್ತಿಸಲಾಯಿತು. 10 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ಬಿಲ್ ಅನ್ನು ವಿತರಿಸಲಾಯಿತು.
    ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪುರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

    Verbattle
    Verbattle
    Verbattle
    gruha jyoti kj george News power ministry ಕಾಂಗ್ರೆಸ್ Election ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲಂಗು ಲಗಾಮಿಲ್ಲದ ಶಕ್ತಿ ಯೋಜನೆ | Shakti Scheme
    Next Article ಅಲ್ಪಸಂಖ್ಯಾತರಿಗೆ ಇದೆಲ್ಲಾ ಬೇಕಂತೆ.. | Minorities
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    1 Comment

    1. Onpioi on February 13, 2026 9:38 am

      mgmbets betmgm-play betmgm NY

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • LinwoodGah on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.